Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಅಗತ್ಯ ವಸ್ತುಗಳ ಬೆಲೆ ಏರಿಕೆ...

ರಾಯಚೂರು | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ11 Nov 2026 7:33 PM IST
share
ರಾಯಚೂರು | ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ರಾಯಚೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಯಿತು.

ರಾಜ್ಯದಲ್ಲಿ ತೀವ್ರ ಬರಗಾಲದ ಸಂಕಷ್ಟ ಎದುರಾಗಿರುವ ಸಂದರ್ಭದಲ್ಲಿ ಹಾಲು, ಮೊಸರು, ತುಪ್ಪ ಹಾಗೂ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರಕಾರ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಿದೆ.

ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣಿಸುವಾಗ ಪ್ರತಿ ಹಂತಕ್ಕೆ 9ರೂ ಹೆಚ್ಚಳ ಮಾಡಿದ್ದು, ಕಳೆದ ಎರಡು ವರ್ಷಗಳಲ್ಲಿ ಎರಡನೇ ಬಾರಿಗೆ ಬಸ್ ದರ ಏರಿಕೆ ಮಾಡಲಾಗಿದೆ. ಮತ್ತೊಂದೆಡೆ ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಧಾನ್ಯ ಗಳ ಬೆಲೆಯೂ ಏರಿಕೆಯಾಗಿದ್ದು, ಆರ್ಥಿಕ ಹೊರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಳಸಂತೆಕೋರರ ಹಾವಳಿಯನ್ನು ನಿಯಂತ್ರಿಸುವಲ್ಲಿಯೂ ಸರಕಾರಗಳು ವಿಫಲವಾಗಿವೆ, ಹಾಲು ಉತ್ಪಾದಕರ ಹಿತಾಸಕ್ತಿ ಕಾಪಾಡುವುದಕ್ಕೆ ಸಿಪಿಐಎಂ ಬೆಂಬಲವಿದೆ. ಆದರೆ, ಉತ್ಪಾದಕರಿಗೆ ನೆರವಾಗುವ ನೆಪದಲ್ಲಿ ಬಡ ಗ್ರಾಹಕರ ಮೇಲೆ ಬೆಲೆ ಏರಿಕೆಯ ಹೊರೆ ಹಾಕುವುದು ಸರಿಯಲ್ಲ. ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 8ರೂ. ಸಹಾಯಧನ ನೀಡಬೇಕು ಎಂದು ಮನವಿ ಮಾಡಿದರು.

ಪಶು ಆಹಾರ ಸೇರಿದಂತೆ ಉತ್ಪಾದನಾ ವೆಚ್ಚ ಕಡಿಮೆ ಮಾಡಲು ಸಹಾಯಧನ ಒದಗಿಸಬೇಕು. ಡೈರಿ, ಚಿಲ್ಲಿಂಗ್ ಕೇಂದ್ರ ಹಾಗೂ ಹಾಲು ಒಕ್ಕೂಟಗಳಲ್ಲಿನ ಭ್ರಷ್ಟಾಚಾರ ಮತ್ತು ಸೋರಿಕೆ ತಡೆಗಟ್ಟಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವಿರೇಶ, ತಾಲೂಕು ಕಾರ್ಯದರ್ಶಿ ಹೆಚ್. ಪದ್ಮಾ, ಡಿ.ಎಸ್. ಶರಣಬಸವ, ಕೆ. ಮಲ್ಲೇಶಪ್ಪ, ಬಸವಂತರಾಯ ಗೌಡ, ನರಸಣ್ಣ ನಾಯಕ, ಹನುಮಂತ ಮಡಲಗುಂಡಾ, ಗೋಕಾರಮ್ಮ, ನಿರ್ಮಲ, ನರಸಮ್ಮ, ಸುಜಾತ, ನರಸಿಂಹಲು, ಮಾರೆಪ್ಪ, ಮಹಾದೇವಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Tags

RaichurProtestessential commodities
share
ವಾರ್ತಾಭಾರತಿ
ವಾರ್ತಾಭಾರತಿ
Next Story
X