Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಎಸ್‌ಐಆರ್ ರದ್ದು, ಜ್ಞಾನೇಶ್...

Raichur | ಎಸ್‌ಐಆರ್ ರದ್ದು, ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Oct 2026 5:25 PM IST
share
Raichur | ಎಸ್‌ಐಆರ್ ರದ್ದು, ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು: ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಹೋರಾಟಗಾರ ಶರಣಕುಮಾರ ಮಾತನಾಡಿ, ಚುನಾವಣಾ ಆಯೋಗವು ಕೇಂದ್ರದ ಬಿಜೆಪಿ ಸರ್ಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು. ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ದೂರಿದರು.

ಚುನಾವಣಾ ಆಯುಕ್ತರಾಗಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆರೋಪಗಳಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಜ್ಞಾನೇಶ್ ಕುಮಾರ್ ಅವರನ್ನು ಆಯುಕ್ತ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವ ಆರೋಪಗಳು ಗಂಭೀರವಾಗಿವೆ. ಕೂಡಲೇ ಈ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಒಂದು ಧರ್ಮದ ಜನರನ್ನು ಗುರಿಯಾಗಿಸಿಕೊಂಡು ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗುತ್ತಿದೆ ಎಂಬ ಆರೋಪಗಳು ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ ಎಂದು ಹೇಳಿದರು.

ಜನರ ಸಂವಿಧಾನಬದ್ಧ ಮತದಾನದ ಹಕ್ಕನ್ನು ರಕ್ಷಿಸಲು ಇಂತಹ ರಾಜಕೀಯ ಷಡ್ಯಂತ್ರಗಳ ವಿರುದ್ಧ ಜನತೆ ಸಂಘಟಿತ ಹೋರಾಟ ನಡೆಸಬೇಕು ಎಂದು ಶರಣಕುಮಾರ ಕರೆ ನೀಡಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಜಾನ್ ವೆಸ್ಲಿ, ಮಾರೆಪ್ಪ ಹರವಿ, ಮಾರೆಮ್ಮ, ಆಂಜಿನೇಯ ಕುರುಬದೊಡ್ಡಿ, ಖಲೀಲ್ ಪಾಷಾ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

Tags

Gyanesh KumarprotestRaichurSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X