Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ರೈತ, ಕಾರ್ಮಿಕ ಹೋರಾಟಗಾರ...

ರಾಯಚೂರು | ರೈತ, ಕಾರ್ಮಿಕ ಹೋರಾಟಗಾರ ಶೇಖ್ ಹುಸೇನ್ ಭಾಷ ನಿಧನ

ವಾರ್ತಾಭಾರತಿವಾರ್ತಾಭಾರತಿ10 Oct 2026 9:36 PM IST
share
ರಾಯಚೂರು | ರೈತ, ಕಾರ್ಮಿಕ ಹೋರಾಟಗಾರ ಶೇಖ್ ಹುಸೇನ್ ಭಾಷ ನಿಧನ

ರಾಯಚೂರು: ರೈತರು ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಕಳೆದ 25 ವರ್ಷಗಳಿಗೂ ಹೆಚ್ಚು ಕಾಲ ನಿರಂತರವಾಗಿ ಹೋರಾಟ ನಡೆಸಿದ್ದ ಹಿರಿಯ ಎಡಪಂಥೀಯ ಹೋರಾಟಗಾರ ಶೇಖ್ ಹುಸೇನ್ ಭಾಷ ಅವರು ಶನಿವಾರ ಬೆಳಿಗ್ಗೆ ಅಕಾಲಿಕವಾಗಿ ನಿಧನರಾದರು.

ಸಿ.ಪಿ.ಐ. (ಎಂ.ಎಲ್.) ರೆಡ್ ಸ್ಟಾರ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು, ಕಾರ್ಮಿಕ ಸಂಘಟನೆಯಾದ ಟಿಯುಸಿಐಯ ಪ್ರಮುಖ ಮುಖಂಡರಾಗಿ ಶ್ರಮಿಕ ವರ್ಗದ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿದ್ದರು. ರೈತರ ಭೂಮಿ ಹಕ್ಕುಗಳು, ನ್ಯಾಯಯುತ ಬೇಡಿಕೆಗಳು, ಕಾರ್ಮಿಕರ ಕನಿಷ್ಠ ವೇತನ ಹಾಗೂ ಸಾಮಾಜಿಕ ಭದ್ರತೆಗಾಗಿ ಹಲವು ಪ್ರತಿಭಟನೆ ಮತ್ತು ಚಳವಳಿಗಳನ್ನು ಮುನ್ನಡೆಸಿದ್ದರು.

ಶೋಷಿತರು, ರೈತರು ಹಾಗೂ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಅವರು, ತಮ್ಮ ಹೋರಾಟದ ಮೂಲಕ ಜನಪರ ಚಳವಳಿಗಳಲ್ಲಿ ಗುರುತಿಸಿಕೊಂಡಿದ್ದರು. 2008ರಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು.

ಎರಡೂವರೆ ದಶಕಗಳಿಗೂ ಹೆಚ್ಚು ಕಾಲ ಎಡಪಂಥೀಯ ಸಿದ್ಧಾಂತಗಳ ಅಡಿಯಲ್ಲಿ ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಅವರ ನಿಧನದಿಂದ ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಮುದಾಯಕ್ಕೆ ನಷ್ಟ ಉಂಟಾಗಿದೆ.

ವಿವಿಧ ಮುಖಂಡರಿಂದ ಸಂತಾಪ: ಕಾಮ್ರೇಡ್ ಶೇಖ್ ಹುಸೇನ್ ಭಾಷ ಅವರ ನಿಧನಕ್ಕೆ ವಿವಿಧ ರೈತ ಮುಖಂಡರು, ಕಾರ್ಮಿಕ ಸಂಘಟನೆಗಳ ನಾಯಕರು, ಪ್ರಗತಿಪರ ಚಿಂತಕರು ಹಾಗೂ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ. ಶ್ರಮಿಕ ವರ್ಗದ ಹಕ್ಕುಗಳಿಗಾಗಿ ಅವರು ನಡೆಸಿದ ನಿರಂತರ ಹೋರಾಟ ಮತ್ತು ಬದ್ಧತೆಯನ್ನು ಸ್ಮರಿಸಿರುವ ಮುಖಂಡರು, ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಸಂತಾಪ ಸೂಚಿಸಿದ್ದಾರೆ.

Tags

RaichurFarmerworkerfighterSheikh Hussain Bhasha
share
ವಾರ್ತಾಭಾರತಿ
ವಾರ್ತಾಭಾರತಿ
Next Story
X