Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ʼನಮ್ಮ ಶಾಸಕರು...

Raichur | ʼನಮ್ಮ ಶಾಸಕರು ಕಾಣೆಯಾಗಿದ್ದಾರೆ’ : ಹಟ್ಟಿ ಪಟ್ಟಣದಲ್ಲಿ ಬ್ಯಾನರ್ ಹಾಕುವ ಮೂಲಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ23 Jan 2026 2:39 PM IST
share
Raichur | ʼನಮ್ಮ ಶಾಸಕರು ಕಾಣೆಯಾಗಿದ್ದಾರೆ’ : ಹಟ್ಟಿ ಪಟ್ಟಣದಲ್ಲಿ ಬ್ಯಾನರ್ ಹಾಕುವ ಮೂಲಕ ಆಕ್ರೋಶ

ರಾಯಚೂರು: ಜಿಲ್ಲೆಯ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಅವರು ಕ್ಷೇತ್ರಕ್ಕೆ ಬರುತ್ತಿಲ್ಲ ಹಾಗೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆರೋಪಿಸಿ, ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್‌ಗಳನ್ನು ಹಾಕುವ ಮೂಲಕ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ರಾತ್ರಿ ಹಟ್ಟಿ ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ “ನಮ್ಮ ಶಾಸಕರು ಕಾಣೆಯಾಗಿದ್ದಾರೆ, ಹುಡುಕಿಕೊಡಿ”, “ಹಟ್ಟಿಗೆ ಇವರ ಕೊಡುಗೆ ಶೂನ್ಯ” ಎಂಬ ಬರಹಗಳಿರುವ ಬ್ಯಾನರ್‌ಗಳು ಕಾಣಿಸಿಕೊಂಡಿವೆ. ಈ ಬ್ಯಾನರ್‌ಗಳನ್ನು ಯಾರು ಅಳವಡಿಸಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಈ ಬ್ಯಾನರ್‌ಗಳ ಚಿತ್ರಗಳು ವ್ಯಾಪಕವಾಗಿ ಹರಿದಾಡುತ್ತಿದ್ದು, ಅನೇಕರು ಶೇರ್ ಮಾಡುವ ಮೂಲಕ ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಬೆಂಬಲ ಸೂಚಿಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಸ್ಥಳೀಯ ಹೋರಾಟಗಾರರಾದ ರಮೇಶ್ ವೀರಾಪುರ ಹಾಗೂ ಲಿಂಗರಾಜ ಅವರು, ಲಿಂಗಸುಗೂರು ಕ್ಷೇತ್ರದ ಶಾಸಕರಾಗಿರುವ ಮಾನಪ್ಪ ವಜ್ಜಲ್ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ, ಹಟ್ಟಿ ಪಟ್ಟಣ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿಯೇ ಉಳಿದಿದೆ ಎಂದು ಆರೋಪಿಸಿದರು.

ಹಟ್ಟಿ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ, ಹದಗೆಟ್ಟ ರಸ್ತೆಗಳು, ಪದವಿ ಕಾಲೇಜಿನ ಕೊರತೆ, ಸಮರ್ಪಕ ಆಸ್ಪತ್ರೆ ಸೌಲಭ್ಯಗಳ ಅಭಾವ ಹಾಗೂ ಸ್ವಚ್ಛತೆಯ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳು ಇಂದಿಗೂ ಪರಿಹಾರ ಕಂಡಿಲ್ಲ. ಹಲವು ವರ್ಷಗಳಿಂದ ಶಾಸಕರು ಹಟ್ಟಿ ಪಟ್ಟಣಕ್ಕೆ ಭೇಟಿ ನೀಡಿಲ್ಲ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಅವರು ಬೆಂಗಳೂರು ಹಾಗೂ ತಮ್ಮ ನಿವಾಸದಲ್ಲಿ ಮಾತ್ರ ಸೀಮಿತರಾಗಿದ್ದು, ಜನರಿಂದ ದೂರವಾಗಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Tags

HattiRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X