Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಮನೆ ಕಳ್ಳತನ ಪ್ರಕರಣ; ಇಬ್ಬರು...

Raichur | ಮನೆ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಬಾವಸಲಿ ರಾಯಚೂರು/ವಾರ್ತಾಭಾರತಿಬಾವಸಲಿ ರಾಯಚೂರು/ವಾರ್ತಾಭಾರತಿ17 Nov 2026 3:52 PM IST
share
Raichur | ಮನೆ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ರಾಯಚೂರು : ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ನಡೆದಿದ್ದ ಸರಣಿ ಮನೆ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು 45.95 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಯಚೂರಿನ ಚಂದ್ರಡಾ ರಸ್ತೆಯ ಆಶ್ರಯ ಕಾಲೊನಿಯ ಅಮರ್ ಸಿಂಗ್ ಅಲಿಯಾಸ್ ಅಮರ್ (29) ಹಾಗೂ ಧನರಾಜ್ ಸಿಂಗ್ ಅಲಿಯಾಸ್ ಧನ್ಯಾ ಬಂಧಿತ ಆರೋಪಿಗಳು.

ಆರೋಪಿಗಳು ರಾಯಚೂರಿನ ಹೊರವಲಯದ ಯರಮರಸ್ ಗ್ರಾಮದಲ್ಲಿ ಜುಲೈ 7ರಂದು, ಶಕ್ತಿನಗರದ ಜನತಾ ಲೇಔಟ್‌ನಲ್ಲಿ ಜುಲೈ 30ರಂದು, ಶಕ್ತಿನಗರದ ಕೆಪಿಸಿ ಕಾಲೋನಿಯಲ್ಲಿ ಸೆಪ್ಟೆಂಬರ್ 18ರಂದು ಹಾಗೂ ರಾಯಚೂರು ನಗರದ ಆಶ್ರಫಿಯಾ ಕಾಲೋನಿಯಲ್ಲಿ ಸೆಪ್ಟೆಂಬರ್ 19ರಂದು ಮತ್ತು ರಾಘವೇಂದ್ರ ಕಾಲೋನಿಯಲ್ಲಿ ಅಕ್ಟೋಬರ್ 20ರಂದು ಮನೆಗಳ ಬೀಗ ಹಾಗೂ ಬಾಗಿಲು ಮುರಿದು ಕಳ್ಳತನ ಮಾಡಿದ್ದರು.

ಐದು ಪ್ರಕರಣಗಳನ್ನು ಬೇಧಿಸಿದ ಪೊಲೀಸರು ನವೆಂಬರ್ 17ರಂದು ಮುಂಜಾನೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳ ಬಾಯಿ ಬಿಟ್ಟಿದ್ದಾರೆ.

ಬಂಧಿತರಿಂದ ಸುಮಾರು 300 ಗ್ರಾಂ ಚಿನ್ನಾಭರಣ, 500 ಗ್ರಾಂ ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್‌ನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳು ಈ ಹಿಂದೆ ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದ್ದು ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶುಗಿರಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಹರೀಶ್ ಹಾಗೂ ಡಿವೈಎಸ್ಪಿ ಈ. ಶಾಂತವೀರ ಅವರ ಮಾರ್ಗದರ್ಶನದಲ್ಲಿ ರಾಯಚೂರು ಗ್ರಾಮೀಣ ವೃತ್ತದ ಸಿಪಿಐ ಎನ್.ಆರ್. ನಿಂಗಪ್ಪ, ಶಕ್ತಿನಗರ ಪಿಎಸ್‌ಐ ನಾರಾಯಣ ಹಾಗೂ ಸಿಬ್ಬಂದಿ ಮತ್ತು ಪಶ್ಚಿಮ ವೃತ್ತದ ಸಿಪಿಐ ಉಮೇಶ ಕಾಂಬಳೆ, ಪಶ್ಚಿಮ ಠಾಣೆಯ ಪಿಎಸ್‌ಐ ಟಿ.ಡಿ. ಮಂಜುನಾಥ ಹಾಗೂ ಸಿಬ್ಬಂದಿ ಎರಡು ತಂಡಗಳಾಗಿ ಕಾರ್ಯಾಚರಣೆ ನಡೆಸಿದ್ದರು ಎಂದು ಎಸ್ ಪಿ ತಿಳಿಸಿದರು.

ಇದೇ ವೇಳೆ ಕಾರ್ಯಾಚರಣೆ ಮಾಡಿದ ಪೊಲೀಸರಿಗೆ ಬಹುಮಾನ ನೀಡಿದರು.

Tags

Raichurtheft
share
ಬಾವಸಲಿ ರಾಯಚೂರು/ವಾರ್ತಾಭಾರತಿ
ಬಾವಸಲಿ ರಾಯಚೂರು/ವಾರ್ತಾಭಾರತಿ

ಬವಸಾಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X