Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಜ್ಯ ಸರ್ಕಾರ ಪ್ರಜ್ವಲ್‌ ರೇವಣ್ಣ...

ರಾಜ್ಯ ಸರ್ಕಾರ ಪ್ರಜ್ವಲ್‌ ರೇವಣ್ಣ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಬೇಕಿತ್ತು : ಅಣ್ಣಾಮಲೈ

ವಾರ್ತಾಭಾರತಿವಾರ್ತಾಭಾರತಿ4 May 2024 12:25 PM IST
share
ರಾಜ್ಯ ಸರ್ಕಾರ ಪ್ರಜ್ವಲ್‌ ರೇವಣ್ಣ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಬೇಕಿತ್ತು : ಅಣ್ಣಾಮಲೈ

ರಾಯಚೂರು : ರಾಜ್ಯ ಸರ್ಕಾರವು ಪ್ರಜ್ವಲ್‌ ರೇವಣ್ಣ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಬೇಕಿತ್ತು. ಹಾಸನದಿಂದ ಬೆಂಗಳೂರು ಹೋಗುವಾಗಲೇ ಚೆಕ್ ಪೋಸ್ಟ್ ಹಾಕಿ ಅವರನ್ನು ಹಿಡಿಯಬಹುದಿತ್ತು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ಇಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ರಾಜ್ಯ ಸರ್ಕಾರ ದಾಖಲೆಯ ವೇಗದಲ್ಲಿ ತನಿಖೆ ಮಾಡಿ ತೋರಿಸಲಿ. ಪ್ರಜ್ವಲ್ ರನ್ನು ಈಗಾಗಲೇ ದೇವೆಗೌಡ ಅವರು ಪಕ್ಷದಿಂದ ಅಮಾನತು ಮಾಡಿದ್ದಾರೆ. ರಾಜಕೀಯದಲ್ಲಿ ಏನು ಆಗಬಾರದಿತ್ತು ಅದು ಆಗಿ ಹೋಗಿದೆ. ಯಾರಿಗೂ ಕೂಡ ಹೀಗೆ ಆಗಬಾರದಿತ್ತು. ಪ್ರಕರಣವು ಬಹಳ ಗಂಭಿರವಾಗಿ ತನಿಖೆಯಾಗಲಿ. ಯಾರೇ ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಆಗಬೇಕು ಎಂದು ಹೇಳಿದರು.

ಜೆಡಿಎಸ್ ಮತ್ತು ಬಿಜೆಪಿ ಬೇರೆ ಬೇರೆ ಪಕ್ಷ. ಇಬ್ಬರೂ ಒಂದೇ ಪಕ್ಷವಾಗಿದ್ದರೆ ವಿಲೀನ ಮಾಡಬಹುದಿತ್ತು. ಈ ಎರಡು ಬೇರೆ ಬೇರೆ ಪಕ್ಷಗಳು ಒಂದಾಗಿರುವ ಕಾರಣ ನರೇಂದ್ರ ಮೋದಿ ಪ್ರಧಾನ ಮಂತ್ರಿ ಆಗಬೇಕು ಎಂಬುದು ಎಂದು ನುಡಿದರು.

ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಲ್ಲಿದ್ದರು. ಆಗ ಏನು ಮಾತನಾಡಲಿಲ್ಲ. ಈಗ ನೋಡಿದರೆ ಉಲ್ಟಾ ಮಾತನಾಡುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೂ ಕೇಂದ್ರ ಸರಕಾರಕ್ಕೂ ಇದಕ್ಕೂ ಏನು ಸಂಬಂಧ?. ದೇಶದ ಎಲ್ಲ ಸಂಸತ್ ಸದಸ್ಯರಿಗೆ ಡಿಪ್ಲೋಮೇಟಿಕ್ ಪಾಸ್ ಇದೆ ಎಂದರು.

Tags

state governmensumoto casePrajwal RevannaAnnamalai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X