Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಮಸಣ ಕಾರ್ಮಿಕರನ್ನು ಸ್ಥಳೀಯ...

ರಾಯಚೂರು | ಮಸಣ ಕಾರ್ಮಿಕರನ್ನು ಸ್ಥಳೀಯ ಸಂಸ್ಥೆಗಳ ನೌಕರರೆಂದು ಘೋಷಣೆ ಮಾಡಲು ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 March 2025 7:44 PM IST
share
Photo of Protest

ರಾಯಚೂರು : ಮಸಣ ಕಾರ್ಮಿಕರನ್ನು ಸ್ಥಳೀಯ ಸಂಸ್ಥೆಯ ನೌಕರರೆಂದು ಪರಿಗಣಿಸಬೇಕು, ಎಲ್ಲ ಮಸಣಗಳ ಅಭಿವೃದ್ಧಿಪಡಿಸಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಮಾಸಿಕ ಪಿಂಚಣಿ ಸೌಲಭ್ಯ ಜಾರಿಗೊಳಿಸಬೇಕು, ಕಾರ್ಮಿಕರಿಗೆ ಪರಿಕರಗಳನ್ನು ವಿತರಿಸಲು ಆದೇಶವನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘಟನೆ ವತಿಯಿಂದ ನಗರದ ತಾಲೂಕ ಪಂಚಾಯತ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಎಲ್ಲಾ ಮಸಣ ಕಾರ್ಮಿಕರನ್ನು ಸರ್ಕಾರ ಗಣತಿ ಮಾಡಬೇಕು. ಅವರಿಗೆ ಪುನರ್ವಸತಿಗೆ ಕ್ರಮ ವಹಿಸಬೇಕು. 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕನಿಷ್ಠ ಮಾಸಿಕ ಪಿಂಚಣಿ 3,000 ರೂ. ಒದಗಿಸಬೇಕು, ಕುಣಿ ಅಗೆದು ಮುಚ್ಚುವ ಕೆಲಸವನ್ನು ಉದ್ಯೋಗ ಖಾತ್ರಿ ಕೆಲಸವೆಂದು ಪರಿಗಣಿಸಿ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ಮಸಣ ಕಾರ್ಮಿಕರಿಗೆ ಸುರಕ್ಷತಾ ಪರಿಕರಗಳನ್ನು ವಿತರಿಸಬೇಕು, ಪ್ರತಿ ಮಸಣಕ್ಕೊಬ್ಬರಂತೆ ಮಸಣ ನಿರ್ವಾಹಕರನ್ನು ಸ್ಥಳೀಯ ಸಂಸ್ಥೆಗಳು ನೇಮಿಸಿಕೊಳ್ಳಬೇಕು, ಮಸಣ ಕಾರ್ಮಿಕರ ಕುಟುಂಬಗಳಿಗೆ ತಲಾ ಐದು ಎಕರೆ ಜಮೀನು ಒದಗಿಸಬೇಕು. ಸೆ.24, 2024ರಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇವರು ಅಧಿಕೃತವಾಗಿ ಆದೇಶ ನೀಡಿದ್ದು, ಮಸಣ ಕಾರ್ಮಿಕರಿಗೆ ಪರಿಕರಗಳನ್ನು ವಿತರಿಸಬೇಕು,ಮಸಣ ಕಾರ್ಮಿಕರೆಂದು ದೃಢೀಕೃತ ಪತ್ರವನ್ನು ನೀಡಲು ಗ್ರಾಮ ಪಂಚಾಯತ್ ಪಿಡಿಓರವರಿಗೆ ಆದೇಶಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯಾದ್ಯಂತ ಮಸಣ ಭೂ ಮಂಜೂರು ಮಾಡಬೇಕು ಹಾಗೂ ಮಸಣಗಳು ಇದ್ದ ಕಡೆ ಮಸಣಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಜಿ.ವೀರೇಶ, ಹೆಚ್. ಪದ್ಮಾ, ಮುತ್ತಣ್ಣ, ನರಸಿಂಹಲು, ರಾಮಣ್ಣ, ಹುಲಿಗೆಪ್ಪ, ಲಕ್ಷ್ಮಣ, ರಾಮಣ್ಣ ಸುಲ್ತಾನಪುರ, ಆಂಜನೇಯ, ನರಸಿಂಹಲು ಇಮ್ರಾನ್‌ದೊಡ್ಡಿ ಸೇರಿದಂತೆ ಅನೇಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X