Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಯಾಪಲದಿನ್ನಿಯಲ್ಲಿ ಪ್ರಜಾಸೇವಾ...

Raichur | ಯಾಪಲದಿನ್ನಿಯಲ್ಲಿ ಪ್ರಜಾಸೇವಾ ಕಾರ್ಯಕ್ರಮ; 423 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ

ವಾರ್ತಾಭಾರತಿವಾರ್ತಾಭಾರತಿ5 Sept 2026 6:56 PM IST
share
Raichur | ಯಾಪಲದಿನ್ನಿಯಲ್ಲಿ ಪ್ರಜಾಸೇವಾ ಕಾರ್ಯಕ್ರಮ; 423 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ

ರಾಯಚೂರು: ಗ್ರಾಮೀಣ ವಿಧಾನಸಭಾ ಕ್ಷೇತ್ರದ ಯಾಪಲದಿನ್ನಿ ಗ್ರಾಮದಲ್ಲಿ ‘ಪ್ರಜಾಸೇವಾ–ಸೇವೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಗ್ರಾಮಸ್ಥರು ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ನೇರವಾಗಿ ಸಲ್ಲಿಸಿದರು. ಒಟ್ಟು 475 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 423 ಅರ್ಜಿಗಳನ್ನು ಸ್ಥಳದಲ್ಲೇ ವಿಲೇವಾರಿ ಮಾಡಿ ಪರಿಹಾರ ಒದಗಿಸಲಾಯಿತು. ಬಾಕಿ ಉಳಿದ 52 ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳ ಮೂಲಕ ತ್ವರಿತವಾಗಿ ಪರಿಶೀಲಿಸಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸ್ಥಳದಲ್ಲೇ ವಿಲೇವಾರಿಯಾದ ಅರ್ಜಿಗಳಲ್ಲಿ ವಿವಿಧ ಗ್ಯಾರಂಟಿ ಯೋಜನೆಗಳ ಸೌಲಭ್ಯ, ಕಾರ್ಮಿಕರ ಕಾರ್ಡ್, ವೃದ್ಧಾಪ್ಯ ಪಿಂಚಣಿ, ಆರೋಗ್ಯ ಕಾರ್ಡ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ (ಆರ್‌ಡಬ್ಲ್ಯೂಎಸ್), ಜೆಸ್ಕಾಂ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳು ಹಾಗೂ ಬೇಡಿಕೆಗಳು ಒಳಗೊಂಡಿದ್ದವು.

ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಮತ್ತು ಯಾವುದೇ ಅರ್ಜಿಗಳು ವಿಳಂಬವಾಗದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X