Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು| ಶೃತಿ ನಾಗರಾಳ.ಕೆ ಅವರಿಗೆ...

ರಾಯಚೂರು| ಶೃತಿ ನಾಗರಾಳ.ಕೆ ಅವರಿಗೆ ಪಿ.ಎಚ್.ಡಿ ಪದವಿ

ವಾರ್ತಾಭಾರತಿವಾರ್ತಾಭಾರತಿ1 Nov 2026 9:18 PM IST
share
ರಾಯಚೂರು| ಶೃತಿ ನಾಗರಾಳ.ಕೆ ಅವರಿಗೆ ಪಿ.ಎಚ್.ಡಿ ಪದವಿ

ರಾಯಚೂರು: ಸರಕಾರಿ ಪ್ರೌಢಶಾಲೆ ಗಾರಲದಿನ್ನಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶೃತಿ ನಾಗರಾಳ.ಕೆ ಇವರು ಇತ್ತೀಚೆಗೆ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಿಂದ ಬಯೋಟೆಕ್ನಾಲಜಿ ವಿಷಯದಲ್ಲಿ ಪಿ.ಎಚ್.ಡಿ ಪದವಿಯನ್ನು ಗಳಿಸಿದ್ದಾರೆ.

ಮೂಲತಃ ದೇವದುರ್ಗ ತಾಲೂಕಿನ ನಾಗರಾಳ ಗ್ರಾಮದವರಾದ ಕೃಷ್ಣಪ್ಪ ಮತ್ತು ದಿವಂಗತ ಆರ್. ಸಾವಿತ್ರಿ ಅವರ ಪುತ್ರಿಯಾದ ಶೃತಿ, ದಾವಣಗೆರೆ ವಿಶ್ವವಿದ್ಯಾಲಯದ ಡಾ.ಪ್ರಮೋದ್ ಎಸ್.ಎನ್ ಮತ್ತು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಡಾ. ಕಿಶನ್.ಬಿ ರವರ ಮಾರ್ಗದರ್ಶನದಲ್ಲಿ ಕ್ಯಾರಕ್ಟರೈಜೇಶನ್ ಆಫ್ ಸಸ್ಪೆಂಡೆಡ್ ಆನಿಮೇಶನ್, ಹೆಲ್ತ್ ಸ್ಪ್ಯಾನ್ ಅಂಡ್ ಲೈಫ್ ಸ್ಪ್ಯಾನ್ ಇನ್ ಸಿನಿರೋಟೈಡೀಸ್ ಎಲಿಗನ್ಸ ಮಾಡಲ್ ಸಿಸ್ಟಮ್ ಎಂಬ ವಿಷಯದಲ್ಲಿ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದಾರೆ.

ಶೃತಿ ಅವರ ಸಂಶೋಧನಾ ಮಹಾಪ್ರಬಂಧವನ್ನು ಪುರಸ್ಕರಿಸಿದ ಶಿವಮೊಗ್ಗ ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿಯನ್ನು ನೀಡಿ ಗೌರವಿಸಿದೆ.


Tags

RaichurShruti NagaralaPh.D
share
ವಾರ್ತಾಭಾರತಿ
ವಾರ್ತಾಭಾರತಿ
Next Story
X