Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಆಶಾ ಕಾರ್ಯಕರ್ತೆಯರ ಗೌರವಧನ...

Raichur | ಆಶಾ ಕಾರ್ಯಕರ್ತೆಯರ ಗೌರವಧನ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ11 May 2026 11:03 PM IST
share
Raichur | ಆಶಾ ಕಾರ್ಯಕರ್ತೆಯರ ಗೌರವಧನ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ರಾಯಚೂರು: ಆಶಾ ಕಾರ್ಯಕರ್ತೆಯರ ಬಾಕಿ ಇರುವ ಕೇಂದ್ರದ ಪ್ರೋತ್ಸಾಹಧನ ಹಾಗೂ ಗೌರವಧನವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಸೋಮವಾರ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಮಾತನಾಡಿ, ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಿರುವ 9 ಸೇವೆಗಳನ್ನು ಪುನಃ ಆರಂಭಿಸಬೇಕು ಎಂದು ಆಗ್ರಹಿಸಿದರು. ಟಿಬಿ, ಟಿಬಿಐ, ಎನ್‌ಸಿಡಿ ಸೇರಿದಂತೆ ವಿವಿಧ ಯೋಜನೆಗಳ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು ಹಾಗೂ ಕಡಿತಗೊಂಡ ಗೌರವಧನ ಮತ್ತು ಪ್ರೋತ್ಸಾಹಧನವನ್ನು ಆಶಾ ಕಾರ್ಯಕರ್ತೆಯರಿಗೆ ನೀಡಬೇಕು ಎಂದು ಒತ್ತಾಯಿಸಿದರು.

‘ಸಮಸ್ತ’ ಆ್ಯಪ್ ಮೂಲಕ ದಾಖಲೆ ನಿರ್ವಹಿಸುವ ವ್ಯವಸ್ಥೆಯನ್ನು ಕೈಬಿಡಬೇಕು. ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಇಡಿಗಂಟು ಸೌಲಭ್ಯ ಕಲ್ಪಿಸಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು ಎಂದು ಅವರು ಆಗ್ರಹಿಸಿದರು.

ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ 10 ಸಾವಿರ ರೂ. ಮಾಸಿಕ ಗೌರವಧನ ನಿಗದಿಪಡಿಸಬೇಕು. ಜೊತೆಗೆ ಪ್ರಸ್ತುತ ಗೌರವಧನದಲ್ಲಿ 1,000 ರೂ. ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಗೌರಮ್ಮ ಹೊಸಮನಿ, ಕಾರ್ಯದರ್ಶಿ ಶೋಭಾ, ಈರಮ್ಮ ದೇವದುರ್ಗ, ಪ್ರಭಾವತಿ, ಮಲ್ಲಮ್ಮ, ಲವೀನಾ, ದೇವಮ್ಮ, ಸುಜಾತಾ, ಭೀಮಮ್ಮ, ಲಕ್ಷ್ಮೀ ರಾಗಿಮಾನಗಡ್ಡ, ಚೈತ್ರಾ ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

Tags

Raichurprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X