Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Sindhanur | ಶಿವನಗೌಡ ನಾಯಕರ...

Sindhanur | ಶಿವನಗೌಡ ನಾಯಕರ ಜನ್ಮದಿನದಂದು ‘ಅಭಿವೃದ್ಧಿ ಸಂಕಲ್ಪ ಸಮಾಗಮ’

ವಾರ್ತಾಭಾರತಿವಾರ್ತಾಭಾರತಿ9 July 2026 6:23 PM IST
share
Sindhanur | ಶಿವನಗೌಡ ನಾಯಕರ ಜನ್ಮದಿನದಂದು ‘ಅಭಿವೃದ್ಧಿ ಸಂಕಲ್ಪ ಸಮಾಗಮ’
ನೀರಾವರಿ–ಏಮ್ಸ್ ಸೇರಿ ನಾಲ್ಕು ಜಿಲ್ಲೆಗಳ ಅಭಿವೃದ್ಧಿ ಸಂಕಲ್ಪಕ್ಕೆ ವೇದಿಕೆ

ಸಿಂಧನೂರು: ದೇವದುರ್ಗದ ಮಾಜಿ ಸಚಿವ ಶಿವನಗೌಡ ನಾಯಕ ಅವರ 49ನೇ ಜನ್ಮದಿನದ ಅಂಗವಾಗಿ ಜುಲೈ 14ರಂದು ಕವಿತಾಳದಲ್ಲಿ ‘ಅಭಿವೃದ್ಧಿ ಸಂಕಲ್ಪ ಸಮಾಗಮ’ ಆಯೋಜಿಸಲಾಗಿದ್ದು, ನಾಲ್ಕು ಜಿಲ್ಲೆಗಳ ನೀರಾವರಿ, ಆರೋಗ್ಯ ಹಾಗೂ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಸಂಕಲ್ಪಗಳನ್ನು ಕೈಗೊಳ್ಳಲಾಗುವುದು ಎಂದು ನಗರಸಭೆ ಮಾಜಿ ಸದಸ್ಯ ಹಾಗೂ ಕೆಎಸ್‌ಎನ್ ಸೇವಾ ಸಮಿತಿ ಸಿಂಧನೂರು ಸಂಚಾಲಕ ನಿರುಪಾದಿ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯಕ್ಕೆ ಪರ್ಯಾಯವಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ, ಕೃಷ್ಣಾ ನದಿಗೆ ತಿಂಥಿಣಿ ಸಮೀಪ ಹೊಸ ಜಲಾಶಯ ನಿರ್ಮಾಣ ಹಾಗೂ ಏಮ್ಸ್ ಆಸ್ಪತ್ರೆ ಮಂಜೂರು ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.

ಇದು ಯಾವುದೇ ರಾಜಕೀಯ ಪಕ್ಷದ ಕಾರ್ಯಕ್ರಮವಲ್ಲ. ರೈತರ ನೀರಾವರಿ, ಆರೋಗ್ಯ ಹಾಗೂ ಅಭಿವೃದ್ಧಿ ಹಕ್ಕುಗಳಿಗಾಗಿ ಹಮ್ಮಿಕೊಂಡಿರುವ ಪಕ್ಷಾತೀತ ಜನಾಂದೋಲನವಾಗಿದ್ದು, ರೈತರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಮುಖಂಡ ಗಂಗಣ್ಣ ಡಿಶ್ ಮಾತನಾಡಿ, ಕಾರ್ಯಕ್ರಮದಲ್ಲಿ ಗೌರಿಗದ್ದೆ ಆಶ್ರಮದ ಅವಧೂತ ವಿನಯ್ ಗುರೂಜಿ ಹಾಗೂ ತುರ್ವಿಹಾಳದ ಮಾದಯ್ಯ ಗುರೂಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕೆಎಸ್ ಎನ್ ಸೇವಾ ಸಮಿತಿ ಸದಸ್ಯರಾದ ಬೀರಪ್ಪ ಹೊಸಳ್ಳಿ, ಅಮರೇಶ ಸುಕಾಲಪೇಟೆ, ರಾಮಕೃಷ್ಣ ಭಜಂತ್ರಿ, ಯಲ್ಲಪ್ಪ ಯದ್ದಲದೊಡ್ಡಿ, ಮೌನೇಶ ಬರ್ಮಾಕ್ಯಾಂಪ್, ಮಣಿ ಆರ್.ಎಚ್, ಮುದಿಯಪ್ಪ ಸುಕಾಲಪೇಟೆ, ರಾಮು ಕೆಎಂಎಸ್ ಇತರರು ಇದ್ದರು.

Tags

Sindhanur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X