Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಿಂಧನೂರು | 125 ಭತ್ತ ಚೀಲಗಳ ಕಳವು...

ಸಿಂಧನೂರು | 125 ಭತ್ತ ಚೀಲಗಳ ಕಳವು ಪ್ರಕರಣ | ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ24 Feb 2025 8:50 PM IST
share
ಸಿಂಧನೂರು | 125 ಭತ್ತ ಚೀಲಗಳ ಕಳವು ಪ್ರಕರಣ | ಆರೋಪಿಗಳ ಬಂಧನ

ಸಿಂಧನೂರು : ನಗರದ ಎಪಿಎಂಸಿ ಶೆಡ್‍ನಲ್ಲಿ ನಿಲ್ಲಿಸಿದ್ದ ಭತ್ತದ ಚೀಲಗಳನ್ನು ತುಂಬಿದ್ದ ಲಾರಿಯನ್ನು ಕದ್ದೊಯ್ದು ಮೂರನೇ ಮೈಲ್ ಕ್ಯಾಂಪ್ ಹತ್ತಿರ ಲಾರಿ ನಿಲ್ಲಿಸಿ 125 ಭತ್ತ ಚೀಲಗಳನ್ನು ಕಳ್ಳತನ ಮಾಡಿದ್ದ ಕಳ್ಳರನ್ನು ಬಂಧಿಸುವಲ್ಲಿ ನಗರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಗಳಾದ ಹುಸೇನ್ ಭಾಷಾ ಮಹಮ್ಮದ್ ರಫಿ, ಪರಶುರಾಮ ಮೀರ ಪಟೇಲ್, ರವಿಕುಮಾರ್ ನನ್ನು ಬಂಧಿಸಲಾಗಿದೆ. ಫೆ.4 ರಂದು ಮಸ್ಕಿಯಿಂದ 349 ಭತ್ತದ ಚೀಲಗಳನ್ನು ತುಂಬಿದ ಲಾರಿಯನ್ನು ಚಾಲಕ ಸೈಯದ್ ಹುಸೇನ್ ನಗರದ ಎಪಿಎಂಸಿಯ ಶೆಡ್‍ನಲ್ಲಿ ನಿಲ್ಲಿಸಿದ್ದರು. ಮರುದಿನ ದಿನ ನೋಡಿದಾಗ ಲಾರಿ ಮಾಯವಾಗಿತ್ತು. ನಂತರ ಮೂರು ಮೈಲ್ ಕ್ಯಾಂಪ್ ಹತ್ತಿರ ಲಾರಿ ಪ್ರತ್ಯಕ್ಷವಾಗಿತ್ತು. ಲಾರಿಯಲ್ಲಿದ್ದ ಭತ್ತದ ಚೀಲಗಳ ಪೈಕಿ 125 ಚೀಲಗಳನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂದು ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣ ಗಂಭೀರವಾಗಿ ತೆಗೆದುಕೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ನಗರ ಪೊಲೀಸ್ ಠಾಣೆಯ ಪಿಐ ದುರುಗಪ್ಪ ನೇತೃತ್ವದಲ್ಲಿ ಎಎಸ್‍ಐ ಶಿವರಾಜ, ಶರಣಪ್ಪ ರಡ್ಡಿ, ಆದಯ್ಯ, ಖಲೀಲ್, ಸಿದ್ದಪ್ಪ, ಶರಣಬಸವ ಮತ್ತು ಅಜಿಮ್ ಪಾಷಾ ಒಳಗೊಂಡ ವಿಶೇಷ ತಂಡ ರಚನೆ ಮಾಡಿದ್ದರು. ಭತ್ತದ ಚೀಲಗಳನ್ನು ಕದ್ದ ಕಳ್ಳರ ಪತ್ತೆಗೆ ಜಾಲ ಬೀಸಲಾಗಿತ್ತು. ಫೆ.22 ರಂದು ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರೆ.

ಬಂಧಿತರಿಂದ ಸಿಂಧನೂರು ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾದ 125 ಚೀಲ ಭತ್ತ ಹಾಗೂ ಸಿರಗುಪ್ಪಾ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ 32 ಚೀಲ ಭತ್ತ ಒಟ್ಟು 2.98 ಲಕ್ಷ ರೂ. ಮೌಲ್ಯದ ಹಾಗೂ ಕಳ್ಳತನಕ್ಕೆ ಬಳಸಿದ 10 ಲಕ್ಷ ರೂ.ಗಳ ಮೌಲ್ಯದ ಎರಡು ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸಿಂಧನೂರು ಪೊಲೀಸರ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X