Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಈಶಾನ್ಯ ಶಿಕ್ಷಕರ ಕ್ಷೇತ್ರದ...

ರಾಯಚೂರು | ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧತೆಗಾಗಿ ಮತದಾರರ ಮಾಹಿತಿ ಸೌಲಭ್ಯ ಕೇಂದ್ರ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ15 Oct 2025 10:45 PM IST
share
ರಾಯಚೂರು | ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧತೆಗಾಗಿ ಮತದಾರರ ಮಾಹಿತಿ ಸೌಲಭ್ಯ ಕೇಂದ್ರ ಸ್ಥಾಪನೆ

ರಾಯಚೂರು : ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರ ಮತದಾರರ ಪಟ್ಟಿಯನ್ನು ಸಿದ್ದಪಡಿಸುವ ಸಂಬಂಧ ಮತದಾರರ ಮಾಹಿತಿ ಸೌಲಭ್ಯ ಕೇಂದ್ರ ಸ್ಥಾಪಿಸಲಾಗಿದೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.

ಮತದಾರರು ತಮ್ಮ ನೋಂದಣಿ, ಮತಗಟ್ಟೆ ಹಾಗೂ ಇತರೆ ಮಾಹಿತಿ ಸಂಬಂಧ ಈ ಮುಂದಿನ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ರಾಯಚೂರು ಜಿಲ್ಲೆಗೆ ಸಂಬಂಧಿಸಿದ ಮಾಹಿತಿ ಸೌಲಭ್ಯ ಕೇಂದ್ರವನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ ರಾಯಚೂರು 08532-228551, ರಾಯಚೂರು ತಾಲೂಕಿನ ಮಾಹಿತಿ ಸೌಲಭ್ಯ ಕೇಂದ್ರವನ್ನು ತಹಶೀಲ್ದಾರ್‌ ಕಚೇರಿ ದೂ. 08532-200772, ಮಾನವಿ ಹಾಗೂ ಸಿರವಾರ ತಾಲೂಕು ವ್ಯಾಪ್ತಿಯ ಮಾಹಿತಿ ಸೌಲಭ್ಯ ಕೇಂದ್ರವನ್ನು ಮಾನವಿ ತಹಶೀಲ್ ಕಚೇರಿಯಲ್ಲಿ ದೂ:08538-220239, ದೇವದುರ್ಗ ಹಾಗೂ ಅರಕೇರಾ ತಾಲೂಕು ವ್ಯಾಪ್ತಿಯ ಮಾಹಿತಿ ಸೌಲಭ್ಯ ಕೇಂದ್ರವನ್ನು ದೇವದುರ್ಗ ತಹಶೀಲ್ ಕಚೇರಿಯಲ್ಲಿ ದೂ. 08531-200117, ಲಿಂಗಸೂಗೂರು ತಾಲೂಕು ವ್ಯಾಪ್ತಿಯ ಮಾಹಿತಿ ಸೌಲಭ್ಯ ಕೇಂದ್ರವನ್ನು ದೇವದುರ್ಗ ತಹಸೀಲ್ ಕಚೇರಿಯಲ್ಲಿ ದೂ: 08537-275247, ಸಿಂಧನೂರು ತಾಲೂಕು ವ್ಯಾಪ್ತಿಯ ಮಾಹಿತಿ ಸೌಲಭ್ಯ ಕೇಂದ್ರವನ್ನು ಸಿಂಧನೂರ ತಹಶೀಲ್ ಕಚೇರಿಯಲ್ಲಿ ದೂ: 08535-220151 ಮತ್ತು ಮಸ್ಕಿ ತಾಲೂಕು ವ್ಯಾಪ್ತಿಯ ಮಾಹಿತಿ ಸೌಲಭ್ಯ ಕೇಂದ್ರವನ್ನು ಮಸ್ಕಿ ತಹಶೀಲ್ ಕಚೇರಿಯಲ್ಲಿ ದೂ: 08537-295504ಸ್ಥಾಪನೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗವು ಆ.12, 2025ರ ಪತ್ರದನ್ವಯ ನ.11ರ 2026ಕ್ಕೆ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಸದಸ್ಯರ ಪದಾವಧಿಯು ಮುಕ್ತಾಗೊಳ್ಳಲಿದ್ದು, ನ1, 2025ಕ್ಕೆ ಅನ್ವಯಿಸುವಂತೆ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು ವೇಳಾಪಟ್ಟಿಯನ್ನು ಹೊರಡಿಸಿರುತ್ತದೆ. ಅದರನ್ವಯ ನ.25, 2025ರಂದು ಕರಡು ಮತದಾರರ ಪಟ್ಟಿ ಪ್ರಚುರಪಡಿಸಿ ದಿನಾಂಕ ನ25, 2025 ರಿಂದ ಡಿ.10, 2025ರವರೆಗೆ ಆಕ್ಷೇಪಣೆಗಳನ್ನು ಅಹ್ವಾನಿಸಿ ಡಿ.30, 2025ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚೂರಪಡಿಸಲು ವೇಳಾಪಟ್ಟಿಯನ್ನು ಹೊರಡಿಸಿ ನಿರ್ದೇಶಿಸಿರುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X