Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಒಂದೇ ತಿಂಗಳಲ್ಲಿ ಮೂವರು...

Raichur | ಒಂದೇ ತಿಂಗಳಲ್ಲಿ ಮೂವರು ದಲಿತರ ಕೊಲೆ: ಪೊಲೀಸ್ ಇಲಾಖೆ ವಿರುದ್ಧ ಬಿಎಸ್‌ಪಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ22 Aug 2026 5:24 PM IST
share
Raichur | ಒಂದೇ ತಿಂಗಳಲ್ಲಿ ಮೂವರು ದಲಿತರ ಕೊಲೆ: ಪೊಲೀಸ್ ಇಲಾಖೆ ವಿರುದ್ಧ ಬಿಎಸ್‌ಪಿ ಆಕ್ರೋಶ
ದಲಿತರ ಕೊಲೆ, ಅತ್ಯಾಚಾರ ಪ್ರಕರಣಕ್ಕೆ ಪೊಲೀಸರ ಆಡಳಿತ ವೈಫಲ್ಯವೇ ಕಾರಣ : ಬಿಎಸ್ ಪಿ ಆರೋಪ

ರಾಯಚೂರು: ಜಿಲ್ಲೆಯಲ್ಲಿ ದಲಿತ ಯುವಕ ಭೂಮಾನಂದನ ಕೊಲೆ, ಹೊಕ್ರಾಣಿಯಲ್ಲಿ ಯುವತಿಯ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ ಹಾಗೂ ಕೊಲೆ ಮತ್ತು ಲಿಂಗಸೂಗೂರಿನ ಕರಡಕಲ್ ಗ್ರಾಮದಲ್ಲಿ ಮಹಿಳೆಯ ಅನುಮಾನಾಸ್ಪದ ಕೊಲೆ ಪ್ರಕರಣಗಳು ಒಂದೇ ತಿಂಗಳಲ್ಲಿ ನಡೆದಿದ್ದು, ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಕಾರ್ಯದರ್ಶಿ ಎಂ. ಬಸವರಾಜ ಆರೋಪಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದೇ ತಿಂಗಳಲ್ಲಿ ಮೂವರು ದಲಿತರು ಭೀಕರವಾಗಿ ಕೊಲೆಯಾಗಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಲಿಕ್ಕರ್ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದೆ. ಯುವಕರಿಗೆ ಮಾದಕ ವಸ್ತುಗಳು ಸುಲಭವಾಗಿ ಲಭ್ಯವಾಗುತ್ತಿರುವುದರಿಂದ ಕೊಲೆ, ಸುಲಿಗೆ ಸೇರಿದಂತೆ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಅಕ್ರಮ ಚಟುವಟಿಕೆಗಳನ್ನು ತಡೆಯುವಲ್ಲಿ ಅಬಕಾರಿ ಹಾಗೂ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿವೆ ಎಂದು ದೂರಿದರು.

ದಲಿತರ ಮೇಲಿನ ಭೀಕರ ಕೊಲೆಗಳನ್ನು ಖಂಡಿಸಿ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದಿಂದ ರಾಯಚೂರು ನಗರದವರೆಗೆ ದಲಿತಪರ ಸಂಘಟನೆಗಳ ವತಿಯಿಂದ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದ್ದು, ಬಿಎಸ್‌ಪಿ ಬೆಂಬಲ ನೀಡಲಿದೆ ಎಂದು ತಿಳಿಸಿದರು.

ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಹನುಮಂತಪ್ಪ ವಕೀಲ ಮಾತನಾಡಿ, ಮಾಜಿ ಶಾಸಕರಾದ ತಿಪ್ಪರಾಜು ಹವಾಲ್ದಾರ್, ಶಿವನಗೌಡ ನಾಯಕ ಹಾಗೂ ನಗರ ಶಾಸಕ ಡಾ. ಶಿವರಾಜ ಪಾಟೀಲ ಅವರ ಸಹಚರರು ಬಾರ್ ಮತ್ತು ರೆಸ್ಟೋರೆಂಟ್ ನಡೆಸುತ್ತಿದ್ದು, ಅಕ್ರಮ ಮದ್ಯ ಮಾರಾಟಕ್ಕೆ ಪರೋಕ್ಷವಾಗಿ ಕಾರಣರಾಗುತ್ತಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾಧ್ಯಕ್ಷ ಜೈಭೀಮ್ ವಲ್ಲಭ, ಯೇಸು ಕಮಲದಿನ್ನಿ, ಬುಡ್ಡಪ್ಪ ಕೆ, ಎಂ.ಆರ್ ಬೇರಿ, ಚಂದ್ರಶೇಖರ ಇದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X