Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸೈಯದ್ ಮಿನ್‌ಹಾಜುಲ್ ಹಸನ್ ಅವರಿಗೆ...

ಸೈಯದ್ ಮಿನ್‌ಹಾಜುಲ್ ಹಸನ್ ಅವರಿಗೆ ಪಿಎಚ್‌ಡಿ ಪದವಿ

ವಾರ್ತಾಭಾರತಿವಾರ್ತಾಭಾರತಿ2 Dec 2025 12:45 PM IST
share
ಸೈಯದ್ ಮಿನ್‌ಹಾಜುಲ್ ಹಸನ್ ಅವರಿಗೆ ಪಿಎಚ್‌ಡಿ ಪದವಿ

ರಾಯಚೂರು: ಮಾನ್ವಿ ಪಟ್ಟಣದ ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಸೈಯದ್ ಮಿನ್‌ಹಾಜುಲ್ ಹಸನ್ ಅವರಿಗೆ ಉತ್ತರ ಪ್ರದೇಶದ ಅಲಿಗಢ್ ನಲ್ಲಿರುವ ಮಂಗಲಯಾತನ ವಿಶ್ವವಿದ್ಯಾಲಯ ಕಂಪ್ಯೂಟರ್ ಸೈನ್ಸ್‌ ವಿಭಾಗದಲ್ಲಿ ಪಿಎಚ್‌ಡಿ ಪದವಿ ನೀಡಿದೆ.

ಸೈಯದ್ ಮಿನ್‌ಹಾಜುಲ್ ಹಸನ್ ಅವರು ಡಾ. ಮೀನಾ ಚೌಧರಿ ಮತ್ತು ಡಾ. ಜಾವೇದ್ ವಸೀಮ್ ಅವರ ಮಾರ್ಗದರ್ಶನದಲ್ಲಿ 'ಭಾರತೀಯ ಐಟಿ ಉದ್ಯಮಕ್ಕೆ ಸಂಬಂಧಿಸಿದಂತೆ ಕ್ಲೌಡ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸೈಬರ್ ಭದ್ರತಾ ಅಪಾಯಗಳ ತಡೆಗೆ ಕೃತಕ ಬುದ್ಧಿಮತ್ತೆ('Artificial Intelligence in cyber security risk on cloud platforms with reference to Indian IT industry)' ಎಂಬ ವಿಷಯದ ಕುರಿತು ತಮ್ಮ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದಾರೆ. ಇದಕ್ಕೆ ನ.27ರಂದು ಮಂಗಲಯಾತನ ವಿಶ್ವವಿದ್ಯಾಲಯ ಪ್ರಮಾಣ ಪತ್ರ ನೀಡಿದ್ದು, ಮುಂಬರುವ ಘಟಿಕೋತ್ಸವದಲ್ಲಿ ಸೈಯದ್ ಮಿನ್‌ಹಾಜುಲ್ ಹಸನ್ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಿಎಚ್‌ಡಿ ಪದವಿಯನ್ನು ಯಶಸ್ವಿಯಾಗಿ ಪೂರೈಸಿ ಡಾಕ್ಟರೇಟ್ ಗೌರವಕ್ಕೆ ಪಾತ್ರರಾಗಿರುವ ಸಹ ಪ್ರಾಧ್ಯಾಪಕ ಸೈಯದ್ ಮಿನ್‌ಹಾಜುಲ್ ಹಸನ್ ಅವರನ್ನು ಬಾಷುಮಿಯಾ ಸಾಹುಕಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಜೆ.ಎಲ್.ಈರಣ್ಣ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X