ರಾಯಚೂರು | ಸಿಡಿಲು ಬಡಿದು ಮಹಿಳೆ ಮೃತ್ಯು

ಸಾಂದರ್ಭಿಕ ಚಿತ್ರ
ರಾಯಚೂರು: ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ರವಿವಾರ (ಆ.10)ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಮಹಿಳೆಯೊರ್ವರು ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಭವಾನಿ ಗಂಡ ನಾಗರಾಜ (26) ನಾಯಕ್ ಎಂದು ಗುರುತಿಸಲಾಗಿದೆ.
ತಮ್ಮ ಸ್ವಂತ ಹೊಲದಲ್ಲಿ ಕೆಲಸ ಮಾಡುತಿದ್ದ ವೇಳೆ ಸಡಿಲು ಬಡಿದು ಸಾವನ್ನಪ್ಪಿಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Next Story





