Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಒಳಮೀಸಲಾತಿ ಜಾರಿಗೆ ಆಗ್ರಹಿಸಿ...

ರಾಯಚೂರು | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಶಾಸಕರ ಮನೆಮುಂದೆ ತಮಟೆ ಚಳವಳಿ

ವಾರ್ತಾಭಾರತಿವಾರ್ತಾಭಾರತಿ12 Dec 2024 5:30 PM IST
share
Photo of Press meet

ರಾಯಚೂರು : ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.14 ರಂದು ರಾಜ್ಯದ ಎಲ್ಲ ಶಾಸಕರ ಮನೆಮುಂದೆ ತಮಟೆ ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ಪ್ರದಾನ ಕಾರ್ಯದರ್ಶಿ ನರಸಪ್ಪ ದಂಡೋರ ಹೇಳಿದರು.

ಗುರುವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಡಿಸೆಂಬರ್.16 ರಂದು ಒಳಮೀಸಲಾತಿ ಹಕ್ಕೊತ್ತಾಯ ಸಮಾವೇಶ ಬೆಳಗಾವಿಯಲ್ಲಿ ನಡೆಯಲಿದೆ ಎಂದರು.

ಆ.1ರಂದು ಸುಪ್ರೀಂ ಕೋರ್ಟ್ ಒಳಮೀಸಲಾತಿಯನ್ನು ಜಾರಿ ಮಾಡುವ ಅಧಿಕಾರವನ್ನು ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿ ನಾಲ್ಕು ತಿಂಗಳಾದರೂ ರಾಜ್ಯ ಸರ್ಕಾರ ಅಮೆಗತಿಯಲ್ಲಿ ಸಾಗಿದೆ, ಕಾಟಾಚಾರಕ್ಕೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ರಚಿಸಿದ್ದು, ಬಿಟ್ಟರೆ ಬೇರೆ ಏನು ಮಾಡಿಲ್ಲ, 2 ತಿಂಗಳಲ್ಲಿ ಆಯೋಗ ವರದಿ ಕೊಡುತ್ತದೆ ಎಂದು ಸರ್ಕಾರ ಹೇಳಿತ್ತು. ಆದರೆ 45 ದಿನವಾದರೂ ಆಯೋಗ ಕೆಲಸ ಆರಂಭಿಸಿಲ್ಲ, ಆಯೋಗಕ್ಕೆ ಬೇಕಾದ ಕಚೇರಿ, ಸಿಬ್ಬಂದಿ, ಹಣಕಾಸಿನ ನೆರವು ಕೂಡ ಕೊಡದೆ ಕಾಲಾಹರಣ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

2011ರ ಜನಗಣತಿಯ ಅಂಕಿಅಂಶಗಳ ವರ್ಗಿಕರಣ ಮಾಡಿದೆ. ಈಗ ಮತ್ತೆ ನಾಗಮೋಹನ್ ದಾಸ್ ಆಯೋಗಕ್ಕೆ ಅದೇ ಕೆಲಸ ಕೊಡಲಾಗಿದೆ. ಸರ್ಕಾರದ ಈ ನಿಧಾನಗತಿಯ ನಿರ್ಲಕ್ಷ್ಯದ ಧೋರಣೆ ನೋಡಿದರೆ ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕೊಡುವ ಮನಸ್ಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಒಳಮೀಸಲಾತಿ ಜಾರಿ ಆಗುವವರೆಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ಕೊಟ್ಟಿತ್ತು. ಆದರೆ ಈ ಭರವಸೆ ಜಾರಿಯಾಗಿಲ್ಲ, ನೇಮಕಾತಿಯ ಘೋಷಣೆಗಳು ವಿವಿಧ ಇಲಾಖೆಯಿಂದ ಬರುತ್ತಲೆ ಇದೆ. ಇದು ಖಂಡನಾರ್ಹ ಎಂದರು.

ಈ ಸಂದರ್ಭದಲ್ಲಿ ರವೀಂದ್ರ ಜಲ್ದಾರ್, ಪಿ.ಲಕ್ಷ್ಮಣ್ ಸೀತಾಮಠ ಯಲ್ಲಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X