Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು : ಅಖಿಲ ಭಾರತ ಮಹಿಳಾ...

ರಾಯಚೂರು : ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಮೂರನೇ ಮಹಿಳಾ ಸಮ್ಮೇಳನ

ಮಹಿಳಾ ಸಮಾನತೆಗಾಗಿ ಧ್ವನಿ ಎತ್ತಲು ಎನ್ ಮಂಜುಳಾ ಸಲಹೆ

ವಾರ್ತಾಭಾರತಿವಾರ್ತಾಭಾರತಿ1 Jun 2025 7:58 PM IST
share
ರಾಯಚೂರು : ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಮೂರನೇ ಮಹಿಳಾ ಸಮ್ಮೇಳನ

ರಾಯಚೂರು : ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್) ವತಿಯಿಂದ ರಾಯಚೂರಿನ ಸರಕಾರಿ ನೌಕರರ ಭವನದಲ್ಲಿ ರಾಯಚೂರು ಜಿಲ್ಲಾ ಮಟ್ಟದ ಮೂರನೇ ಮಹಿಳಾ ಸಮ್ಮೇಳನ ನಡೆಯಿತು.

ಸಮ್ಮೇಳನದಲ್ಲಿ ಮಾತನಾಡಿದ ಎಐಎಂಎಸ್ಎಸ್ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷರಾದ ಎಂ.ಎನ್.ಮಂಜುಳಾ, ಸಮಾಜದಲ್ಲಿ ಇಂದು ಮಹಿಳೆಯರ ಮೇಲೆ ನಿರಂತರವಾಗಿ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(ಎನ್ ಸಿ ಆರ್ ಬಿ)2022ರ ವರದಿಯ ಪ್ರಕಾರ, ದೇಶದಲ್ಲಿ ಪ್ರತಿ 11 ನಿಮಿಷಕ್ಕೆ ಓರ್ವ ಮಹಿಳೆಯ ಮೇಲೆ ಮತ್ತು ದಿನಕ್ಕೆ 90 ಮಕ್ಕಳ ಮೇಲೆ ಅತ್ಯಾಚಾರಗಳು ನಡೆಯುತ್ತಿದೆ. 2022ರ ಸೇವ್ ದಿ ಚಿಲ್ಡ್ರನ್ ಸಂಸ್ಥೆಯ ವರದಿಯ ಪ್ರಕಾರ, ಕೋವಿಡ್ ಸಂದರ್ಭದಲ್ಲಿ ಆನ್‌ಲೈನ್‌ ಶಿಕ್ಷಣದ ಕಾರಣದಿಂದಾಗಿ ಶೇಕಡ 67% ರಷ್ಟು ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಹೆಚ್ಚಿದ ಬಾಲ್ಯ ವಿವಾಹ ಹೆಣ್ಣು ಮಕ್ಕಳ ಭವಿಷ್ಯವನ್ನೇ ಕಿತ್ತು ತಿನ್ನುತ್ತಿದೆ ಎಂದು ಹೇಳಿದರು.

ಭಾರತದಲ್ಲಿ 93% ಮಹಿಳೆಯರು ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಆಶಾ, ಅಂಗನವಾಡಿ, ಬಿಸಿ ಊಟದಂತಹ ಯೋಜನೆಯಡಿಯಲ್ಲಿ ಸಾವಿರಾರು ಬಡ ಹಾಗೂ ಕೆಳ ಮಧ್ಯಮ ವರ್ಗದ ಹೆಣ್ಣು ಮಕ್ಕಳು ದುಡಿಯುತ್ತಿದ್ದಾರೆ. ಅವರಿಗೆ ಇಲ್ಲಿವರೆಗೆ ಕನಿಷ್ಠ ವೇತನ ಜಾರಿಯಾಗಿಲ್ಲ ಎಂದು ಅಭಿಪ್ರಾಯಪಟ್ಟರು.

2024ರ ವರದಿ ಪ್ರಕಾರ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತವು 127 ದೇಶಗಳ ಪೈಕಿ 105ನೇ ಸ್ಥಾನದಲ್ಲಿದೆ. ನೆರೆಯ ದೇಶಗಳು ಭಾರತಕ್ಕಿಂತ ಉತ್ತಮ ಪರಿಸ್ಥಿತಿಯಲ್ಲಿವೆ ಎಂದು ಹೇಳಿದರು.

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಅನ್ವಯ 15ರಿಂದ 49 ಹರೆಯದ ಮಹಿಳೆಯರಲ್ಲಿ ಶೇಕಡ 47.5ರಷ್ಟು ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಸರಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳು ಇಲ್ಲದೆ ಹೆಣ್ಣು ಮಕ್ಕಳು, ಗರ್ಭಿಣಿಯರು, ಬಾಣಂತಿಯರ ಸಾವಿನ ಸಂಖ್ಯೆ ಹೆಚ್ಚಳ ಆಗುತ್ತಿರುವುದು ಆತಂಕದ ವಿಷಯ. ಆಳುವ ಸರಕಾರಗಳು ವೈದ್ಯರು, ಸಿಬ್ಬಂದಿ ಹಾಗೂ ಇನ್ನಿತರರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು.

ಸಮ್ಮೇಳನದಲ್ಲಿ ರಾಜ್ಯ ಸೆಕ್ರೆಟೆರಿಯಟ್ ಸದಸ್ಯರಾದ ಶಾಂತಾ ಎ, ಜಿಲ್ಲಾ ಸಂಘಟನಾಕಾರರಾದ ಪ್ರಭಾ ಕುಲಕರ್ಣಿ, ಸರೋಜಾ ಗೋನವಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನೂತನ ಜಿಲ್ಲಾ ಸಮಿತಿ ಆಯ್ಕೆ

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ರಾಯಚೂರು ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಪ್ರಭಾ ಕುಲಕರ್ಣಿ, ಉಪಾಧ್ಯಕ್ಷರಾಗಿ ಗಾಯತ್ರಿ ಎಂ, ಮಾಧವಿ ಜಕರೆಡ್ಡಿ, ಮಹಿಳಾ ಸಮಾನತರಗಾಗಿ ಧ್ವನಿ ಎತ್ತಲು ಎನ್ ಮಂಜುಳಾ ಸಲಹೆಕಾರ್ಯದರ್ಶಿಯಾಗಿ ಸರೋಜಾ ಗೋನವಾರ, ಜಂಟಿ ಕಾರ್ಯದರ್ಶಿಯಾಗಿ ಉಮಾ ಮಹೇಶ್ವರಿ ಅವರನ್ನು ಆಯ್ಕೆ ಮಾಡಲಾಗಿದೆ. ಇದಲ್ಲದೆ 19 ಜನರ ಜಿಲ್ಲಾ ಕೌನ್ಸಿಲ್ ಅನ್ನು ಆಯ್ಕೆ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X