Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ...

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಿಂಧನೂರಿನಲ್ಲಿ ಮಹಿಳೆಯರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 July 2025 4:56 PM IST
share
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಿಂಧನೂರಿನಲ್ಲಿ ಮಹಿಳೆಯರಿಂದ ಪ್ರತಿಭಟನೆ

ರಾಯಚೂರು: ವಕ್ಫ್ (ತಿದ್ದುಪಡಿ) ಕಾಯ್ದೆ 2025 ರದ್ದು ಪಡಿಸಲು ಒತ್ತಾಯಿಸಿ ಜಮಾಅತೆ ಇಸ್ಲಾಮಿ ಹಿಂದ್ ಸಿಂಧನೂರು ಘಟಕ, ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ನೇತೃತ್ವದಲ್ಲಿ ಸಿಂಧನೂರು ತಾಲೂಕಿನಲ್ಲಿ ಪ್ರತಿಭಟನೆ ನಡೆಯಿತು.

ನಗರದ ಪಟೇಲ್ ವಾಡಿಯ ಮಸ್ಜಿದ್ ಎ ಹುದಾದಿಂದ ಕನಕದಾಸ ವೃತ್ತದ ಮಾರ್ಗವಾಗಿ ತಹಶೀಲ್ದಾರ್‌ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ವಿಧಿಯು ಭಾರತದ ಸಂವಿಧಾನದ 14, 25, 26 ಮತ್ತು 29 ನೇ ವಿಧಿಗಳ ಅಡಿಯಲ್ಲಿ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ವಕ್ಫ್‌ನಿಂದ ಹಣಕಾಸು ನೆರವು ಪಡೆಯುತ್ತಿರುವ ಮಸೀದಿಗಳು, ಮದರಸಗಳು, ಅನಾಥಾಶ್ರಮಗಳು, ಆಸ್ಪತ್ರೆಗಳು ಮತ್ತು ಇತರ ಅಗತ್ಯ ಸಂಸ್ಥೆಗಳ ರಕ್ಷಣೆಯನ್ನು ದುರ್ಬಲಗೊಳಿಸುತ್ತದೆ. ವಿವಾದ ಪರಿಹಾರವು ಈಗ ಸರ್ಕಾರದಿಂದ ಗೊತ್ತುಪಡಿಸಿದ ಅಧಿಕಾರಿಗಳಿಗೆ ಅಸಮಾನವಾಗಿ ಅನುಕೂಲಕರವಾಗಿರುವುದರಿಂದ, ಅತಿಕ್ರಮಣ ಮತ್ತು ಅಧಿಕಾರದ ಕೇಂದ್ರೀಕರಣವನ್ನು ಪ್ರೋತ್ಸಾಹಿಸುತ್ತದೆ ಎಂದು ದೂರಿದರು.

ಈ ವೇಳೆ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ (ಜಿಐಒ) ಸಿಂಧನೂರು ಘಟಕದ ಅಧ್ಯಕ್ಷೆ ನೇಹಾ ಸಮ್ರೀನ್, ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ಸದಸ್ಯೆ ಉಮ್ಮೆಕುಲ್ಸುಂ, ಶಹನಾಝ್‌ ಬೇಗಂ, ಸೈಯದಾ ಬೇಗಂ, ಖಮರ್ ಸುಲ್ತಾನ್‌, ಅತಿಯಾ ಫೌಝಿಯಾ, ರಿಝ್ವಾನ ಬೇಗಂ, ಲುಬ್ನಾ ಬೆಳಗಾಮಿ, ಅರ್ಶಿಯಾ ಮತೀನ, ತಹೆಸೀನ್ ಪರ್ವಿನ್, ಅಸ್ಮಾ ಖಾನಂ, ಶಾಜಿಯಾ, ಜಮಾತೆ ಇಸ್ಲಾಂ ಹಿಂದ್ ಸಿಂಧನೂರು ತಾಲೂಕು ಘಟಕದ ಅಧ್ಯಕ್ಷ ಮುಹಮ್ಮದ್ ಹುಸೇನ್, ಶರ್ಫುದ್ದೀನ ಸಾಬ, ದಿಲಾವರ್ ಅಂಬರ್ ಖಾನ್, ಮಹೆಬೂಬ ಖಾನ್, ವಸಿಂ, ಇಮ್ತಿಯಾಜ್ ಸೇರಿದಂತೆ ಮಹಿಳೆಯರು, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X