Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಒಂದೇ ತಿಂಗಳಲ್ಲಿ ರಾಯಚೂರಿನ ತಾಯಿ ಮಕ್ಕಳ...

ಒಂದೇ ತಿಂಗಳಲ್ಲಿ ರಾಯಚೂರಿನ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ದಾಖಲೆಯ 200 ಹೆರಿಗೆ

ವಾರ್ತಾಭಾರತಿವಾರ್ತಾಭಾರತಿ31 Oct 2025 5:19 PM IST
share
ಒಂದೇ ತಿಂಗಳಲ್ಲಿ ರಾಯಚೂರಿನ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ದಾಖಲೆಯ 200 ಹೆರಿಗೆ

ರಾಯಚೂರು: ಯಾವುದೇ ಖಾಸಗಿ ಆಸ್ಪತ್ರೆಗಳಿಗೆ ಹೊಲಿಕೆಗೆ ಅಸಾಧ್ಯವೆನ್ನುವಂತೆ ಅಕ್ಟೋಬರ್ ಒಂದೇ ತಿಂಗಳಲ್ಲಿ ರಾಯಚೂರು ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ 200 ಹೆರಿಗೆ ನಿರ್ವಹಣೆ ಮಾಡಲಾಗಿದೆ.

ಕರ್ನಾಟಕ ಸರಕಾರದ 'ನಿಮ್ಮ ಆರೋಗ್ಯ ನಮ್ಮ ಆದ್ಯತೆ' ಧ್ಯೇಯವಾಕ್ಯಕ್ಕೆ ಬದ್ಧವಾಗಿ ಕೆಲಸ ಮಾಡಿದ್ದರಿಂದ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಿಂದ ಈ ಕಾರ್ಯಸಾಧನೆ ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಆಸ್ಪತ್ರೆಯು 2024ರ ಆ.15 ರಂದು ರಾಯಚೂರು ನಗರದಲ್ಲಿ ಆರಂಭವಾಗಿ ವರ್ಷದೊಳಗೆ 1,209 ಹೆರಿಗೆ ನಿರ್ವಹಿಸಿದ ಬೆನ್ನಲ್ಲೇ ಮತ್ತೊಂದು ಸಾಧನೆ ತೋರಿದೆ.

ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ನಿರ್ವಹಣೆ, ಮಕ್ಕಳ ಆರೈಕೆ ಚಿಕಿತ್ಸೆಗೆ ನಿರಂತರವಾಗಿ ಸಹಕರಿಸುತ್ತಿರುವ ಆಡಳಿತ ವೈದ್ಯಾಧಿಕಾರಿ ರೆಡಿಯಾಲಜಿಸ್ಟ್‌ ಡಾ.ಪ್ರಜ್ವಲ್‌ಕುಮಾರ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ನಂದಿತಾ ಎಮ್‌.ಎನ್‌., ಆಸ್ಪತ್ರೆಯಲ್ಲಿನ ನಾಲ್ವರು ಪ್ರಸೂತಿ ತಜ್ಞರು, ಮೂವರು ಮಕ್ಕಳ ತಜ್ಞರು ಹಾಗೂ ನಗರದ ನವೋದಯ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯರು, ಸ್ನಾತ್ತಕೋತ್ತರ ವೈದ್ಯ ವಿದ್ಯಾರ್ಥಿಗಳ ಕಾರ್ಯ ಪ್ರಶಂಸನೀಯವಾಗಿದೆ.

ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಐಇಸಿ ಚಟುವಟಿಕೆಗೆ ಹೆಚ್ಚಿನ ಒತ್ತು ಕೊಡುವ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಈಶ್ವರ ದಾಸಪ್ಪನವರ ಸೇರಿದಂತೆ ರಾಯಚೂರ ಜಿಲ್ಲೆಯ ಅನೇಕ ವೈದ್ಯಾಧಿಕಾರಿಗಳು, ತಜ್ಞ ವೈದ್ಯರು, ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ತಂಡವಾಗಿ ಉತ್ತಮ ಕಾರ್ಯ ಮಾಡುತ್ತಿದ್ದರಿಂದಾಗಿ ರಾಯಚೂರು ಜಿಲ್ಲಾ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಕಾರ್ಯಗಳಾಗುತ್ತಿವೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ವೈದ್ಯರ ಮತ್ತು ಸಿಬ್ಬಂದಿಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸದುಪಯೋಗಕ್ಕೆ ಸಲಹೆ :

ಬಡ, ಮಧ್ಯೆಮ ವರ್ಗದ ಜನರಿಗೆ ಅನಾರೋಗ್ಯವು ಸವಾಲಾಗಿ ಪರಿಣಮಿಸುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಸ್ಪಂದಿಸಿ ಆರೋಗ್ಯ ಸೌಕರ್ಯ ಕಲ್ಪಿಸುತ್ತಿದೆ. ರಾಯಚೂರಿನಲ್ಲಿನ ತಾಯಿ ಮಕ್ಕಳ ಆಸ್ಪತ್ರೆಯು ಜನಸ್ನೇಹಿಯಾಗಿದೆ. ಅಲ್ಲಿನ ಸೌಕರ್ಯ ಪಡೆಯಲು ಪಕ್ಕದ ಯಾದಗಿರಿ, ತೆಲಂಗಾಣ ರಾಜ್ಯದ ಜಿಲ್ಲೆಯ ಜನರು ಆಗಮಿಸುತ್ತಿದ್ದಾರೆ. ಇದು ಅಲ್ಲಿನ ವೈದ್ಯಕೀಯ ಸೌಕರ್ಯ ಸರಿಯಾಗಿದೆ ಎಂಬುದನ್ನು ತಿಳಿಸುತ್ತದೆ. ರಾಯಚೂರು ಜಿಲ್ಲೆಯ ಜನರು ಇದನ್ನು ಅರಿತು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಆಗಮಿಸಿ ಅಲ್ಲಿನ ವೈದ್ಯಕೀಯ ಸೌಕರ್ಯ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X