ರಾಯಚೂರು | ಮಹಿಳೆ ಕಾಣೆ: ಪತ್ತೆಗೆ ಮನವಿ

ರಾಯಚೂರು: ನಗರದ ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿಯಾತಲಾಬ್ ನಿವಾಸಿಯಾದ ಮೆಹರುನ್ನೀಸಾ ಬೇಗಂ (39) ಎಂಬ ಮಹಿಳೆಯು ಜೂ.26ರ ರಾತ್ರಿ 8ಕ್ಕೆ ಮನೆಯಿಂದ ಹೊರಗಡೆ ಹೋದವಳು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದು, ಈ ಕುರಿತು ಸದರ ಬಜಾರ ಪೊಲೀಸ್‌ಠಾಣೆಯ ಗುನ್ನೆ ನಂಖ್ಯೆ: 65/2025 ಕಲಂರಡಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಮಹಿಳೆಗೆ ಮಗಳು ಹಲೀಮಾ (18), ಅಲೀಯಾ (16), ಮಗ ಮೌಲಾಲಿ (12) ಸೇರಿದಂತೆ ಒಟ್ಟು ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗು ಇದೆ.
ಈ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಸದರ್ ಬಜಾರ್ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08532-226148 ಅಥವಾ ಅರಕ್ಷಕ ನಿರೀಕ್ಷಕರು ಸದರ್ ಬಜಾರ್ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ; 9480803830 ಗೆ ಮಾಹಿತಿ ನೀಡುವಂತೆ ಸದರ್ ಬಜಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





