Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ರಿಪೋಟರ್ಸ್ ಗಿಲ್ಡ್ ಬೆಳ್ಳಿ...

ರಾಯಚೂರು ರಿಪೋಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ : ಕಥೆ, ಕವನಕ್ಕೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ24 Jan 2026 11:07 PM IST
share
ರಾಯಚೂರು ರಿಪೋಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ : ಕಥೆ, ಕವನಕ್ಕೆ ಅರ್ಜಿ ಆಹ್ವಾನ

ರಾಯಚೂರು: ಇಲ್ಲಿನ ರಾಯಚೂರು ರಿಪೋರ್ಟ್‌ರ್ಸ್ ಗಿಲ್ಡ್ ರಾಯಚೂರು ಬೆಳ್ಳಿ ಮಹೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ಜಿಲ್ಲೆ ಹಾಗೂ ರಾಜ್ಯದ ಎಲ್ಲಾ ಪತ್ರಕರ್ತರಿಗಾಗಿ ಕಥೆ, ಕವನ, ಲೇಖನಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆಯಾದ ಕಥೆ, ಕವನ, ಲೇಖನಗಳನ್ನ ಪ್ರತ್ಯೇಕ ಮೂರು ಪುಸ್ತಕಗಳಾಗಿ ಪ್ರಕಟಿಸಲು ನಿರ್ಧರಿಸಲಾಗಿದೆ.ಪತ್ರಕರ್ತರಿಗಾಗಿ ರಾಜ್ಯಮಟ್ಟದ ಕವನ ಹಾಗೂ ಕಥಾ ಸ್ಪರ್ಧೆ ಹಾಗೂ ರಾಯಚೂರು ಜಿಲ್ಲಾ ಪತ್ರಕರ್ತರಿಂದ ವೃತ್ತಿ ಅನುಭವದ ಲೇಖನಗಳ ಆಹ್ವಾನ ಮಾಡಲಾಗಿದೆ.

ಕವನ, ಕಥೆ, ಲೇಖನಗಳನ್ನು ಕಳುಹಿಸಲು ಫೆ.25ರ, 2026 ಕೊನೆಯದಿನವಾಗಿದ್ದು, ಕಥಾ ಸ್ಪರ್ಧೆಯ ವಿಜೇತರಿಗೆ ಪ್ರಥಮ ಬಹುಮಾನವಾಗಿ 10,000 ರೂ, ದ್ವಿತೀಯ ಬಹುಮಾನ 7,000 ರೂ. ತೃತೀಯ ಬಹುಮಾನ 3,000 ರೂ. ಗಳ ನಿಗದಿಪಡಿಸಲಾಗಿದೆ. ಕವನ ಸ್ಪರ್ಧೆಯ ವಿಜೇತರಿಗೆ ಪ್ರಥಮ ಬಹುಮಾನ 5,000 ರೂ. ದ್ವಿತೀಯ ಬಹುಮಾನ 3000 ರೂ., ತೃತೀಯ ಬಹುಮಾನ 2,000 ರೂ. ನೀಡಲಾಗುತ್ತಿದೆ.

ಕಥೆ, ಕವನ ಸ್ಪರ್ಧೆಗೆ ಹಾಗೂ ಆಹ್ವಾನಿತ ಲೇಖನಗಳಿಗೆ ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ. ರಾಯಚೂರು ಜಿಲ್ಲಾ ಪತ್ರಕರ್ತರು 400 ಪದಗಳ ಮಿತಿಯಲ್ಲಿ ಲೇಖನ ಕಳುಹಿಸಬೇಕು, ಆಯ್ಕೆಯಾದ ಲೇಖನಗಳನ್ನು ಪುಸ್ತಕದಲ್ಲಿ ಪ್ರಕಟಿಸಲಾಗುವುದು. ಲೇಖನಗಳಿಗೆ ಯಾವುದೇ ಬಹುಮಾನಗಳು ಇರುವುದಿಲ್ಲ.

ನಿಯಮಗಳು :

ಸ್ಪರ್ಧೆಗೆ ಕಳುಹಿಸುವ ಕಥೆ, ಕವನ ಸ್ವರಚಿತವಾಗಿರಬೇಕು .ಯಾವುದೇ ಪುಸ್ತಕ, ಪತ್ರಿಕೆಗಳಲ್ಲಿ ಪ್ರಕಟವಾಗಿರಬಾರದು. ಕಥೆ 1500 ಗರಿಷ್ಠ ಪದಮಿತಿಯಲ್ಲಿರಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಪತ್ರಕರ್ತರಾಗಿರಬೇಕು. ಕಥೆ, ಕವನದ ಜೊತೆ ಕೆಲಸ ಮಾಡುವ ಸುದ್ದಿ ಸಂಸ್ಥೆ ನೀಡಿದ ಗುರುತಿನ ಚೀಟಿ/ಪತ್ರ ಅಥವಾ ಅಕ್ರಿಡಿಯೇಶನ್ ಚೀಟಿ ಕಡ್ಡಾಯವಾಗಿ ಲಗತ್ತಿಸಬೇಕು. ಒಬ್ಬ ಪತ್ರಕರ್ತ ಎರಡೂ ವಿಭಾಗದಲ್ಲಿ ಸ್ಪರ್ಧಿಸಬಹುದು ಒಂದು ಕಥೆ, ಒಂದು ಕವನ ಮಾತ್ರ ಕಳುಹಿಸಬೇಕು. ಲೇಖನ, ಕಥೆ, ಕವನವನ್ನು ನುಡಿ/ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ದಪಡಿಸಿ ಇ ಮೇಲ್ : rrgraichur@gmail.com ಗೆ ಕಳುಹಿಸಬೇಕು.

ಪ್ರತ್ಯೇಕ ಹಾಳೆಯಲ್ಲಿ ಸ್ವ-ಪರಿಚಯ ಬರೆದು ಕಳುಹಿಸಬೇಕು. ಹೆಸರು, ವಿಳಾಸ, ಕಿರುಪರಿಚಯ, ಭಾವಚಿತ್ರ, ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ ನಮೂದಿಸಿರಬೇಕು. ಕಥೆ, ಕವನ, ಲೇಖನಗಳ ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿರಲಿದೆ.

ಹೆಚ್ಚಿನ ಮಾಹಿತಿಗಾಗಿ: ಮೊ.ಸಂ: 9964804206, 9739334156, 8971451949, 9902059734 ಸಂಪರ್ಕಿಸಬಹುದಾಗಿದೆ.

ವೆಬ್ ಸೈಟ್: www.raichurreportersguild.com ಗೆ ಸಂಪರ್ಕಿಸಬಹುದು ಎಂದು ರಿಪೋಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ್ ಜಾಗಟಗಲ್ ಹಾಗೂ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೂಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X