Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಧರ್ಮಗಳು ಸಮಾಜದ ಸೌಂದರ್ಯ...

ಧರ್ಮಗಳು ಸಮಾಜದ ಸೌಂದರ್ಯ ಹೆಚ್ಚಿಸುತ್ತವೆ: ಫಾ. ಜೋಸ್ ಪ್ರಕಾಶ

ವಾರ್ತಾಭಾರತಿವಾರ್ತಾಭಾರತಿ31 Oct 2026 7:42 PM IST
share
ಧರ್ಮಗಳು ಸಮಾಜದ ಸೌಂದರ್ಯ ಹೆಚ್ಚಿಸುತ್ತವೆ: ಫಾ. ಜೋಸ್ ಪ್ರಕಾಶ

ಲಿಂಗಸುಗೂರು: ದೇಶದಲ್ಲಿ ವಿವಿಧ ಧರ್ಮಗಳಿದ್ದು, ಅವು ಸಮಾಜದ ಸೌಂದರ್ಯವನ್ನು ಹೆಚ್ಚಿಸುತ್ತವೆ. ಧರ್ಮಗಳ ಆಚರಣೆ ಮತ್ತು ಪ್ರಾರ್ಥನಾ ವಿಧಾನಗಳು ವಿಭಿನ್ನವಾಗಿದ್ದರೂ ಅವುಗಳ ಮೂಲ ಉದ್ದೇಶ ಮಾನವೀಯತೆ ಹಾಗೂ ಸಮಾಜದ ಒಳಿತಾಗಿದೆ ಎಂದು ಲೂರ್ದು ಮಾತೆ ಚರ್ಚ್‌ನ ಧರ್ಮಗುರು ವಂ. ಫಾ. ಜೋಸ್ ಪ್ರಕಾಶ ಹೇಳಿದರು.

ಪಟ್ಟಣದ ವಿಜಯ ಮಹಾಂತೇಶ್ವರ ಶಾಖಾ ಮಠದಲ್ಲಿ ಜಮೀಯತ್ ಉಲಮಾ ವತಿಯಿಂದ ಆಯೋಜಿಸಿದ್ದ ಸರ್ವ ಧರ್ಮ ಭಾವೈಕ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ಧರ್ಮಕ್ಕಿಂತ ಮಾನವೀಯತೆ ದೊಡ್ಡದು. ಪ್ರತಿಯೊಬ್ಬರೂ ಪರಸ್ಪರ ಪ್ರೀತಿ, ಗೌರವದಿಂದ ಬದುಕಬೇಕು. ಪರರನ್ನು ತಮ್ಮಂತೆಯೇ ಪ್ರೀತಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ಮುರಘೇಂದ್ರ ಶಿವಯೋಗಿಗಳು ಮಾತನಾಡಿ, ಧರ್ಮ ಅಮೃತಕ್ಕೆ ಸಮಾನ. ಧರ್ಮದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾನವರಲ್ಲಿ ಪ್ರೀತಿ, ಕರುಣೆ ಹಾಗೂ ಮಾನವೀಯ ಗುಣಗಳು ಬೆಳೆಯುತ್ತವೆ ಎಂದರು.

ಸಮಿಉಲ್ಲಾ ಸಾಹೇಬ ಉತ್ತರ ಕನ್ನಡ ಮಾತನಾಡಿ, ಯಾವುದೇ ಧರ್ಮವೂ ದ್ವೇಷ ಅಥವಾ ಸಂಘರ್ಷವನ್ನು ಬೋಧಿಸುವುದಿಲ್ಲ. ಎಲ್ಲರೂ ಸಹಬಾಳ್ವೆಯಿಂದ ಬದುಕಬೇಕೆಂದು ಧರ್ಮಗಳು ಸಾರುತ್ತವೆ. ದೇವಸ್ಥಾನ, ಮಠ, ಮಸೀದಿ ಹಾಗೂ ಚರ್ಚ್‌ಗಳಿಗೆ ಪರಸ್ಪರ ಭೇಟಿ ನೀಡುವ ಮೂಲಕ ಧಾರ್ಮಿಕ ಸಾಮರಸ್ಯ ಬೆಳೆಸಬೇಕು. ಇದರಿಂದ ಭಾವೈಕ್ಯ ಭಾರತದ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.

ಮೌಲಾನಾ ಮೊಹಮ್ಮದ್ ಸಿರಾಜುದ್ದೀನ್ ಸಾಹೇಬ ಖಾಸ್ಮಿ, ಸಿದ್ದಲಿಂಗ ಸ್ವಾಮೀಜಿ, ಮುಫ್ತಿ ಸೈಯದ್ ಹಸನ್ ಝೀಶಾನ್ ಸಾಹೇಬ ಖಾಸ್ಮಿ, ಮೌಲಾನಾ ಸೈಯದ್ ಖೈಸರ್ ಸಾಹೇಬ ಹಾಗೂ ಮುಫ್ತಿ ಸೈಯದ್ ಯೂನುಸ್ ಖಾಸ್ಮಿ ಸೇರಿದಂತೆ ವಿವಿಧ ಧರ್ಮಗಳ ಮುಖಂಡರು ಉಪಸ್ಥಿತರಿದ್ದರು.

Tags

Religionsbeautysociety
share
ವಾರ್ತಾಭಾರತಿ
ವಾರ್ತಾಭಾರತಿ
Next Story
X