Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಿಂಧನೂರು | ಧರ್ಮಗಳು ಮಾನವನನ್ನು...

ಸಿಂಧನೂರು | ಧರ್ಮಗಳು ಮಾನವನನ್ನು ಬೆಳಕಿನೆಡೆಗೆ ಕೊಂಡೊಯ್ಯುತ್ತವೆ: ಸಿದ್ದಬಸವ ಮಹಾಸ್ವಾಮಿಗಳು

ವಾರ್ತಾಭಾರತಿವಾರ್ತಾಭಾರತಿ17 March 2026 10:23 PM IST
share
ಸಿಂಧನೂರು | ಧರ್ಮಗಳು ಮಾನವನನ್ನು ಬೆಳಕಿನೆಡೆಗೆ ಕೊಂಡೊಯ್ಯುತ್ತವೆ: ಸಿದ್ದಬಸವ ಮಹಾಸ್ವಾಮಿಗಳು
ಮಾಡಸಿರವಾರ ಗ್ರಾಮದಲ್ಲಿ ಈದ್ಗಾ ಮೈದಾನ ಉದ್ಘಾಟನೆ

ಸಿಂಧನೂರು: ಧರ್ಮಗಳು ಮಾನವನನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಮಹತ್ವದ ಸಾಧನಗಳಾಗಿವೆ ಎಂದು ಸೂಗೂರು, ಹಳೆಕೋಣೆ ಹಾಗೂ ಬಳಗಾನೂರ ಮಠದ ಸಿದ್ದಬಸವ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.

ತಾಲೂಕಿನ ಮಾಡಸಿರವಾರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಈದ್ಗಾ ಮೈದಾನದ ಉದ್ಘಾಟನೆ ಹಾಗೂ ಸೌಹಾರ್ದ ಇಫ್ತಾರ್ ಕೂಟದಲ್ಲಿ ಮಾತನಾಡಿದ ಅವರು, ಧರ್ಮಗಳ ನಿಜವಾದ ಸಾರವನ್ನು ಅರಿತು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆಫೀಜ್ ಚಾಂದ್ ಪಾಷಾ ಉಪವಾಸದ ಮಹತ್ವವನ್ನು ವಿವರಿಸಿ, ಅದು ಕೇವಲ ಆಹಾರ ತ್ಯಾಗವಲ್ಲದೆ ಶಿಸ್ತು ಮತ್ತು ಆತ್ಮಸಂಯಮ ಬೆಳೆಸುವ ಆಧ್ಯಾತ್ಮಿಕ ಅಭ್ಯಾಸವಾಗಿದೆ ಎಂದರು.

ಈ ಸಂದರ್ಭದಲ್ಲಿ ಆಫೀಜ್ ಕೈಸರ್ ಸಾಬ್, ಕಾಂಗ್ರೆಸ್ ಮುಖಂಡ ಪಂಪನಗೌಡ ಬಾದರ್ಲಿ, ಜೆಡಿಎಸ್ ಯುವ ಮುಖಂಡ ಅಭಿಷೇಕ್ ನಾಡಗೌಡ, ಜನಾಬ್ ಅಲಿ ಮೂರ್ತುಜಾ, ಹಾರೂನ್ ಪಾಷಾ ಜಾಹಗೀರದಾರ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾಜಿ ಮಲಿಕ್, ನಯಿಮ್ ಪಾಷಾ, ಜೆಐಎಚ್ ಗ್ರಾಮೀಣ ವಿಭಾಗದ ಸಂಚಾಲಕ ನೂರ್ ಸಾಬ್ ಮುಳುಗುಂದ್, ಚಾಂದ್ ಪಾಷಾ ಜಾಗಿರ್ದಾರ್, ಕಲಂದರ್ ಪಾಷಾ, ಜಾಕಿರ್ ಹುಸೇನ್ ಮದೀನ, ನಯಿಮ್ ಇರ್ಫಾನ್, ನಬೀಸಾಬ್, ಅತ್ತರ್ ಸಾಬ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

HumanitySindhanur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X