Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಕಟ್ಟಡ ಕಾರ್ಮಿಕರ ವಿವಿಧ...

Raichur | ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಬಾವಸಲಿ, ರಾಯಚೂರು/ವಾರ್ತಾಭಾರತಿಬಾವಸಲಿ, ರಾಯಚೂರು/ವಾರ್ತಾಭಾರತಿ16 Nov 2026 11:13 PM IST
share
Raichur | ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು: ಕಟ್ಟಡ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾರ್ಮಿಕರು ನಗರದ ಕಾರ್ಮಿಕ ಇಲಾಖೆ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಕಾರ್ಮಿಕರಿಗೆ ಕಂಟಕವಾಗಿರುವ ಲೇಬರ್ ಕೋಡ್‌ಗಳನ್ನು ರಾಜ್ಯದಲ್ಲಿ ಜಾರಿಗೊಳಿಸಬಾರದು. ಕಾರ್ಮಿಕರಿಗೆ ಅನುಕೂಲವಾಗುವಂತೆ ನೇರ ನಗದು ವರ್ಗಾವಣೆ (ಡಿಬಿಟಿ) ಆಧಾರಿತ ಯೋಜನೆಗಳನ್ನು ಜಾರಿಗೊಳಿಸಿ, ಪ್ರೊಕ್ಯೂರ್‌ಮೆಂಟ್ ಯೋಜನೆಗಳನ್ನು ಕೈಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನದಲ್ಲಿ ಮಾಡಿರುವ ಕಡಿತವನ್ನು ಹಿಂಪಡೆಯಬೇಕು. ಬಾಕಿ ಉಳಿದಿರುವ ಶೈಕ್ಷಣಿಕ ಸಹಾಯಧನವನ್ನು ಕೂಡಲೇ ಪಾವತಿಸಿ, ಸಹಾಯಧನದ ಮೊತ್ತವನ್ನು ಹೆಚ್ಚಿಸಬೇಕು. ಕಾರ್ಮಿಕರಿಗೆ ಉಪಯೋಗವಾಗದ ಕಿಟ್‌ಗಳ ಖರೀದಿಯಲ್ಲಿ ಅವ್ಯವಹಾರ ನಡೆದಿರುವ ಶಂಕೆಯಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಕಾರ್ಮಿಕರ ವೈದ್ಯಕೀಯ ತಪಾಸಣೆ ಯೋಜನೆಯಲ್ಲಿ 800 ಕೋಟಿ ರೂ. ಅವ್ಯವಹಾರ ನಡೆದಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಬೇಕು. ಕಾರ್ಮಿಕರ ಮಾಸಿಕ ಪಿಂಚಣಿಯನ್ನು 5,000 ರೂ. ಗೆ ಹಾಗೂ ಕುಟುಂಬ ಪಿಂಚಣಿಯನ್ನು 3,000 ರೂ. ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಮಂಡಳಿಗೆ ಹೊರೆಯಾಗುವ ಅಪ್ರಾಯೋಗಿಕ ವಸತಿ ಶಾಲೆ ಯೋಜನೆಯನ್ನು ಕೈಬಿಡಬೇಕು. ಜಿಟಿಟಿಸಿ ಕೌಶಲ್ಯ ಕೇಂದ್ರಗಳನ್ನು ಮಂಡಳಿಯ ನಿಧಿಯಿಂದ ತೆರೆಯುವುದನ್ನು ನಿಲ್ಲಿಸಬೇಕು. ಖಾಸಗಿ ಏಜೆನ್ಸಿಗಳ ಮೂಲಕ ನಡೆಸುತ್ತಿರುವ ಕಾರ್ಮಿಕ ಸೇವಾ ಕೇಂದ್ರಗಳನ್ನು ರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮನೆ ನಿರ್ಮಾಣಕ್ಕೆ ಸಹಾಯಧನ ನೀಡುವ ಯೋಜನೆಯನ್ನು ಜಾರಿಗೊಳಿಸಬೇಕು. ಬಾಕಿ ಉಳಿದಿರುವ ಮನೆ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳ ಅರ್ಜಿಗಳಿಗೆ ಕೂಡಲೇ ಧನಸಹಾಯ ಪಾವತಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಡಬ್ಲ್ಯುಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಪ್ಪ ನಾಯಕ, ಕಾರ್ಯದರ್ಶಿ ಶಬ್ಬೀರ್, ಪದಾಧಿಕಾರಿಗಳಾದ ನಿಂಗಪ್ಪ, ಹನುಮಂತಬಿ ದರಾಣಿ, ಆಂಜನೇಯ ಕೋಟೆ, ಕುಬೇಂದ್ರ, ರಾಜು, ಸಿಐಟಿಯು ಕಾರ್ಯದರ್ಶಿ ಡಿ.ಎಸ್. ಶರಣಬಸವ, ರಾಮಣ್ಣ ಮಾಡಬಾಳ, ಬಾಲುಗೋಸಲ್, ಮಸ್ತಾನ ಸೇರಿದಂತೆ ಕಟ್ಟಡ ಕಾರ್ಮಿಕರು ಭಾಗವಹಿಸಿದ್ದರು.

Tags

construction workersprotestRaichur
share
ಬಾವಸಲಿ, ರಾಯಚೂರು/ವಾರ್ತಾಭಾರತಿ
ಬಾವಸಲಿ, ರಾಯಚೂರು/ವಾರ್ತಾಭಾರತಿ

ಬವಸಾಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X