Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಗುಣಮಟ್ಟದ ಆರೋಗ್ಯ ಸೇವೆಯಲ್ಲಿ...

Raichur | ಗುಣಮಟ್ಟದ ಆರೋಗ್ಯ ಸೇವೆಯಲ್ಲಿ ಯಾವುದೇ ರಾಜಿ ಬೇಡ: ಡಾ.ರಜನಿ ಎಂ.

ವಾರ್ತಾಭಾರತಿವಾರ್ತಾಭಾರತಿ28 Sept 2026 6:08 PM IST
share
Raichur | ಗುಣಮಟ್ಟದ ಆರೋಗ್ಯ ಸೇವೆಯಲ್ಲಿ ಯಾವುದೇ ರಾಜಿ ಬೇಡ: ಡಾ.ರಜನಿ ಎಂ.

ರಾಯಚೂರು: ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಯಾವುದೇ ರಾಜಿಯಾಗದಂತೆ ವೈದ್ಯರು ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕಿ ಡಾ. ರಜನಿ ಎಂ. ಸೂಚಿಸಿದರು.

ಭಾನುವಾರ ರಾಯಚೂರು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ವಿವಿಧ ವಿಭಾಗಗಳನ್ನು ಪರಿಶೀಲಿಸಿದ ಅವರು, ಹೆರಿಗೆ ಕೊಠಡಿ, ಹೆರಿಗೆ ವಾರ್ಡ್, ಔಷಧಿ ವಿಭಾಗ, ಪ್ರಯೋಗಾಲಯ ಸೇರಿದಂತೆ ಆಸ್ಪತ್ರೆಯ ವಿವಿಧ ಸೇವೆಗಳ ಬಗ್ಗೆ ಮಾಹಿತಿ ಪಡೆದರು.

ಆಸ್ಪತ್ರೆಗೆ ಆಗಮಿಸಿದ್ದ ಸಾರ್ವಜನಿಕರು ಹಾಗೂ ತಾಯಂದಿರೊಂದಿಗೆ ಮಾತನಾಡಿ, ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಆರೋಗ್ಯ ಸೇವೆಗಳ ಕುರಿತು ಅಭಿಪ್ರಾಯ ಸಂಗ್ರಹಿಸಿದರು.

ತಾಯಿ ಮತ್ತು ಮಗುವಿನ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಆಸ್ಪತ್ರೆಗೆ ಬರುವ ಪ್ರತಿಯೊಬ್ಬ ರೋಗಿಯೊಂದಿಗೆ ಸೌಜನ್ಯಯುತವಾಗಿ ನಡೆದುಕೊಂಡು ಗುಣಮಟ್ಟದ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯ ಒಳ ಮತ್ತು ಹೊರ ಆವರಣವನ್ನು ಸದಾ ಸ್ವಚ್ಛವಾಗಿಟ್ಟುಕೊಳ್ಳುವಂತೆ ವೈದ್ಯರು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.

ಇದೇ ವೇಳೆ ಜಿಲ್ಲಾ ಔಷಧಿ ಉಗ್ರಾಣಕ್ಕೂ ಭೇಟಿ ನೀಡಿ ಔಷಧಿಗಳ ಸಂಗ್ರಹಣೆ ಹಾಗೂ ಲಭ್ಯತೆ ಕುರಿತು ಪರಿಶೀಲನೆ ನಡೆಸಿದರು.

ನಂತರ ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಸ್ಕಿಲ್ ಲ್ಯಾಬ್‌ಗೆ ಭೇಟಿ ನೀಡಿ, ಹೆರಿಗೆ ನಿರ್ವಹಣೆಗೆ ಸಂಬಂಧಿಸಿದ ತಾಂತ್ರಿಕ ಕೌಶಲ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಇದಕ್ಕೂ ಮುನ್ನ ಗುಂಜಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಭೇಟಿ ನೀಡಿ ಅಲ್ಲಿನ ಆರೋಗ್ಯ ಸೇವೆಗಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಂದಿತಾ ಎಮ್.ಎನ್., ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಸುರೇಂದ್ರ ಬಾಬು, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಗಣೇಶ್ ಕೆ., ಡಿಎಫ್‌ಡಬ್ಲ್ಯುಓ ಡಾ.ಶಿವಕುಮಾರ್ ನಾರಾ, ಡಿಟಿಓ ಡಾ.ಯಶೋಧಾ, ಕೆಸೆಪ್ಸ್ನ ಹಿರಿಯ ಫಾರ್ಮಸಿ ಅಧಿಕಾರಿ ವಿಜಯಲಕ್ಷ್ಮೀ, ತಾಲೂಕಾ ಆರೋಗ್ಯಾಧಿಕಾರಿ ಡಾ.ಸತೀಶ್ ಕೆ., ನಿರ್ದೇಶನಾಲಯದ ಕಚೇರಿ ಅಧಿಕ್ಷಕ ಪಿ.ಎಮ್. ರಮೇಶ್ ಸೇರಿದಂತೆ ಆಡಳಿತ ವೈದ್ಯಾಧಿಕಾರಿಗಳು, ತಜ್ಞ ವೈದ್ಯರು, ಸಿಬ್ಬಂದಿಯವರು ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X