Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಮಾ.6ರಂದು ನಶಾ ಮುಕ್ತ ಭಾರತ...

ರಾಯಚೂರು | ಮಾ.6ರಂದು ನಶಾ ಮುಕ್ತ ಭಾರತ ಅಭಿಯಾನದ ಬೃಹತ್ ವಾಕಥಾನ್‌ಗೆ ಸಚಿವರಿಂದ ಚಾಲನೆ

ವಾರ್ತಾಭಾರತಿವಾರ್ತಾಭಾರತಿ4 March 2026 8:25 PM IST
share

ರಾಯಚೂರು : ರಾಯಚುರು ಜಿಲ್ಲಾ ವ್ಯಾಪ್ತಿಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕಕ್ಕೆ ಸಂಯೋಜನೆಗೊಳಪಟ್ಟಿರುವ ಕಾಳೇಜುಗಳ ಸಂಘ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ದಿಶಾಭೋದ್ ಪೌಂಢೇಶನ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇವರ ಸಹಯೋಗದೊಂದಿಗೆ ಸ್ವಾತಂತ್ರ್ಯ ಭಾರತ, ಶ್ರೇಷ್ಠ ಭಾರತ, ಯುವ ಶುದ್ಧಿ ಅಭಿಯಾನ ಅಂಗವಾಗಿ ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್, ಅಂಗಾಂಗ ದಾನ ಅಭಿಯಾನ ಮತ್ತು ವಾಕಥಾನ್‌ಗೆ ಮಾ.6ರ ಬೆಳಿಗ್ಗೆ 7.30ಕ್ಕೆ ನಗರದ ಜಿಲ್ಲಾ ಪೊಲೀಸ್ ಮೈದಾನದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಚಾಲನೆ ನೀಡುವರು.

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ 108 ಶ್ರೀ ಸುಬುಧೇಂದ್ರ ತೀರ್ಥರು ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಧ್ವಜಾರೋಹಣ ನೆರವೇರಿಸುವರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಬಿ.ಸಿ.ಭಗವಾನ್ ಅವರು ಪ್ರತಿಜ್ಞಾವಿಧಿ ಬೋಧನೆ ಮತ್ತು ದಿಕ್ಸೂಚಿ ಭಾಷಣ ನೀಡಲಿದ್ದಾರೆ. ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಹಾಗೂ ಬೀಳಗಿ ಕ್ಷೇತ್ರದ ಶಾಸಕರಾದ ಜೆ.ಟಿ.ಪಾಟೀಲ, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಷಿ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಲಿಂಗಸಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ್ ಬಿ.ಪಾಟೀಲ್, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ವಿಧಾನ ಪರಿಷತ್ ಶಾಸಕರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಭಾರತ ಸರ್ಕಾರದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಿರೀಕ್ಷಕರಾದ ವಿಕಾಸ್ ಸಿಂಗ್, ದಿಶಾಭೋದ್ ಪೌಂಡೇಶನ್ ಡಾ.ಹರ್ಷ ಹರ್ದಾರ್, ಎಸ್.ಪಿ.ಚಿದಾನಂದ್ ಸೇರಿದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿಕಾರಿಗಳು, ಸಿಬ್ಬಂದಿಗಳ ವರ್ಗ, ಸೆನೆಟ್, ಸಿಂಡಿಕೇಟ್, ಅಕೆಡೆಮಿಕಲ್ ಕೌನ್ಸಿಲ್ ಸದಸ್ಯರು ಹಾಗೂ ರಾಯಚೂರು ಜಿಲ್ಲಾ ವ್ಯಾಪ್ತಿಯ ವಿಶ್ವವಿದ್ಯಾಲಯದ ಸಂಯೋಜನೆಗೊಳಪಟ್ಟಿರುವ ಕಾಲೇಜುಗಳ ಆಡಳಿತ ಮಂಡಳಿ, ಅಧ್ಯಕ್ಷರು, ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X