Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಶರಣಪ್ಪ...

ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಶರಣಪ್ಪ ಮಟ್ಟೂರುಗೆ ಮತ ನೀಡಿ: ಸೈಯದ್ ಸಿರಾಜ್

ವಾರ್ತಾಭಾರತಿವಾರ್ತಾಭಾರತಿ18 Oct 2026 8:58 PM IST
share
ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಶರಣಪ್ಪ ಮಟ್ಟೂರುಗೆ ಮತ ನೀಡಿ:  ಸೈಯದ್ ಸಿರಾಜ್

ರಾಯಚೂರು: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗೆ ಶಿಕ್ಷಕರು ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕದ ರಾಯಚೂರು ಜಿಲ್ಲಾ ಅಧ್ಯಕ್ಷ ಸೈಯದ್ ಸಿರಾಜ್ ಹುಸೇನ್ ಮನವಿ ಮಾಡಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.23ರಂದು ನಡೆಯಲಿರುವ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಖ್ಯಾತ ವಕೀಲ ಶರಣಪ್ಪ ಮಟ್ಟೂರು ಸ್ಪರ್ಧಿಸಲಿದ್ದಾರೆ. ಈ ಹಿಂದೆ ಇದೇ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಅವಧಿಯಲ್ಲಿ ಶಿಕ್ಷಕರ ಸಮಸ್ಯೆಗಳ ಪರಿಹಾರ ಹಾಗೂ ಶಾಲಾ-ಕಾಲೇಜುಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.

2014ರಿಂದ 2020ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ಶಿಕ್ಷಕರ ಹಲವು ಬೇಡಿಕೆಗಳನ್ನು ಈಡೇರಿಸಲು ಶರಣಪ್ಪ ಮಟ್ಟೂರು ಪ್ರಯತ್ನಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಶಿಕ್ಷಕರ ಬಾಕಿ ಸಮಸ್ಯೆಗಳಿಗೆ ಸ್ಪಂದಿಸಲು ಹಾಗೂ ಅವುಗಳ ಪರಿಹಾರಕ್ಕೆ ಅನುಕೂಲವಾಗಲಿದೆ. ಅಲ್ಲದೆ, ಸರ್ಕಾರದ ವಿವಿಧ ಯೋಜನೆಗಳು ಜನರಿಗೆ ಅನುಕೂಲವಾಗಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಶರಣಪ್ಪ ಮಟ್ಟೂರು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಶಿಕ್ಷಕರ ಘಟಕದ ಜಿಲ್ಲಾ ಪದಾಧಿಕಾರಿಗಳಾದ ವೀರಭದ್ರಪ್ಪ, ವಿಶ್ವನಾಥ್ ರೆಡ್ಡಿ, ನಂದೇಶ್, ಅಜೀಮ್ ಸಾಬ್, ಕೃಷ್ಣಪ್ಪ, ಜಂಗಪ್ಪ ಗೌಡ, ಮತೀನ್ ಉಪಸ್ಥಿತರಿದ್ದರು.

Tags

VoteSharanappa MatturSyed SirajDistrict PresidentCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X