Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಅಂಬೇಡ್ಕರ್ ವೃತ್ತದಲ್ಲಿ...

Raichur | ಅಂಬೇಡ್ಕರ್ ವೃತ್ತದಲ್ಲಿ ಛಲವಾದಿ ಮಹಾಸಭಾದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 March 2026 8:13 PM IST
share
Raichur | ಅಂಬೇಡ್ಕರ್ ವೃತ್ತದಲ್ಲಿ ಛಲವಾದಿ ಮಹಾಸಭಾದಿಂದ ಪ್ರತಿಭಟನೆ
ಹಳೆಯ ಮೀಸಲಾತಿ ಮುಂದುವರಿಸಲು ಒತ್ತಾಯ

ರಾಯಚೂರು: ಕೆನೆ ಪದರದಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು, ಗೊಂದಲ ಸರಿಪಡಿಸಬೇಕು ಎಂದು ಒತ್ತಾಯಿಸಿ ಛಲವಾದಿ ಮಹಾಸಭಾದ ಜಿಲ್ಲಾ ಸಮಿತಿಯ ಪಧಾದಿಕಾರಿಗಳು ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಿವೃತ್ತ ನ್ಯಾಯಾಮೂರ್ತಿ ನಾಗಮೋಹನ್ ದಾಸ್ ರವರು ಸಿದ್ಧಪಡಿಸಿರುವ ಒಳ ಮೀಸಲಾತಿ ಸಮೀಕ್ಷೆ ವರದಿಯು ಅವೈಜ್ಞಾನಿಕತೆಯಿಂದ ಕೂಡಿದೆ. ಇದರಿಂದ ಮೂಲ ನಿವಾಸಿಗಳಾದ ಆದಿ ದ್ರಾವಿಡ, ಆದಿ ಕರ್ನಾಟಕ ಮತ್ತು ಆದಿ ಅಂದ್ರ ಪಂಗಡಗಳಿಗೆ ಸೇರಿದ ಬಲಗೈ 19 ಸಮುದಾಯಗಳಿಗೆ ಸಾಮಾಜಿಕ, ಶೈಕಣಿಕ ಮತ್ತು ಔದ್ಯೋಗಿಕವಾಗಿ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಈ ನಡುವೆ ಸರ್ಕಾರ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಿಸಿರುವುದನ್ನು – ಪ್ರಶ್ನಿಸಿ, ಘನ ಉಚ್ಚ ನ್ಯಾಯಾಲಯವು ಸಂವಿಧಾನದ ಅನುಚ್ಛೇದದನ್ವಯ ಶೇ.50 ಭಾರದೆಂದು ತಡೆಯಾಜ್ಞೆ ನೀಡಲಾಗಿರುತ್ತದೆ ಎಂದು ಹೇಳಿದರು.

ಒಳಮೀಸಲಾತಿ ಪ್ರಕ್ರಿಯೆಗೆ ಸಂಬಂದಿಸಿದಂತೆ ಕಾನೂನು ರೂಪಿಸಿ ಜಾರಿಯಾಗುವವರೆಗೆ ಸರ್ಕಾರದ ಯಾವುದೇ ಇಲಾಖೆ, ಸಂಸ್ಥೆಗಳು ಹಾಗೂ ಶೈಕ್ಷಣಿಕ ವಿಶ್ವವಿದ್ಯಾಲಯಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಲು ಕ್ರಮವಹಿಸುವುದು ಮತ್ತು ಒಳ ಮೀಸಲಾತಿ ಗೊಂದಲಗಳು ಪರಿಷ್ಕರಿಸುವ ತನಕ ಈ ಹಿಂದಿನಂತೆ ಮೀಸಲಾತಿ ನಿಯಮ 33 ರಂತೆ ರೋಸ್ಟರ್ ಬಿಂದು ನಿಯಮವನ್ನು ಅಳವಡಿಸಿಕೊಂಡು ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಛಲವಾದಿ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ವಿಶ್ವನಾಥ ಪಟ್ಟಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯ ಪ್ರಸಾದ ಪಿ., ಎಂ. ವಸಂತ, ವಕೀಲ ಹನುಮಂತಪ್ಪ, ಜಗನಾಥ, ವಕೀಲ ತಮ್ಮಣ್ಣ, ಶಿವುಕುಮಾರ, ಯಲ್ಲಪ್ಪ, ಪ್ರಕಾಶ, ಚಂದ್ರಶೇಕರ, ಸುರೇಶ ಪಟ್ಟಿ ಹಾಗೂ ಛಲವಾದಿ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

Tags

protestRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X