Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Sindhanur | ಸೋನಮ್ ವಾಂಗ್ಚುಕ್...

Sindhanur | ಸೋನಮ್ ವಾಂಗ್ಚುಕ್ ಉಪವಾಸಕ್ಕೆ ಬೆಂಬಲಿಸಿ ಜು.17ರಂದು ಧರಣಿ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ16 July 2026 10:01 PM IST
share
Sindhanur | ಸೋನಮ್ ವಾಂಗ್ಚುಕ್ ಉಪವಾಸಕ್ಕೆ ಬೆಂಬಲಿಸಿ ಜು.17ರಂದು ಧರಣಿ ಸತ್ಯಾಗ್ರಹ

ಸಿಂಧನೂರು : ಶಿಕ್ಷಣತಜ್ಞ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಮತ್ತು ವಿದ್ಯಾರ್ಥಿ ಸಂಘಟನೆಗಳು ಹೊಸದಿಲ್ಲಿಯ ಜಂತರ್‌ಮಂತರ್‌ನಲ್ಲಿ ಕಳೆದ 18 ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ, ಜುಲೈ 17ರಂದು ಬೆಳಿಗ್ಗೆ 10.30ಕ್ಕೆ ನಗರದ ತಹಸೀಲ್ದಾರ್ ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಗುರುವಾರ ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಒಕ್ಕೂಟದ ಸಂಚಾಲಕರಾದ ಚಂದ್ರಶೇಖರ ಗೊರಬಾಳ, ಡಿ.ಎಚ್. ಕಂಬಳಿ, ಎಸ್. ದೇವೇಂದ್ರಗೌಡ ಹಾಗೂ ನಾಗರಾಜ ಪೂಜಾರ್, ಬಸವರಾಜ ಬಾದರ್ಲಿ ಅವರು, ಕೇಂದ್ರ ಸರ್ಕಾರದ ಶಿಕ್ಷಣ ನೀತಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಖಂಡಿಸಿ ಈ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಸೋನಮ್ ವಾಂಗ್ಚುಕ್ ಹಾಗೂ ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹದ ಕುರಿತು ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವಂತೆ ಒತ್ತಾಯಿಸಿ ಧರಣಿ ಬಳಿಕ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಹಕ್ಕೊತ್ತಾಯಗಳ ಮನವಿಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ಹೋರಾಟದಲ್ಲಿ ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು ಹಾಗೂ ವಿವಿಧ ಪ್ರಜಾಸತ್ತಾತ್ಮಕ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

Tags

Sonam WangchukSindhanur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X