Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ದಲಿತ ಮಹಿಳೆಯರ ಬಗ್ಗೆ ಹೇಳಿಕೆ ನೀಡಿದ...

ದಲಿತ ಮಹಿಳೆಯರ ಬಗ್ಗೆ ಹೇಳಿಕೆ ನೀಡಿದ ಯತ್ನಾಳ್‌ ಕ್ಷಮೆಯಾಚಿಸಬೇಕು : ಆರ್‌ಸಿಎಫ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 Sept 2025 9:47 PM IST
share
ದಲಿತ ಮಹಿಳೆಯರ ಬಗ್ಗೆ ಹೇಳಿಕೆ ನೀಡಿದ ಯತ್ನಾಳ್‌ ಕ್ಷಮೆಯಾಚಿಸಬೇಕು : ಆರ್‌ಸಿಎಫ್ ಆಗ್ರಹ

ರಾಯಚೂರು: ದಸರಾ ಹಬ್ಬದಂದು ಚಾಮುಂಡೇಶ್ವರಿಗೆ ಕೇವಲ ಸನಾತನ ಧರ್ಮದವರೇ ಹೂ ಹಾಕಬೇಕು, ಸಾಮಾನ್ಯ ದಲಿತ ಮಹಿಳೆಗೆ ಸಹ ಅದಕ್ಕೆ ಹಕ್ಕಿಲ್ಲ ಎಂದು ಹೇಳಿಕೆ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್ ಅವರ ಜಾತಿವಾದಿ, ಸಂವಿಧಾನ ವಿರೋಧಿ ಹಾಗೂ ಜನವಿರೋಧಿ ಮನೋಭಾವವನ್ನು ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆ (RCF) ತೀವ್ರವಾಗಿ ಖಂಡಿಸಿದೆ.

ಈ ಕುರಿತು ಆರ್‌ಸಿಎಫ್ ರಾಜ್ಯ ಮುಖಂಡ, ಹೋರಾಟಗಾರ ಕಾಮ್ರೇಡ್ ಎಂ.ಗಂಗಾಧರ್ ಮತ್ತು ಜನಪರ ಕವಿ-ಚಿಂತಕ ಪ್ರಶಾಂತ್ ದಾನಪ್ಪ ಮಸ್ಕಿ ಅವರು ನೀಡಿದ ಪ್ರಕಟಣೆಯಲ್ಲಿ, ಯತ್ನಾಳ್ ತಕ್ಷಣವೇ ಬಹಿರಂಗ ಕ್ಷಮೆಯಾಚನೆ ಮಾಡಬೇಕು ಹಾಗೂ ಮನುಷ್ಯತ್ವ ಕಲಿಯಲು ಕೆಲವು ವರ್ಷಗಳ ಕಾಲ ಸಾರ್ವಜನಿಕ ಜೀವನದಿಂದ ದೂರವಿರಬೇಕು ಎಂದು ಒತ್ತಾಯಿಸಿದ್ದಾರೆ.

ಇಂತಹ ಮನೋಭಾವ ಹೊಂದಿರುವವರು ʼಹಿಂದೂ ನಾವೆಲ್ಲಾ ಒಂದು’ ಎಂದು ಭಾಷಣ, ನಾಟಕ ಮಾಡಿ ಜನರನ್ನು ಮೋಸಮಾಡುತ್ತಿದ್ದಾರೆ. ಆದರೆ, ಪ್ರಾಯೋಗಿಕವಾಗಿ ಸಮಾಜದಲ್ಲಿ ಜಾತಿ ವೈಷಮ್ಯವನ್ನು ಬಿತ್ತುತ್ತಿದ್ದಾರೆ. ಸಮಾನತೆಯ ಸಂವಿಧಾನದ ಆಶ್ರಯದಲ್ಲಿ ವಿಧಾನಸೌಧ, ಸಂಸತ್ತಿಗೆ ಹೋಗುವ ಇವರು, ಗೆದ್ದ ನಂತರ ವಿಷಕಾರ್ತಿದ್ದಾರೆ. ಇದು ಕಾರ್ಮಿಕ ವರ್ಗದ ಸಾಮರಸ್ಯದ ಬದುಕಿಗೆ ಧಕ್ಕೆಯಾಗಿದೆ. ಬಸವಣ್ಣನವರ ಕನಸಾದ ಕಲ್ಯಾಣ ಕರ್ನಾಟಕದ ಆಶಯಕ್ಕೂ ಇದು ಮಾರಕವಾಗಿದೆ ಎಂದಿದ್ದಾರೆ.

ಬಸವಣ್ಣ, ಬುದ್ಧ, ಕನಕದಾಸ, ಪೆರಿಯಾರ್, ಅಂಬೇಡ್ಕರ್, ನಾರಾಯಣ ಗುರು, ಕುಡ್ಮಲ್ ರಂಗರಾವ್, ಬಿರ್ಸಾ ಮುಂಡಾ ಅವರ ಉಪದೇಶಗಳು ಸಮಾಜಕ್ಕೆ ಶಕ್ತಿದಾಯಕವಾಗಿರಬೇಕು. ಆದರೆ ಯತ್ನಾಳ್ ಅವರಂತಹವರ ಮಾತುಗಳಿಂದ ವಿಷ ಹರಡುತ್ತವೆ. ಆದ್ದರಿಂದ ಅವರು ತಕ್ಷಣವೇ ಕ್ಷಮೆಯಾಚಿಸಲೇಬೇಕು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X