Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichuru | ಆನ್ ಲೈನ್ ಔಷಧಿ ಮಾರಾಟ...

Raichuru | ಆನ್ ಲೈನ್ ಔಷಧಿ ಮಾರಾಟ ಖಂಡಿಸಿ ಔಷಧಿ ಅಂಗಡಿ ಮಾಲಕರ ಸಂಘದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 May 2026 1:10 PM IST
share
Raichuru | ಆನ್ ಲೈನ್ ಔಷಧಿ ಮಾರಾಟ ಖಂಡಿಸಿ ಔಷಧಿ ಅಂಗಡಿ ಮಾಲಕರ ಸಂಘದಿಂದ ಪ್ರತಿಭಟನೆ

ರಾಯಚೂರು: ಆನ್ ಲೈನ್ ಔಷಧ ಮಾರಾಟ ಬಂದ್ ಮಾಡಬೇಕು. ಕಾರ್ಪೊರೇಟ್ ಡಿಸ್ಕೌಂಟ್ ವಿರೋಧಿಸಿ ಬುಧವಾರ ರಾಯಚೂರಿನ ಪ್ರಮುಖ ಔಷಧಿ ಅಂಗಡಿಗಳ ಮಾಲಕರು ಔಷಧಿ ಅಂಗಡಿಗಳಿಗೆ ಬೀಗ ಹಾಕಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಡಾಕ್ಟರ್ ಲೇನ್, ಪೆಟ್ಲಾ ಬುರ್ಜ್, ಜೈನ್ ಟೆಂಪಲ್ ರೋಡ್, ಸ್ಟೇಷನ್ ರಸ್ತೆ, ಚಂದ್ರಮೌಳೇಶ್ವರ ರಸ್ತೆ, ಶೆಟ್ಟಿ ಭಾವಿ ಚೌಕ್ ಸೇರಿ ಹಲವೆಡೆ ಮೆಡಿಕಲ್ ಶಾಪ್ ಗಳು ಬಂದ್ ಮಾಡಲಾಗಿತ್ತು.

ದೇಶವ್ಯಾಪಿ ಔಷಧ ವ್ಯಾಪಾರಿಗಳ ಮುಷ್ಕರಕ್ಕೆ ಕರೆ ನೀಡಿದ ಭಾಗವಾಗಿ ಈ ಹೋರಾಟ ಹಮ್ಮಿಕೊಂಡಿದ್ದು, ಬಳಿಕ ಆಲ್ ಇಂಡಿಯಾ ಆರ್ಗನೈಸೇಷನ್ ಆಫ್ ಕೆಮಿಸ್ಟ್ಸ್ ಆಂಡ್ ಡ್ರಗ್ಗಿಸ್ಟ್ಸ್ (AIOCD) ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಆನ್ ಲೈನ್ ಮೂಲಕ ಔಷಧ ಮಾರಾಟ ನಿಲ್ಲಿಸುವುದು, ಕಾರ್ಪೊರೇಟ್ ಕಂಪೆನಿಗಳ ಭಾರೀ ರಿಯಾಯಿತಿ ಮಾರಾಟಕ್ಕೆ ತಡೆಹಾಕುವುದು ಹಾಗೂ ನಕಲಿ ಔಷಧಗಳ ನಿಯಂತ್ರಣ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಯಿತು.

ಆನ್ಲೈನ್ ಔಷಧ ಮಾರಾಟಕ್ಕೆ ಅವಕಾಶ ನೀಡಿರುವ ಜಿಎಸ್ಆರ್ 817 ನಿಯಮ ಹಿಂಪಡೆಯಬೇಕು. ಕಾರ್ಪೊರೇಟ್ ಸಂಸ್ಥೆಗಳ ಡೀಪ್ ಡಿಸ್ಕೌಂಟ್ ನೀತಿ ನಿಲ್ಲಿಸಬೇಕು, ನಕಲಿ ಔಷಧ ಮಾರಾಟ ತಡೆಯಲು ಜಿಎಸ್ಆರ್ 220 ನಿಯಮ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮುಷ್ಕರದ ಹಿನ್ನೆಲೆಯಲ್ಲಿ ಔಷಧ ಅಂಗಡಿಗಳು ಬಂದ್ ಆಗಿದ್ದು ರೋಗಿಗಳಿಗೆ ಆಗುವ ಸಮಸ್ಯೆಗಳಿಗೆ ಸಂಘದಿಂದ ಕ್ಷಮೆ ಯಾಚಿಸಲಾಯಿತು.

ರಾಯಚೂರು ಆರ್ ಡಿ ಸಿಡಬ್ಲ್ಯುಎ ಅಧ್ಯಕ್ಷ ವೈ.ಎಂ.ಮುರಳೀಧರ್ ಮತ್ತು ಕಾರ್ಯದರ್ಶಿ ಪಿ. ವೆಂಕಟೇಶ್ ಮತ್ತಿತರರು ಭಾಗವಹಿಸಿದ್ದರು.

Tags

Pharmacy StrikeRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X