Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ...

ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ನಿರೀಕ್ಷೆ : ರಮೇಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ11 Nov 2024 5:11 PM IST
share
ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ನಿರೀಕ್ಷೆ : ರಮೇಶ್ ಜಾರಕಿಹೊಳಿ

ರಾಯಚೂರು : "ನಮ್ಮ ಹೋರಾಟ ಬಿಜೆಪಿ ವಿರುದ್ದವಲ್ಲ, ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಆಧಿಕಾರಕ್ಕೆ ತರುವ ಉದ್ದೇಶವಿದೆ. ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆಯಿದೆ" ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದರು.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಾಯಕತ್ವ ಒಪ್ಪುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿ ಪಕ್ಷದ ವರಿಷ್ಠರಿಗೂ ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಬದಲಾವಣೆಯಾಗುವ ವಿಶ್ವಾಸವಿದೆ. ಶಾಸಕ ಬಸನಗೌಡ ಯತ್ನಾಳ್, ಮಾಜಿ ಸಂಸದ ಪ್ರತಾಪ್‌ ಸಿಂಹ ಸೇರಿ ಹಲವರು ರಾಜ್ಯಾದ್ಯಂತ ಪ್ರತಿ ಆರು ಜಿಲ್ಲೆಗಳಲ್ಲಿ ಒಂದು ತಂಡ ಪ್ರವಾಸ ಕೈಗೊಂಡು ಪಕ್ಷವನ್ನು ಮತ್ತಷ್ಟು ಸಂಘಟಿಸುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ‌ವನ್ನು ಬಹುಮತದಿಂದ ತರುವ ಪ್ರಯತ್ನ ನಡೆಸಲಾಗುತ್ತದೆ" ಎಂದು ಹೇಳಿದರು

ʼವಕ್ಫ್‌ ವಿಷಯದಲ್ಲಿ ಮುಖ್ಯಮಂತ್ರಿ ಹೇಳಿಕೆ ಕಣ್ಣೋರೆಸುವ ತಂತ್ರವಷ್ಟೆ. ಈಗಾಗಲೇ ಕಂದಾಯ ದಾಖಲೆಗಳಲ್ಲಿ ವಕ್ಫ್‌ ಎಂದು ನಮೂದಿಸಲಾಗಿದೆ. ಸಿಎಂ ಆದೇಶ ತಾತ್ಕಾಲಿಕವಷ್ಟೇ, ಶಾಶ್ವತ ಪರಿಹಾರವಲ್ಲ. ಕೇಂದ್ರ ಸರಕಾರ ವಕ್ಫ್‌ ಕಾಯ್ದೆಯ ಕುರಿತಂತೆ ಸಮಿತಿಯನ್ನು ರಚಿಸಿದೆ. ಕೇಂದ್ರ ಸರಕಾರ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಿದೆ. ರೈತರು, ಮಠ, ಮಂದಿರಗಳ ಆಸ್ತಿಯನ್ನು ವಕ್ಫ್‌ ಎಂದು ನಮೂದಿಸಿರುವುದನ್ನು ರದ್ದುಗೊಳಿಬೇಕುʼ ಎಂದು ಆಗ್ರಹಿಸಿದರು.

ʼಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದರಲ್ಲಿ ಅನುಮಾನವಿಲ್ಲ. ಪಕ್ಷದ ಮುಖಂಡರು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಜನರ ವಿಶ್ವಾಸ ಕಳೆದುಕೊಂಡಿದೆʼ ಎಂದರು.

ಈ ಸಂದರ್ಭ ದಲ್ಲಿ ಮಾಜಿ ಸಂಸದ ಬಿ.ವಿ.ನಾಯಕ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ, ನಗರ ಮಂಡಲ ಅಧ್ಯಕ್ಷ ರಾಘವೇಂದ್ರ ಉಟ್ಕೂರು, ಮಲ್ಲಿಕಾರ್ಜುನ ಜಕ್ಕಲದಿನ್ನಿ, ಸುಧಾಕರ, ಬಂಡೇಶ ವಲ್ಕಂದಿನ್ನಿ, ಕೊಟ್ರೇಶಪ್ಪ ಕೋರಿ, ಶರಣಗೌಡ ಮದರಕಲ್ ಸೇರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X