Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ವಿಶ್ವ ಫಾರ್ಮಸಿಸ್ಟ್‌‌‌...

ರಾಯಚೂರು | ವಿಶ್ವ ಫಾರ್ಮಸಿಸ್ಟ್‌‌‌ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ30 Sept 2025 7:55 PM IST
share
ರಾಯಚೂರು | ವಿಶ್ವ ಫಾರ್ಮಸಿಸ್ಟ್‌‌‌ ದಿನಾಚರಣೆ
ಔಷಧಿ ಸೇವನೆಯಷ್ಟೇ ಫಾರ್ಮಸಿಸ್ಟ್‌‌‌ರ ಕರ್ತವ್ಯ ಅವಶ್ಯ : ಡಿಎಚ್ಓ ಡಾ ಸುರೇಂದ್ರ ಬಾಬು

ರಾಯಚೂರು : ಆರೋಗ್ಯವನ್ನು ಯೋಚಿಸಿದಷ್ಟೆ, ಫಾರ್ಮಸಿಸ್ಟರ ಬಗ್ಗೆಯೂ ಯೋಚಿಸಿ ಎಂಬ ಧ್ಯೆಯ ವಾಕ್ಯದೊಂದಿಗೆ ಜಾಗತಿಕವಾಗಿ ಔಷಧಿಯ ಮಾಹಿತಿ, ಸರಿಯಾದ ಸೇವನೆ, ಬಳಕೆಯ ಅವಶ್ಯಕತೆ ಕುರಿತು ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡುವ ಬಗ್ಗೆ ನಾವೆಲ್ಲರೂ ಜಾಗೃತಿ ನೀಡಬೇಕಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಹಾಯಕ ಔಷದಿ ನಿಯಂತ್ರಕರ ಕಚೇರಿ ಸಹಯೋಗದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಸೆ.30ರಂದು ನಡೆದ ವಿಶ್ವ ಫಾರ್ಮಸಿಸ್ಟ್‌‌‌ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ.ಮುಹಮ್ಮದ್‌ ಶಾಕೀರ್‌ ಮಾತನಾಡಿ, ಭಾರತ ಸರಕಾರವು ಕ್ಷಯಮುಕ್ತ ಭಾರತದ ಗುರಿ ಇಟ್ಟುಕೊಂಡಿದ್ದು, ತಮ್ಮಲ್ಲಿ ಕ್ಷಯರೋಗಕ್ಕೆ ಸಂಬಂಧಿಸಿದ ಯಾವುದೇ ಔಷಧಿಗಳ ಮಾರಾಟ ಮಾಡಿದಾಗ ಅದರ ವಿವರನ್ನು ಇಲಾಖೆಗೆ ಒದಗಿಸಿ ರೋಗ ನಿರ್ಮೂಲನೆಗೆ ಸಹಕರಿಸಲು ವಿನಂತಿಸಿದರು.

ಸಹಾಯಕ ಔಷಧಿ ನಿಯಂತ್ರಣಾಧಿಕಾರಿ ಉದಯ ಕಿಶೋರ್, ಜಿಲ್ಲಾ ಆರ್‌ಸಿಹೆಚ್‌ ಅಧಿಕಾರಿ ಡಾ.ನಂದಿತಾ ಮಾತನಾಡಿದರು.

ರಾಜ್ಯಮಟ್ಟದಿಂದ ಆಯ್ಕೆ ಮಾಡಲಾದ ಸಿದ್ದಪ್ಪ, ಸೇರಿದಂತೆ ಇತರರಿಗೆ ಇದೆ ವೇಲೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಎನ್‌ವಿಬಿಡಿಸಿಪಿ ಅಧಿಕಾರಿ ಹಾಗೂ ಔಷಧಿ ಉಗ್ರಾಣ ನೋಡಲ್‌ ಅಧಿಕಾರಿ ಡಾ.ಚಂದ್ರಶೇಖರಯ್ಯ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಗಣೇಶ್, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಶಿವಕುಮಾರ್‌, ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ.ಪ್ರಕಾಶ್‌ ಪುಣ್ಯಶೆಟ್ಟಿ, ಸಹಾಯಕ ಔಷಧಿ ನಿಯಂತ್ರಣಾಧಿಕಾರಿ ಸಚಿನ್‌, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್‌ ದಾಸಪ್ಪನವರ, ಉಪಜಿಲ್ಲಾ ಆರೋಗ್ಯ ಶಿಕ್ಷಾಣಧಿಕಾರಿ ಬಸಯ್ಯ, ಔಷಧಿ ಅಧಿಕಾರಿಗಳಾದ ಬಸವರಾಜ್‌, ಹಾಜಿ ಮಲೀಂಗ್‌, ಕವಿತಾ, ಯಶ್ವಂತ ಕುಮಾರ್‌, ಜಿಲ್ಲಾ ಔಷಧಿ ವ್ಯಾಪಾರಸ್ಥ ಸಂಘದ ಮುರುಳಿ, ಪಿ.ವೆಂಕಟೇಶ, ಮುರಗೇಂದ್ರ ಸೇರಿದಂತೆ ಎಲ್ಲ ಆರೋಗ್ಯ ಕೇಂದ್ರಗಳ ಫಾರ್ಮಸಿ ಅಧಿಕಾರಿಗಳು, ಔಷಧಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X