Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ:...

ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ: ನವೀಕೃತ ಎಸಿ ಪ್ರೆಸ್ ಕಾನ್ಫರೆನ್ಸ್ ಹಾಲ್ ಉದ್ಘಾಟನೆ

ಬಾವಸಲಿ ರಾಯಚೂರು/ವಾರ್ತಾಭಾರತಿಬಾವಸಲಿ ರಾಯಚೂರು/ವಾರ್ತಾಭಾರತಿ28 Nov 2026 11:18 AM IST
share
ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ: ನವೀಕೃತ ಎಸಿ ಪ್ರೆಸ್ ಕಾನ್ಫರೆನ್ಸ್ ಹಾಲ್ ಉದ್ಘಾಟನೆ

ರಾಯಚೂರು: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ 25ನೇ ವರ್ಷದ ಬೆಳ್ಳಿ ಮಹೋತ್ಸವದ ಅಂಗವಾಗಿ ನವೀಕರಣಗೊಳಿಸಲಾದ ಎಸಿ ಪ್ರೆಸ್ ಕಾನ್ಫರೆನ್ಸ್ ಹಾಲ್‌ ಅನ್ನು ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಅವರು ಉದ್ಘಾಟಿಸಿದರು.

ಸುಮಾರು 20 ಲಕ್ಷ ರೂ.ವೆಚ್ಚದಲ್ಲಿ ಹಾಲ್‌ನ ನವೀಕರಣ ಕಾಮಗಾರಿ ಕೈಗೊಳ್ಳಲಾಗಿದ್ದು, ನವೀಕೃತ ಸಭಾಂಗಣಕ್ಕೆ ಕಾರ್ಯಕ್ರಮದಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ನಂತರ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಅವರು, ಪತ್ರಕರ್ತರ ಸಭಾಂಗಣವನ್ನು ಸುಸಜ್ಜಿತಗೊಳಿಸುವುದು, ಉತ್ತಮ ಪೀಠೋಪಕರಣಗಳು ಹಾಗೂ ಆಸನ ವ್ಯವಸ್ಥೆ ಕಲ್ಪಿಸುವುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಈ ಕುರಿತು ಪತ್ರಕರ್ತರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ, ಮೈಸೂರು ಮತ್ತು ಶಿವಮೊಗ್ಗದ ಪತ್ರಕರ್ತರ ಸಭಾಂಗಣಗಳನ್ನು ವೀಕ್ಷಿಸಿ, ಅದೇ ಮಾದರಿಯಲ್ಲಿ ರಾಯಚೂರಿನಲ್ಲಿಯೂ ಉತ್ತಮ ಸೌಲಭ್ಯಗಳನ್ನು ಕಲ್ಪಿಸುವ ಭರವಸೆ ನೀಡಿದ್ದೆ ಎಂದರು.

ಪತ್ರಕರ್ತರಿಗೆ ಮಾತ್ರವಲ್ಲದೆ, ಪತ್ರಿಕಾಗೋಷ್ಠಿ ನಡೆಸುವ ರಾಜಕೀಯ ಮುಖಂಡರು, ರಾಜಕೀಯ ಪಕ್ಷಗಳು, ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳಿಗೂ ಅನುಕೂಲವಾಗುವ ರೀತಿಯಲ್ಲಿ ಸಭಾಂಗಣ ನಿರ್ಮಿಸುವ ಅಗತ್ಯವಿದೆ ಎಂಬುದನ್ನು ಮನಗಂಡು, ಎರಡು ಹಂತಗಳಲ್ಲಿ ಅನುದಾನ ಬಿಡುಗಡೆ ಮಾಡಲಾಗಿದೆ. ಇದೀಗ ಉತ್ತಮ ಹಾಗೂ ಸುಸಜ್ಜಿತ ಸಭಾಂಗಣ ಸಿದ್ಧಗೊಂಡಿದೆ ಎಂದು ತಿಳಿಸಿದರು.

ಸಭಾಂಗಣದ ವಾತಾವರಣ ಉತ್ತಮವಾಗಿದ್ದು, ಉಲ್ಲಾಸ ಹಾಗೂ ಉತ್ಸಾಹ ಮೂಡಿಸುವಂತಿರಬೇಕು. ಇಂತಹ ವ್ಯವಸ್ಥೆ ಪತ್ರಿಕಾಗೋಷ್ಠಿ ನಡೆಸುವವರ ಮೇಲೆಯೂ, ವರದಿ ಮಾಡುವ ಪತ್ರಕರ್ತರ ಮೇಲೆಯೂ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಉತ್ತಮ ವಾತಾವರಣದಲ್ಲಿ ಕುಳಿತು ಸಹನೆಯಿಂದ, ಸೃಜನಶೀಲ ಮನಸ್ಸಿನಿಂದ ಚಿಂತನೆ ನಡೆಸಿ ವರದಿ ಮಾಡಲು ಅನುಕೂಲವಾಗಬೇಕು. ಸಭಾಂಗಣಕ್ಕೆ ಬಂದಾಗ ಬೇಗ ಹೊರಹೋಗಬೇಕು ಎನ್ನುವ ಭಾವನೆ ಮೂಡದೆ, ಪತ್ರಕರ್ತರಿಗೆ ಅನುಕೂಲಕರ ವ್ಯವಸ್ಥೆ ಇರಬೇಕು ಎಂದು ಹೇಳಿದರು.

25 ವರ್ಷದ ಹಿಂದೆ ನಿರ್ಮಾಣವಾಗಿ ಉದ್ಘಾಟನೆಗೊಂಡಿದ್ದ ಪತ್ರಿಕಾ ಭವನದ ಹಾಲ್, ಆಧುನೀಕರಣ ಆಗಿರಲಿಲ್ಲ. ಇದೀಗ ವಸಂತಕುಮಾರ ಅವರು. ಈ ಪತ್ರಿಕಾ ಭವನವನ್ನು ನವೀರಕರಣಗೊಳಿಸಲು ಮುಂದೆ ಬಂದು. ಸುಸಜ್ಜಿತವಾದ ಹಾಲ್ ನಿರ್ಮಾಣ ಮಾಡಲು ನೆರವಾಗಿದ್ದಾರೆ. ಪತ್ರಿಕಾ ಭವನದ ಕಾನ್ಫರೆನ್ಸ್ ಹಾಲ್ ಪತ್ರಕರ್ತರಿಗೆ, ಪತ್ರಿಕಾ ಗೋಷ್ಠಿ ನಡೆಸಲು ಆಗಮಿಸುವವರಿಗೂ ಅನುಕೂಲವಾಗಬೇಕು ಎಂದರು.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಎ.ವಸಂತಕುಮಾರ್ , ಮಾಹಿತಿ ಆಯೋಗ ಕಲುಬುರಗಿ ಪೀಠದ ಆಯುಕ್ತ ಬಿ.ವೆಂಕಟಸಿಂಗ್ , ಕೆ.ಪಿ.ಸಿ.ಸಿ ಮಾಧ್ಯಮ ವಕ್ತಾರ ರಜಾಕ್ ಉಸ್ತಾದ್ , ಬಸವರಾಜ್ ದರೂರು, ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಆರ್.ಗುರುನಾಥ , ಕಾರ್ಯದರ್ಶಿ ವೆಂಕಟೇಶ್ ಹೂಗಾರ್ , ಅಂಬಣ್ಣ ಆರೋಲಿ, ಹಿರಿಯ ಪತ್ರಕರ್ತರು, ಗಿಲ್ಡ್‌ನ ಪದಾಧಿಕಾರಿಗಳು ಹಾಗೂ ವಿವಿಧ ಮಾಧ್ಯಮಗಳ ಪತ್ರಕರ್ತರು ಉಪಸ್ಥಿತರಿದ್ದರು.




Tags

RaichurReporters' GuildSilver JubileeInaugurationPress Conference Hall
share
ಬಾವಸಲಿ ರಾಯಚೂರು/ವಾರ್ತಾಭಾರತಿ
ಬಾವಸಲಿ ರಾಯಚೂರು/ವಾರ್ತಾಭಾರತಿ

ಬಾವಸಲಿ ಅವರು 2013ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಬಿ.ಎ ಪದವಿ ಹಾಗೂ 2017ರಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು, ಪ್ರಾದೇಶಿಕ ಹಾಗೂ ರಾಜ್ಯಮಟ್ಟದ ಪ್ರತಿಷ್ಠಿತ ಪತ್ರಿಕೆಗಳು, ವೆಬ್‌ಸೈಟ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X