Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಆರು ತಿಂಗಳ ವೇತನ ಬಾಕಿ;...

Raichur | ಆರು ತಿಂಗಳ ವೇತನ ಬಾಕಿ; ಕಾರ್ಮಿಕರಿಂದ ದಿಢೀರ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 July 2026 7:59 PM IST
share
Raichur | ಆರು ತಿಂಗಳ ವೇತನ ಬಾಕಿ; ಕಾರ್ಮಿಕರಿಂದ ದಿಢೀರ್ ಪ್ರತಿಭಟನೆ
ಗಿಲ್ಲೆಸಗೂರು ನೀರಾವರಿ ಉಪ ವಿಭಾಗ ಕಚೇರಿ ಎದುರು TUCI ನೇತೃತ್ವದಲ್ಲಿ ಹೋರಾಟ

ರಾಯಚೂರು: ಕಳೆದ ಆರು ತಿಂಗಳಿಂದ ಬಾಕಿ ಉಳಿದಿರುವ ವೇತನವನ್ನು ತಕ್ಷಣ ಪಾವತಿಸುವಂತೆ ಆಗ್ರಹಿಸಿ ತುಂಗಭದ್ರ ನೀರಾವರಿ ವಲಯ ಹಂಗಾಮಿ ಕಾರ್ಮಿಕ ಸಂಘ (TUCI) ನೇತೃತ್ವದಲ್ಲಿ ಗಿಲ್ಲೆಸಗೂರು ನೀರಾವರಿ ಉಪ ವಿಭಾಗದ ಕಚೇರಿ ಎದುರು ಸೋಮವಾರ ಕಾರ್ಮಿಕರು ದಿಢೀರ್ ಪ್ರತಿಭಟನೆ ನಡೆಸಿದರು.

ಫೆಬ್ರವರಿಯಿಂದ ಜುಲೈ 2026ರವರೆಗೆ ನಿರಂತರವಾಗಿ ಕೆಲಸ ನಿರ್ವಹಿಸಿದ್ದರೂ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿದ ಕಾರ್ಮಿಕರು, ಇದರಿಂದ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ದುಡಿಯುವ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿಸುವುದು ಆಡಳಿತ ಮತ್ತು ಸಂಬಂಧಿತ ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಆರು ತಿಂಗಳ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

TUCI ರಾಯಚೂರು ಜಿಲ್ಲಾ ಅಧ್ಯಕ್ಷ ಹಾಗೂ ತುಂಗಭದ್ರ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಜಿ. ಅಡವಿರಾವ್ ಮಾತನಾಡಿ, ಕಾರ್ಮಿಕರ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ತಿಂಗಳುಗಟ್ಟಲೆ ತಡೆಹಿಡಿಯುವುದು ಕಾರ್ಮಿಕ ವಿರೋಧಿ ಕ್ರಮವಾಗಿದ್ದು, ನ್ಯಾಯಯುತ ಬೇಡಿಕೆಯನ್ನು ತಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಸಿದ್ದಪ್ಪಗೌಡ, ಖಜಾಂಚಿ ಹನುಮೇಶ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಭಾಗವಹಿಸಿದ್ದರು. ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘದ ಮುಖಂಡರು ಎಚ್ಚರಿಕೆ ನೀಡಿದರು.

Tags

protestRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X