Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಿಂಧನೂರು | ದಲಿತ ಮಹಿಳೆಯರ ಬಗ್ಗೆ...

ಸಿಂಧನೂರು | ದಲಿತ ಮಹಿಳೆಯರ ಬಗ್ಗೆ ಹೇಳಿಕೆ : ಯತ್ನಾಳರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಸಿಪಿಐ(ಎಂಎಲ್) ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 Sept 2025 4:46 PM IST
share
ಸಿಂಧನೂರು | ದಲಿತ ಮಹಿಳೆಯರ ಬಗ್ಗೆ ಹೇಳಿಕೆ : ಯತ್ನಾಳರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಲು ಸಿಪಿಐ(ಎಂಎಲ್) ಆಗ್ರಹ

ಸಿಂಧನೂರು : ವಿಜಯಪುರ ಶಾಸಕರಾದ ಬಸವನಗೌಡ ಯತ್ನಾಳ್‌ ಅವರು ದಲಿತ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ, ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಸಿಪಿಐ(ಎಂಎಲ್) ಲಿಬರೇಶನ್ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಪ್ರತಿಭಟನಾಕಾರರು ತಹಶೀಲ್ದಾರ್ ಮುಖಾಂತರ ರಾಜ್ಯಪಾಲರು ಹಾಗೂ ವಿಧಾನಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.

ಸಿಪಿಐ(ಎಂಎಲ್) ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಪೂಜಾರ್ ಮಾತನಾಡಿ, ಸಾರ್ವಜನಿಕವಾಗಿ ಅಸ್ಪೃಶ್ಯತೆ ಆಚರಿಸಿ, ದಲಿತ ಸಮುದಾಯವನ್ನು ಅವಮಾನಿಸಿರುವ ಯತ್ನಾಳ್‌ ಅವರ ವರ್ತನೆ ಶಿಕ್ಷಾರ್ಹ ಅಪರಾಧ. ಇತ್ತೀಚಿನ ದಿನಗಳಲ್ಲಿ ಅವರು ಹಲವು ಕಡೆ ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಉಂಟುಮಾಡಿದ್ದಾರೆ. ಇನ್ನೂ ಕ್ರಮ ಕೈಗೊಳ್ಳದಿರುವುದು ಸರ್ಕಾರ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನರ ನಂಬಿಕೆಯನ್ನು ಕುಂದಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ತಾಲೂಕು ಕಾರ್ಯದರ್ಶಿ ಬಸವರಾಜ ಬೆಳಗುರ್ಕಿ ಮಾತನಾಡಿ, ಸಂವಿಧಾನ ಕಾಲಂ 15 ಪ್ರಕಾರ ಧರ್ಮ, ಜಾತಿ, ಲಿಂಗ ಅಥವಾ ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯ ನಿಷೇಧಿಸಲಾಗಿದೆ. ಆದರೆ ಯತ್ನಾಳ್‌ ಅವರು ದಲಿತ ಮಹಿಳೆಯರಿಗೆ ಜಾತಿ ನಿಂದನೆ ಮಾಡಿದ್ದಾರೆ. ಇವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ವಿರುಪಮ್ಮ ಉದ್ಬಾಳ ಜೆ. ಮಾತನಾಡಿದರು.

ಪ್ರತಿಭಟನೆಯಲ್ಲಿ ಡಿಎಸ್‌ಎಸ್ ಸಂಚಾಲಕ ಮಂಜುನಾಥ ಗಾಂಧಿನಗರ, ಸಿಪಿಐ(ಎಂಎಲ್) ಮುಖಂಡರಾದ ಆರ್.ಎಚ್. ಕಲಮಂಗಿ, ಯಮನೂರಪ್ಪ, ಹುಸೇನಪ್ಪ ಅರಳಹಳ್ಳಿ, ಬಸವರಾಜ, ದೇವಪ್ಪ ಅರಳಹಳ್ಳಿ, ರಮೇಶ ಅರಳಹಳ್ಳಿ, ಮಹಿಳಾ ಮುಖಂಡರಾದ ಇಂದ್ರಮ್ಮ, ಶಾಂಭವಿ ಸೇರಿದಂತೆ ಅನೇಕರು ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X