Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯಿಂದ...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯಿಂದ ಏಮ್ಸ್ ಕೈ ತಪ್ಪಿಸುವ ಹುನ್ನಾರ: ಬಸವರಾಜ ಕಳಸ

ವಾರ್ತಾಭಾರತಿವಾರ್ತಾಭಾರತಿ18 Jun 2025 1:15 PM IST
share
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯಿಂದ ಏಮ್ಸ್ ಕೈ ತಪ್ಪಿಸುವ ಹುನ್ನಾರ: ಬಸವರಾಜ ಕಳಸ

ರಾಯಚೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಯಚೂರಿಗೆ ಏಮ್ಸ್ ಮಂಜೂರು ಮಾಡಲು ಕೇಂದ್ರದ ತಜ್ಞರ ವರದಿಯ ಆಧಾರದ ಮೇಲೆ ನಿರ್ಧಾರ ವಾಗುತ್ತದೆ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಐಐಟಿ ತಪ್ಪಿಸಿದ ಜೋಶಿ ಏಮ್ಸ್ ತಪ್ಪಿಸಲು ಹುನ್ನಾರ ನಡೆಸಿದ್ದಾರೆ ಎಂದು ರಾಯಚೂರು ಏಮ್ಸ್ ಹೋರಾಟ ಸಮಿತಿಯ ಸಂಚಾಲಕ ಬಸವರಾಜ ಕಳಸ ಆಕ್ರೋಶ ವ್ಯಕ್ತಪಡಿಸಿದರು.

ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಯಚೂರಿಗೆ ಆಗಮಿಸಿದಾಗ ಪ್ರಹ್ಲಾದ್ ಜೋಶಿ ಅವರು ಏಮ್ಸ್ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಎಡಬಿಡಂಗಿ ಪ್ರದರ್ಶನ ಮಾಡುತ್ತಿದೆ.‌ ಕೇಂದ್ರದ ಯಾವುದೇ ಸಂಸ್ಥೆ ನೀಡಬೆಕಾದರೆ ತಜ್ಞರ ವರದಿ ಆಧಾರದ ಮೇಲೆ ನೀಡುವುದಾದರೆ ಆಂದ್ರಪ್ರದೇಶದ ಮಂಗಳಗಿರಿಗೆ ಏಮ್ಸ್ ಮಂಜೂರು ಮಾಡಿದ್ದು ಯಾವ ವರದಿಯ ಆಧಾರದ ಮೇಲೆ ಎಂದು ಸ್ಪಷ್ಟಪಡಿಸಬೇಕು. ಧಾರವಾಡಕ್ಕೆ ವಿಧಿವಿಜ್ಞಾನ ವಿವಿ ನೀಡಿದ್ದು, ರಾಯಚೂರಿಗೆ ಐಐಐಟಿ ಮಂಜೂರು ಮಾಡಿದ್ದು ಯಾವ ತಜ್ಞರ ವರದಿ ಆಧಾರದ ಮೇಲೆ ಎಂದು ಪ್ರಶ್ನಿಸಿದರು.

ರಾಯಚೂರು ಶಾಸಕ ಡಾ.ಶಿವರಾಜ ಪಾಟೀಲ ವಿರುದ್ಧ ಏಕವಚನದಲ್ಲಿ ವಾಗ್ದಾಳಿ: ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವಲ್ಲಿ ನಗರ ಶಾಸಕ ಡಾ.ಶಿವರಾಜ ಪಾಟೀಲ ವಿಫಲವಾಗಿದ್ದಾರೆ. ತಜ್ಞರ ವರದಿ ಎಂದು ಜಿಲ್ಲೆಯ ನಿಷ್ಕಾಳಜಿಯಿಂದ ಮಾತನಾಡುತ್ತಿದ್ದರೂ ಪಕ್ಕದಲ್ಲಿಯೇ ಇದ್ದ ಶಿವರಾಜ ಪಾಟೀಲ ಪ್ರಶ್ನೆ ಮಾಡಿಲ್ಲ, ಅವರೊಬ್ಬ ಗುಲಾಮ ಶಾಸಕ, ಏಮ್ಸ್ ವಿಚಾರದಲ್ಲಿ ದೆಹಲಿಗೆ ನಿಯೋಗ ಕರೆದುಕೊಂಡು ಹೋಗಯವುದಾಗಿ ಹೇಳಿ ಮಾತು ತಪ್ಪಿದ್ದಾರೆ ಎಂದು ಏಕ ವಚನದಲ್ಲಿ, ಅಸಾಂವಿಧಾನಿಕ ಪದಗಳಲ್ಲಿ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಕೇಂದ್ರಕ್ಕೆ ನಾಲ್ಕು ಪತ್ರ ಬರೆದಿದೆ ಎಂದು ಸುಮ್ಮನೇ ಕಾಲಹರಣ ಮಾಡದೇ ಕೂಡಲೇ ಸಚಿವ ಸಂಪುಟ ಕರೆದು ತೀರ್ಮಾನ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ, ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದರು.

ಈ ವೇಳೆ ಜಾನ್ ವೆಸ್ಲಿ, ಕೆ.ಇ ಕುಮಾರ, ಜೈ ಭೀಮ ವಲ್ಲಭ ಮತ್ತಿತರರು ಉಪಸ್ಥಿತರಿದ್ದರು.

Tags

Union MinisterPrahlad JoshiAIIMSBasavaraj Kalasa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X