Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | SIR ಪ್ರಕ್ರಿಯೆ ವಿರುದ್ಧ...

Raichur | SIR ಪ್ರಕ್ರಿಯೆ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ : ಜನಜಾಗೃತಿ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ29 Jun 2026 5:31 PM IST
share
Raichur | SIR ಪ್ರಕ್ರಿಯೆ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ : ಜನಜಾಗೃತಿ ಸಮಾವೇಶ

ರಾಯಚೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಎಸ್‌ಡಿಪಿಐ ವತಿಯಿಂದ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಮಹಿಳಾ ಸಮಾಜದ ಮೈದಾನದಲ್ಲಿ ಬೃಹತ್ ಜನಜಾಗೃತಿ ಸಮಾವೇಶ ಆಯೋಜಿಸಲಾಯಿತು.

ನಗರದ ಟಿಪ್ಪುಸುಲ್ತಾನ್ ಉದ್ಯಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಳಿಕ ಮಹಿಳಾ ಸಮಾಜದ ಮೈದಾನದಲ್ಲಿ ಸಮಾವೇಶಗೊಂಡಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಮಾತನಾಡಿ, SIR ಪ್ರಕ್ರಿಯೆಯ ಕುರಿತು ಸಮರ್ಪಕ ಮಾಹಿತಿ ಇಲ್ಲದಿದ್ದರೆ ಅನೇಕ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

SIR ಎನ್ಯೂಮರೇಷನ್ ಪ್ರಕ್ರಿಯೆಯಲ್ಲಿ ಅರ್ಜಿಗಳನ್ನು ಸರಿಯಾಗಿ ಭರ್ತಿ ಮಾಡುವುದು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದು ಹಾಗೂ ತಾಂತ್ರಿಕ ಅರಿವು ಹೊಂದುವುದು ಅಗತ್ಯವಾಗಿದೆ. ಕಾರ್ಯಕರ್ತರು ಮತ್ತು ಸಮಾಜದ ಮುಖಂಡರು ಮನೆಮನೆಗೆ ತೆರಳಿ ಜನರಿಗೆ ನೆರವಾಗಬೇಕು ಎಂದು ಅವರು ಮನವಿ ಮಾಡಿದರು.

SIR ಪ್ರಕ್ರಿಯೆಯ ಮೂಲಕ ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಸಾಧ್ಯತೆಯಿದೆ. ‘ಲಾಜಿಕಲ್ ಡಿಸ್ಕ್ರೆಪೆನ್ಸಿ’ ಎಂಬ ಅಂಶದ ಆಧಾರದ ಮೇಲೆ ಮತದಾರರು ಪಟ್ಟಿಯಿಂದ ಹೊರಗುಳಿಯುವ ಆತಂಕವಿದೆ ಎಂದು ತಿಳಿಸಿದರು.

ದೇಶದಲ್ಲಿ ಅನಕ್ಷರಸ್ಥರ ಪ್ರಮಾಣ ಇನ್ನೂ ಹೆಚ್ಚಿರುವ ಹಿನ್ನೆಲೆಯಲ್ಲಿ ಎಐ ಆಧಾರಿತ ವಿಧಾನಗಳ ಬಳಕೆಯಿಂದ ಹಲವರು ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟ ಅವರು, ಕರ್ನಾಟಕ ಸರ್ಕಾರವು ಮಧ್ಯಪ್ರವೇಶಿಸಿ ‘ಲಾಜಿಕಲ್ ಡಿಸ್ಕ್ರೆಪೆನ್ಸಿ’ ಅಂಶವನ್ನು ಕೈಬಿಡುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಪಿಐ ರಾಯಚೂರು ಜಿಲ್ಲಾಧ್ಯಕ್ಷ ಖಾದರ್ ಪಾಷಾ ವಹಿಸಿದ್ದರು.

ಈ ಸಂದರ್ಭದಲ್ಲಿ ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿ, ಸೈಯದ್ ಮುರ್ಷದ್ ಜಾನಿ ಸಾಹೇಬ್, ಮೋತಿ ಮಸೀದಿಯ ಇಮಾಮ್ ಹಾಫಿಜ್ ಯೂಸುಫ್ ಖಾದ್ರಿ ಸೇರಿದಂತೆ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಸಾವಿರಾರು ಸಾರ್ವಜನಿಕರು ಭಾಗವಹಿಸಿದ್ದರು.

Tags

SDPIRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X