Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ವಿದ್ಯಾರ್ಥಿಗಳಲ್ಲಿ ನೈತಿಕತೆ,...

Raichur | ವಿದ್ಯಾರ್ಥಿಗಳಲ್ಲಿ ನೈತಿಕತೆ, ಮೌಲ್ಯ ಬೆಳೆಸುವುದು ತುರ್ತು ಅಗತ್ಯ: ಅಜಯ್ ಕಾಮತ್

ವಾರ್ತಾಭಾರತಿವಾರ್ತಾಭಾರತಿ2 Oct 2026 12:19 PM IST
share
Raichur | ವಿದ್ಯಾರ್ಥಿಗಳಲ್ಲಿ ನೈತಿಕತೆ, ಮೌಲ್ಯ ಬೆಳೆಸುವುದು ತುರ್ತು ಅಗತ್ಯ: ಅಜಯ್ ಕಾಮತ್

ರಾಯಚೂರು: ವಿದ್ಯಾರ್ಥಿಗಳಲ್ಲಿ ಉನ್ನತ ನೀತಿ, ನೈತಿಕತೆ ಮತ್ತು ಮೌಲ್ಯಗಳನ್ನು ಬೆಳೆಸುವುದು ತುರ್ತು ಅಗತ್ಯವಾಗಿದೆ ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಹೇಳಿದರು.

ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮ ವಾರ್ಷಿಕೋತ್ಸವಕ್ಕೆ ಸಮರ್ಪಿತವಾಗಿ ಎಐಡಿಎಸ್‌ಒ ವತಿಯಿಂದ ಆಯೋಜಿಸಿರುವ ರಾಜ್ಯ ಮಟ್ಟದ ವಿದ್ಯಾರ್ಥಿ ಶಿಬಿರದ ಅಂಗವಾಗಿ ನಗರದ ವಿದ್ಯಾನಿಧಿ ಕಾಲೇಜಿನಲ್ಲಿ ‘ಮಹಾನ್ ವ್ಯಕ್ತಿಗಳ ಕನಸುಗಳು ಮತ್ತು ಇಂದಿನ ಸಾಮಾಜಿಕ-ಸಾಂಸ್ಕೃತಿಕ ಸಮಸ್ಯೆಗಳು’ ಎಂಬ ವಿಷಯದ ಕುರಿತು ಹಮ್ಮಿಕೊಂಡಿದ್ದ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬ್ರಿಟಿಷರು ತಮ್ಮ ಆಡಳಿತಕ್ಕೆ ಅಗತ್ಯವಿದ್ದ ಗುಮಾಸ್ತರನ್ನು ತಯಾರಿಸಲು ಮಾತ್ರ ಶಿಕ್ಷಣ ನೀಡಿದ್ದರು. ಹೀಗಾಗಿ ಅವರಿಂದ ನಮಗೆ ನಿಜವಾದ ಶಿಕ್ಷಣ ದೊರೆಯಲಿಲ್ಲ. ದೇಶದ ನವೋದಯ ಚಿಂತಕರ ಹೋರಾಟದ ಫಲವಾಗಿ ನಾವು ಶಿಕ್ಷಣ ಪಡೆಯಲು ಸಾಧ್ಯವಾಯಿತು ಎಂದು ಹೇಳಿದರು.

ನವೋದಯ ಚಿಂತಕರ ಆಶಯದಂತೆ ಸರ್ಕಾರವೇ ಶಿಕ್ಷಣಕ್ಕೆ ಹಣಕಾಸು ಒದಗಿಸುವುದು ಅದರ ಆದ್ಯ ಕರ್ತವ್ಯವಾಗಿದೆ. ಸಾರ್ವಜನಿಕ ಶಿಕ್ಷಣ ಯಾರೋ ತಂದುಕೊಟ್ಟ ಭಿಕ್ಷೆಯಲ್ಲ. ಅದು ನವೋದಯ ಚಿಂತಕರ ಹೋರಾಟದ ಫಲವಾಗಿದೆ ಎಂದು ಅಜಯ್ ಕಾಮತ್ ಹೇಳಿದರು.

ಅ. 2ರಿಂದ 4ರವರೆಗೆ ರಾಯಚೂರಿನ ವಿದ್ಯಾನಿಧಿ ಕಾಲೇಜಿನಲ್ಲಿ ಎಐಡಿಎಸ್‌ಒ ವತಿಯಿಂದ ರಾಜ್ಯ ಮಟ್ಟದ ವಿದ್ಯಾರ್ಥಿ ಶಿಬಿರ ನಡೆಯುತ್ತಿದ್ದು, ಇದು ಮೊದಲ ಗೋಷ್ಠಿಯಾಗಿದೆ. ಶಿಬಿರದ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ತಿಳಿಸಿದರು.




Tags

studentsRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X