Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಿಂಧನೂರು | ಉಚಿತ ಆಹಾರ ವಿತರಿಸುತ್ತಿರುವ...

ಸಿಂಧನೂರು | ಉಚಿತ ಆಹಾರ ವಿತರಿಸುತ್ತಿರುವ ಜೈಹಿಂದ್ ಉಚಿತ ಆಹಾರ ಕೇಂದ್ರದ ದಾಸೋಹ ಕಾರ್ಯ ಮಾದರಿ: ಡಾ.ಚನ್ನಬಸವ

ವಾರ್ತಾಭಾರತಿವಾರ್ತಾಭಾರತಿ29 Dec 2025 12:08 PM IST
share
ಸಿಂಧನೂರು | ಉಚಿತ ಆಹಾರ ವಿತರಿಸುತ್ತಿರುವ ಜೈಹಿಂದ್ ಉಚಿತ ಆಹಾರ ಕೇಂದ್ರದ ದಾಸೋಹ ಕಾರ್ಯ ಮಾದರಿ: ಡಾ.ಚನ್ನಬಸವ

ಸಿಂಧನೂರು : ನಿತ್ಯ ಅನ್ನ ದಾಸೋಹ ಕಾರ್ಯ ದೇವರಿಗೆ ಇಷ್ಟವಾಗಿದ್ದು. ಈ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಕಳೆದ ಎರಡು ವರ್ಷಗಳಿಂದ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಆಶ್ರಯದಲ್ಲಿ ಉಚಿತ ಆಹಾರ ವಿತರಿಸುತ್ತಿರುವ ಜೈಹಿಂದ್ ಉಚಿತ ಆಹಾರ ಕೇಂದ್ರದ ದಾಸೋಹ ಕಾರ್ಯ ಮಾದರಿಯಾಗಿದೆ ಎಂದು ಜನನಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಚನ್ನಬಸವ ಗೊರೇಬಾಳ ಹೇಳಿದರು.

“ಜೈ ಹಿಂದ್ ಉಚಿತ ಆಹಾರ ಕೇಂದ್ರ”ದ ಸೇವಾ ಕಾರ್ಯಕ್ಕೆ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಸರಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಿರಂತರ ಎರಡು ವರ್ಷಗಳ ಕಾಲ ದಾಸೋಹ ಸೇವೆ ಕೈಗೊಳ್ಳುವುದು ಸುಲಭದ ಮಾತಲ್ಲ. ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಸಂಕಷ್ಟದ ಪರಿಸ್ಥಿತಿಯನ್ನು ಅರಿತು, ಸಾಲಡಾರಿಟಿ ಯೂತ್ ಮೂವ್‌ಮೆಂಟ್‌ನವರ ಮಾನವೀಯತೆ ಹಾಗೂ ಸೇವಾಮನೋಭಾವದಿಂದ ಈ ಕಾರ್ಯ ನಡೆಸುತ್ತಿರುವುದು ಇತರೆ ಸಂಘಟನೆಗಳವರಿಗೆ ಮಾದರಿಯಾಗಿದೆ ಎಂದರು.

ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಅಧ್ಯಕ್ಷ ಅಬುಲೈಸ್ ನಾಯಕ್ ಮಾತನಾಡಿ, ನಮ್ಮ ಸಂಘಟನೆ ಕಳೆದ 2 ವರ್ಷಗಳಿಂದ ನಿರಂತರವಾಗಿ ಸೇವಾಕಾರ್ಯ ಮಾಡಲು ದಾನಿಗಳು, ಸ್ವಯಂಸೇವಕರು ಹಾಗೂ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹಲವರ ಸಹಾಯ, ಸಹಕಾರವಿದೆ ಎಂದು ಸ್ಮರಿಸಿದರು. ಮುಂದಿನ ದಿನಗಳಲ್ಲಿ ಜೈ ಹಿಂದ್ ಉಚಿತ ಆಹಾರ ಕೇಂದ್ರದ ಸೇವೆಯನ್ನು ಇನ್ನಷ್ಟು ವಿಸ್ತರಿಸಿ, ಹೆಚ್ಚು ಅಗತ್ಯವಿರುವ ಜನರಿಗೆ ತಲುಪಿಸುವ ಉದ್ದೇಶವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್‌ನ ಅಧ್ಯಕ್ಷ ಹುಸೇನ್‌ಸಾಬ್, ಮಿಲಾಪ್ ಶಾದಿಮಹಲ್‌ನ ಅಧ್ಯಕ್ಷ ಖಾಜಿ ಜಿಲಾನಿಸಾಬ್, ಮುಖಂಡರಾದ ಮೌಲಾನಾ ತಾಜಿಮುದ್ದೀನ್ ಸಾಬ್, ಬಸವರಾಜ ಬಾದರ್ಲಿ, ಸಿರಾಜ್, ಇಮ್ತಿಯಾಜ್ ಬೇಗ್ ಭಾಗವಹಿಸಿದ್ದರು. ಪ್ರಾಸ್ತಾವಿಕವಾಗಿ ಡಾ.ವಸೀಂ ಅಹ್ಮದ್ ಮಾತನಾಡಿದರು. ತನ್ವೀರ್ ನಿರೂಪಿಸಿದರು. ಇಸ್ಮಾಯಿಲ್, ನಯೀಮ್, ಮನ್ಸೂರ್, ಸನಾವುಲ್ಲಾ, ಖಾಜಾ, ಉಮರ್ ಮತ್ತು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ಅನೇಕ ಕಾರ್ಯಕರ್ತರು ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X