Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಯುವತಿ ನಾಪತ್ತೆ: ಪತ್ತೆಗೆ...

Raichur | ಯುವತಿ ನಾಪತ್ತೆ: ಪತ್ತೆಗೆ ಪೊಲೀಸರ ಮನವಿ

ವಾರ್ತಾಭಾರತಿವಾರ್ತಾಭಾರತಿ14 Oct 2026 8:36 PM IST
share
Raichur | ಯುವತಿ ನಾಪತ್ತೆ: ಪತ್ತೆಗೆ ಪೊಲೀಸರ ಮನವಿ

ರಾಯಚೂರು: ನಗರದ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರಿಜನವಾಡದ ಅಂಬೇಡ್ಕರ್ ನಗರದ ನಿವಾಸಿ ಕುಮಾರಿ ಈರಮ್ಮ (27) ಎಂಬ ಯುವತಿ ನಾಪತ್ತೆಯಾಗಿದ್ದು, ಆಕೆಯ ಪತ್ತೆಗೆ ಸಹಕರಿಸುವಂತೆ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಈರಮ್ಮ ಅವರು ಬೋಳಬಂಡಿ ಅವರ ಪುತ್ರಿಯಾಗಿದ್ದು, ಸೆಪ್ಟೆಂಬರ್ 1ರಂದು ಮಧ್ಯಾಹ್ನ 3.30ರ ಸುಮಾರಿಗೆ ಮನೆಯಲ್ಲಿ ಬಿಟ್ಟಿದ್ದ ಚಪ್ಪಲಿಗಳು ಕಾಣೆಯಾಗಿದ್ದವು. ಯಾವುದೋ ನಾಯಿ ಚಪ್ಪಲಿಗಳನ್ನು ಎಳೆದುಕೊಂಡು ಹೋಗಿರಬಹುದು ಎಂದುಕೊಂಡು ಮನೆಯಿಂದ ಹೊರಗೆ ಹೋದವರು ಮರಳಿ ಮನೆಗೆ ಬಂದಿಲ್ಲ. ಈ ಸಂಬಂಧ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 85/2026ರ ಅಡಿಯಲ್ಲಿ ಮಹಿಳೆ ಕಾಣೆಯಾದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಯುವತಿಯ ಪತ್ತೆಗಾಗಿ ಬಸ್ ನಿಲ್ದಾಣ, ರೈಲು ನಿಲ್ದಾಣ, ನಗರದ ಪ್ರಮುಖ ಪ್ರದೇಶಗಳು, ಸಂಬಂಧಿಕರ ಮನೆಗಳು ಹಾಗೂ ಸಂಬಂಧಿಕರ ಊರುಗಳಲ್ಲಿ ವಿಚಾರಣೆ ನಡೆಸಿದರೂ ಯಾವುದೇ ಸುಳಿವು ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾಣೆಯಾದ ಯುವತಿಯ ತಾಯಿ ಲಕ್ಷ್ಮೀ ಅವರು ಸೆಪ್ಟೆಂಬರ್ 15ರಂದು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಕಾಣೆಯಾದ ಯುವತಿಯ ಚಹರೆ: ಈರಮ್ಮ ಅವರು ಕಾಯಿಪಲ್ಲೆ ವ್ಯಾಪಾರ ಮಾಡುತ್ತಿದ್ದು, ಸುಮಾರು 5 ಅಡಿ ಎತ್ತರ, ತೆಳ್ಳನೆಯ ಮೈಕಟ್ಟು, ಸಾಧಾರಣ ಎಣ್ಣೆಗೆಂಪು ಮೈಬಣ್ಣ ಹಾಗೂ ಕೋಲು ಮುಖ ಹೊಂದಿದ್ದಾರೆ. ಕಾಣೆಯಾದ ಸಂದರ್ಭದಲ್ಲಿ ಬಾದಾಮಿ ಬಣ್ಣದ ಪಂಜಾಬಿ ಉಡುಪು ಧರಿಸಿದ್ದರು. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಚಹರೆಗೆ ಹೋಲುವ ಯುವತಿ ಕಂಡುಬಂದಲ್ಲಿ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 08532-235187 ಅಥವಾ ಮೊಬೈಲ್ ಸಂಖ್ಯೆ 9480803800, ಡಿವೈಎಸ್‌ಪಿ ಕಚೇರಿ 08532-236338 ಅಥವಾ ಮೊಬೈಲ್ ಸಂಖ್ಯೆ 9480803820, ಪಶ್ಚಿಮ ವೃತ್ತದ ಸಿಪಿಐ 08532-226856 ಅಥವಾ ಮೊಬೈಲ್ ಸಂಖ್ಯೆ 9480803831 ಹಾಗೂ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಪಿಎಸ್‌ಐ 08532-235600 ಅಥವಾ ಮೊಬೈಲ್ ಸಂಖ್ಯೆ 9480803849ಕ್ಕೆ ಸಂಪರ್ಕಿಸುವಂತೆ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X