Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು : ಹಟ್ಟಿ ಪಟ್ಟಣಕ್ಕೆ ಸಮರ್ಪಕ...

ರಾಯಚೂರು : ಹಟ್ಟಿ ಪಟ್ಟಣಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

ವಿದ್ಯಾರ್ಥಿಗಳ ಗೋಳು ಕೇಳದ ಶಾಸಕ ಮಾನಪ್ಪ; ಆರೋಪ

ವಾರ್ತಾಭಾರತಿವಾರ್ತಾಭಾರತಿ27 Aug 2026 2:35 PM IST
share
ರಾಯಚೂರು : ಹಟ್ಟಿ ಪಟ್ಟಣಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

ಹಟ್ಟಿ: ಪಟ್ಟಣದಿಂದ ಲಿಂಗಸೂರಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಎಸ್ ಎಫ್ ಐ, ಸಿ ಐ ಟಿ ಯು, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳೊಂದಿಗೆ ಹಟ್ಟಿ ಬಸ್ ನಿಲ್ದಾಣದಲ್ಲಿ ಸುಮಾರು 3 ಗಂಟೆಗಳ ಕಾಲ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು

ಗುರುವಾರದಂದು ಪ್ರತಿಭಟನೆ ನಡೆಸಿದ ಜಂಟಿ ಸಂಘಟನೆಗಳ ಮುಖಂಡರು ಡಿಪೋ ಮ್ಯಾನೇಜರ್ ಸ್ಥಳಕ್ಕೆ ಆಗಮಿಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಾಗ ಡಿಪೋ ಮ್ಯಾನೇಜರ್ ಪಿ.ಲಕ್ಷ್ಮಣ್ ಅವರು ಸ್ಥಳಕ್ಕೆ ಆಗಮಿಸಿ, ಸಮಸ್ಯೆಯನ್ನು ಪರಿಹಾರ ಮಾಡುವುದಾಗಿ ಲಿಖಿತ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ ಪಡೆಯಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ತಾಲೂಕಿನ ಲಿಂಗಸ್ಗೂರು ಡಿಪೋ ದಲ್ಲಿ ಬಸ್ಸುಗಳ ಕೊರತೆ ಇದೆ. ಗುಜರಿಗೆ ಹಾಕುವ ಎಲ್ಲಾ ಬಸ್ಸುಗಳನ್ನು ತಾಲೂಕಿನಲ್ಲಿ ಓಡಿಸಲಾಗುತ್ತದೆ. ಇದರಿಂದ ಅವು ಮಧ್ಯದಲ್ಲಿ ಕೆಟ್ಟ ನಿಲ್ಲುತ್ತಿವೆ. ಇದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಸರಿಯಾದ ಸಮಯಕ್ಕೆ ಶಾಲಾ ಕಾಲೇಜು ಹಾಗೂ ಇತರೆ ಕೆಲಸಗಳ ಸ್ಥಳಕ್ಕೆ ತಲುಪದೆ ನಿತ್ಯ ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗಂತೂ ಅವರ ವಿದ್ಯಾಭ್ಯಾಸದ ಮೇಲೆ ಭಾರೀ ಪೆಟ್ಟು ಬಿದ್ದಿದೆ‌.

ತಾಲೂಕಿನ ಬಸ್ ಡಿಪೋಗೆ ಹೊಸ ಬಸ್ಸುಗಳನ್ನು ಖರೀದಿ ಮಾಡುವ ತುರ್ತು ಇದೆ. ಆದರೆ ಶಾಸಕ ಮಾನಪ್ಪ ವಜ್ಜಲ್ ತಾಲೂಕಿನಲ್ಲಿ ಕಾಣೆಯಾಗಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಯುವಜನರ ಸಮಸ್ಯೆಗಳನ್ನು ಕಿವಿಗೆ ಹಾಕಿಕೊಳ್ಳುತ್ತಿಲ್ಲ‌. ಇಂತಹ ಅಯೋಗ್ಯ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ವೆಂಕೋಬ್ ಮಿಯ್ಯಾಪೂರು, ನಿಂಗಪ್ಪ ವೀರಾಪೂರು ಮಾತನಾಡಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಸಂಘದ ಮುಖಂಡರಾದ ಕೆಪಿಆರ್ ಎಸ್ ಮುಖಂಡರಾದ ಪೆಂಚಲಯ್ಯ, ವನಜಾಕ್ಷಿ, ಹಾಜಿಬಾಬು, ಅಲ್ಲಾಭಕ್ಷ, ರಜಿಯಾ, ಸಾಹಿರಾ ಬಾನು, ದುರುಗಮ್ಮ, ಫಕ್ರುದ್ದೀನ್, ದಾವೂದ್, ಡಿವೈಎಫ್ಐ ಮುಖಂಡ ಕಾಶಿಪತಿ ತವಗ ಹಾಗೂ ನೂರಾರು ವಿದ್ಯಾರ್ಥಿಗಳು, ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X