Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ‘ಹೇಗಿದ್ದೀರಾ’ ಕಿರು ನಾಟಕದ...

Raichur | ‘ಹೇಗಿದ್ದೀರಾ’ ಕಿರು ನಾಟಕದ ಮೂಲಕ ಯುವಜನರಿಗೆ ಮಾನಸಿಕ ಆರೋಗ್ಯ ಜಾಗೃತಿ

ವಾರ್ತಾಭಾರತಿವಾರ್ತಾಭಾರತಿ8 Aug 2026 4:32 PM IST
share
Raichur | ‘ಹೇಗಿದ್ದೀರಾ’ ಕಿರು ನಾಟಕದ ಮೂಲಕ ಯುವಜನರಿಗೆ ಮಾನಸಿಕ ಆರೋಗ್ಯ ಜಾಗೃತಿ

ರಾಯಚೂರು : ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ಹೇಗಿದ್ದೀರಾ’ ಎಂಬ ಕಿರು ನಾಟಕ ಪ್ರದರ್ಶಿಸುವ ಮೂಲಕ ಯುವಜನರಲ್ಲಿ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸಲಾಯಿತು.

ಅತಿಯಾದ ಮೊಬೈಲ್ ಬಳಕೆ ಹಾಗೂ ಮಾದಕ ವ್ಯಸನಗಳಿಗೆ ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಕುಟುಂಬ, ಸಮಾಜ ಹಾಗೂ ಶಿಕ್ಷಣದ ಜೊತೆಗೆ ಉದ್ಯೋಗ, ಪ್ರೀತಿ ಸೇರಿದಂತೆ ಹಲವು ಕಾರಣಗಳಿಂದ ಉಂಟಾಗುವ ಒತ್ತಡವೂ ಯುವಜನರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಪ್ರಾಂಶುಪಾಲ ರವೀಂದ್ರ ಎಸ್. ಬಂಡಿ ಹೇಳಿದರು.

ಸಂವಾದ ಸಂಸ್ಥೆಯು ರಾಜ್ಯಮಟ್ಟದ ಯುವ ಅಭಿಯಾನದ ಭಾಗವಾಗಿ ಕರ್ನಾಟಕದಾದ್ಯಂತ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ‘ಹೇಗಿದ್ದೀರಾ’ ಕಿರು ನಾಟಕ ಪ್ರದರ್ಶಿಸುತ್ತಿದೆ. ಯುವಜನರಲ್ಲಿ ಮಾನಸಿಕ ಒತ್ತಡ, ಖಿನ್ನತೆ ಹಾಗೂ ಆತ್ಮಹತ್ಯೆ ಪ್ರಕರಣಗಳ ಕುರಿತು ಅರಿವು ಮೂಡಿಸುವುದರ ಜೊತೆಗೆ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಿರು ನಾಟಕದ ಮೂಲಕ ಮಾನಸಿಕ ಆರೋಗ್ಯದ ಮಹತ್ವದ ಕುರಿತು ಜಾಗೃತಿ ಮೂಡಿಸಿದ ಕಲಾವಿದರ ಪ್ರಯತ್ನಕ್ಕೆ ಯುವಜನರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಕಲಾವಿದರಾದ ನಂದಿನಿ, ಅಝೀಮ್, ಮನೋಜ್, ನಾಗರಾಜ್, ಕೃಪಾ, ಗಗನ, ಷಣ್ಮುಖ, ಪೂಜಾ, ಅಂಕಿತ, ದೇವಿಕಾ, ಸ್ವಾಮಿ ಹಾಗೂ ಈಶ್ವರ್ ಅಭಿನಯಿಸಿದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X