ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಬಸ್; ಅಪಾಯದಿಂದ ಪಾರಾದ ಪ್ರಯಾಣಿಕರು

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ಸೊಂದು ಜಮೀನಿಗೆ ನುಗ್ಗಿದ ಘಟನೆ ಮಂಗಳವಾರ ಮಲಿಯಾಬಾದ್ ಸಮೀಪ ನಡೆದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ರಾಯಚೂರಿನಿಂದ ಮಂತ್ರಾಲಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಬಸ್‍ನಲ್ಲಿ ಸುಮಾರು 20 ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
Next Story





