Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur : ಜಾಲಹಳ್ಳಿಯಲ್ಲಿ ಸರಣಿ ರಸ್ತೆ...

Raichur : ಜಾಲಹಳ್ಳಿಯಲ್ಲಿ ಸರಣಿ ರಸ್ತೆ ಅಪಘಾತ; ಇಬ್ಬರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ21 Aug 2026 8:57 AM IST
share
Raichur : ಜಾಲಹಳ್ಳಿಯಲ್ಲಿ ಸರಣಿ ರಸ್ತೆ ಅಪಘಾತ; ಇಬ್ಬರು ಮೃತ್ಯು

ರಾಯಚೂರು: ಬಸ್, ಆಟೋರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿಯಲ್ಲಿ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ.

ಮೃತರನ್ನು ಜಾಲಹಳ್ಳಿ ಗ್ರಾಮದ ಉದಯ (20) ಹಾಗೂ ವಿಜಯ್ (17) ಎಂದು ಗುರುತಿಸಲಾಗಿದೆ. ಇಬ್ಬರು ಯುವಕರು ಬೈಕ್‌ನಲ್ಲಿ ಜಾಲಹಳ್ಳಿಯಿಂದ ತಿಂಥಣಿ ಬ್ರಿಜ್ ಕಡೆಗೆ ತೆರಳುತ್ತಿದ್ದರು. ಇದೇ ವೇಳೆ ಅದೇ ಮಾರ್ಗದಲ್ಲಿ ಸಾರಿಗೆ ಬಸ್ ಸಂಚರಿಸುತ್ತಿದ್ದು, ಎದುರಿನಿಂದ ಆಟೋರಿಕ್ಷಾವೊಂದು ಜಾಲಹಳ್ಳಿ ಕಡೆಗೆ ಬರುತ್ತಿತ್ತು. ಈ ಸಂದರ್ಭದಲ್ಲಿ ಬಸ್, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದ ರಭಸಕ್ಕೆ ಬೈಕ್ ಸವಾರರಾದ ಉದಯ ಹಾಗೂ ವಿಜಯ್ ಸಾರಿಗೆ ಬಸ್‌ನ ಚಕ್ರದಡಿ ಸಿಲುಕಿದ್ದಾರೆ. ಬಸ್ ಇಬ್ಬರ ಮೇಲೆಯೂ ಹರಿದ ಪರಿಣಾಮ ಉದಯ ಸ್ಥಳದಲ್ಲೇ ಮೃತಪಟ್ಟರೆ, ವಿಜಯ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು.

ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags

Raichurroad accidentJalahalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X