Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಕೇಂದ್ರ ಸರಕಾರದ ವಿದ್ಯುತ್...

ರಾಯಚೂರು | ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ಕಾಯ್ದೆಯ ವಿರುದ್ಧ ಅ.26 ರಂದು ಹೋರಾಟ : ವೇಣುಗೋಪಾಲ

ವಾರ್ತಾಭಾರತಿವಾರ್ತಾಭಾರತಿ9 Oct 2025 4:17 PM IST
share
ರಾಯಚೂರು | ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ಕಾಯ್ದೆಯ ವಿರುದ್ಧ ಅ.26 ರಂದು ಹೋರಾಟ : ವೇಣುಗೋಪಾಲ

ರಾಯಚೂರು : ಕೇಂದ್ರ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸಲು, ಸ್ಮಾರ್ಟ್ ಮೀಟರ್ ಅಳವಡಿಸಲು ಹಾಗೂ ವಿದ್ಯುತ್ ಕಾಯ್ದೆ ಪರಿಷ್ಕರಣೆ ಮಾಡಲು ಮುಂದಾಗಿರುವ ಕ್ರಮವನ್ನು ವಿರೋಧಿಸಿ ಅ.26ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ದಕ್ಷಿಣ ಭಾರತ ವಿದ್ಯುತ್ ಬಳಕೆದಾರರ ವಲಯ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ವೇಣುಗೋಪಾಲ್ ಭಟ್ ತಿಳಿಸಿದ್ದಾರೆ.

ಅವರು ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ವಿದ್ಯುತ್ ಕಾಯ್ದೆಯಲ್ಲಿ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ. ಇದರ ಮೂಲಕ ಬಹುರಾಷ್ಟ್ರೀಯ ಕಂಪನಿಗಳ ಕೈಗೆ ವಿದ್ಯುತ್ ವಿತರಣೆಯನ್ನು ನೀಡುವ ಹುನ್ನಾರಗಳು ನಡೆಯುತ್ತಿವೆ. ಈಗಾಗಲೇ ದೆಹಲಿ ಮತ್ತು ಮುಂಬೈಗಳಲ್ಲಿ ಖಾಸಗಿ ಕಂಪನಿಗಳು ವಿದ್ಯುತ್ ಪೂರೈಕೆ ಮಾಡುತ್ತಿವೆ. ಜೀವನಾಶ್ಯಕವಾದ ವಿದ್ಯುತ್‌ನ ದರವನ್ನು ನಿರಂತರವಾಗಿ ಹೆಚ್ಚಿಸಿ, ಬಳಕೆದಾರರನ್ನು ಕಂಗೆಡಿಸುವ ಕೆಲಸ ನಡೆದಿದೆ ಎಂದು ಹೇಳಿದರು.

ಅದಾನಿ, ಅಂಬಾನಿ, ಟೊರೆಂಟ್‌ ಸೇರಿದಂತೆ ಅನೇಕ ಖಾಸಗಿ ಕಂಪನಿಗಳ ಕೈಗೆ ವಿದ್ಯುತ್ ನಿರ್ವಹಣೆಯನ್ನು ನೀಡಲಾಗುತ್ತಿದೆ. 2022ರಲ್ಲಿ ಎನ್‌ಡಿಎ ಸರ್ಕಾರ ವಿದ್ಯುಚ್ಛಕ್ತಿ ಮಸೂದೆ ಸಂಸತ್ತಿನಲ್ಲಿ ಮಂಡಿಸಿತ್ತು. ಆದರೆ ಜನರ ತೀವ್ರ ವಿರೋಧದ ಹಿನ್ನೆಲೆ ಅದು ಸದನ ಸಮಿತಿಗೆ ವಹಿಸಲ್ಪಟ್ಟಿತು. ರೈತರು ಮತ್ತು ಜನರ ಹೋರಾಟದ ಫಲವಾಗಿ ಅದು ಇನ್ನೂ ಜಾರಿಯಾಗಿಲ್ಲ. ಈ ನಡುವೆ ರಾಜ್ಯ ಸರ್ಕಾರ ಸ್ಮಾರ್ಟ್ ಮೀಟರ್ ಅಳವಡಿಸಲು ಮುಂದಾಗಿದೆ. ನೌಕರರ ಸಂಖ್ಯೆಯನ್ನು ಕಡಿಮೆ ಮಾಡಿ ಖಾಸಗೀಕರಣಕ್ಕೆ ದಾರಿ ಮಾಡಿಕೊಡಲಾಗುತ್ತಿದೆ ಎಂದರು.

ಗ್ರಾಹಕರನ್ನು ಪ್ರಜ್ಞಾಪೂರ್ವಕವಾಗಿ ವಂಚಿಸುವ ಪ್ರಯತ್ನಗಳನ್ನು ಜನರು ಪ್ರತಿರೋಧದ ಮೂಲಕ ತಡೆದು ನಿಲ್ಲಿಸಬೇಕು. ದೇಶದ ವಿವಿಧ ರಾಜ್ಯಗಳಲ್ಲಿ ಹೋರಾಟ ಬಲಗೊಳಿಸುವ ಉದ್ದೇಶದಿಂದ ನಡೆಯುವ ಈ ಸಮಾವೇಶದಲ್ಲಿ ಕರ್ನಾಟಕ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದರು.

ರಾಷ್ಟ್ರೀಯ ವಿದ್ಯುತ್ ಬಳಕೆದಾರರ ಸಂಘದ ಅಧ್ಯಕ್ಷ ಸ್ವಪನ್ ಘೋಷ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.

ಅತಿಥಿಗಳಾಗಿ ಹರಿಯಾಣದ ಮಾಜಿ ಐಎಎಸ್ ದೇವ ಸಹಾಯಂ, ಆಂಧ್ರಪ್ರದೇಶ ಸಂಯುಕ್ತ ಕೃಷಿ ಮೋರ್ಚಾದ ವಡ್ಡೆ ಸೋಭನಾದ್ರಿಶ್ವರ, ತಮಿಳುನಾಡಿನ ಎಐಇಸಿಎ ಅಧ್ಯಕ್ಷ ಎಸ್. ಗಾಂಧಿ, ಕೇರಳದ ಜನಕೀಯ ಪ್ರತಿರೋಧ ಸಮಿತಿಯ ಬಿ. ದಿಲಿಪನ್, ಸಮರ್ ಸಿನ್ಹಾ, ಕೆ. ಸೋಮಶೇಖರ, ಅಜಯ ಚಟರ್ಜಿ, ದೀಪಾ, ಜ್ಞಾನಮೂರ್ತಿ, ಸುರೇಂದ್ರನ್, ಅನವರಣ್, ಶಿವುಕುಮಾರ ಮತ್ತು ಹೆಚ್ಚಿ ಶಿವಪ್ರಕಾಶ ಸೇರಿದಂತೆ ವಿವಿಧ ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಣ್ಣಪ್ಪ ಶಿರಶ್ಯಾಡ್, ಪಾಂಡುರಂಗ ಸೇರಿ ಇತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X