Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ತಾಲ್ಲೂಕಿನ ವಿವಿಧ...

ರಾಯಚೂರು ತಾಲ್ಲೂಕಿನ ವಿವಿಧ ಗ್ರಾ.ಪಂಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಭೇಟಿ

ವಾರ್ತಾಭಾರತಿವಾರ್ತಾಭಾರತಿ2 May 2026 10:27 PM IST
share
ರಾಯಚೂರು ತಾಲ್ಲೂಕಿನ ವಿವಿಧ ಗ್ರಾ.ಪಂಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಭೇಟಿ
ನರೇಗಾ ಕೂಲಿಕಾರರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ: ಸಿಇಒ ಈಶ್ವರ್ ಕಾಂದೂ ಸೂಚನೆ

ರಾಯಚೂರು: ತಾಲ್ಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜಲಬಂಡಾ ಗ್ರಾಮದ ಸಾಮಾಜಿಕ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಕಂದಕ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಕೂಲಿಕಾರರ ಆರೋಗ್ಯದ ಹಿತದೃಷ್ಟಿಯಿಂದ ಕುಡಿಯುವ ನೀರು, ನೆರಳು ಹಾಗೂ ಪ್ರಥಮ ಚಿಕಿತ್ಸೆ ವ್ಯವಸ್ಥೆಯನ್ನು ಪಂಚಾಯಿತಿಯಿಂದ ಕಡ್ಡಾಯವಾಗಿ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು ಪಿಡಿಒಗಳಿಗೆ ಸೂಚಿಸಿದರು.

ಅವರು ಇಂದು ಬಿಜನಗೇರಾ ಹಾಗೂ ಮಿಟ್ಟಿಮಲ್ಕಾಪುರ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿಕಾರರಿಗೆ ಅಗತ್ಯ ಕುಡಿಯುವ ನೀರು ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು.

ನಂತರ ಬಿಜನಗೇರಾ ಹಾಗೂ ಮಿಟ್ಟಿಮಲ್ಕಾಪುರ ಗ್ರಾಮಗಳಲ್ಲಿ ನಿರ್ಮಾಣವಾಗುತ್ತಿರುವ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ವೀಕ್ಷಿಸಿದರು.

ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಬೇಡಿಕೆ ವಹಿ, ಓಎಚ್‌ಟಿ ಟ್ಯಾಂಕ್‌ಗಳ ಪ್ರತಿ ತಿಂಗಳು ಸ್ವಚ್ಛತೆ, ಎಫ್‌ಟಿಕೆ ಕಿಟ್ ಮೂಲಕ ನೀರಿನ ಪರೀಕ್ಷೆಗಳನ್ನು ನಿಯಮಿತವಾಗಿ ನಡೆಸುವ ಬಗ್ಗೆ ಸೂಚನೆ ನೀಡಿದರು.

ತೆರಿಗೆ ವಸೂಲಾತಿ, ಕೆಲಸದ ಬೇಡಿಕೆ ಹಾಗೂ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.

ಜಲಜೀವನ ಮಿಷನ್ ಯೋಜನೆಯಡಿ ಮನೆಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.

ಇದೇ ವೇಳೆ ನರೇಗಾ ಕೂಲಿಕಾರರೊಂದಿಗೆ ಚರ್ಚಿಸಿ, ಪ್ರತಿಯೊಬ್ಬರೂ ವಿಮೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ವೇಳೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಚಂದ್ರಶೇಖರ ಪವಾರ್, ಕಾರ್ಯನಿರ್ವಾಹಕ ಅಭಿಯಂತರು ನಿರ್ಮಿತ ಕೇಂದ್ರ ಶ್ರೀ ಮೊಹನ, ಸಹಾಯಕ ನಿರ್ದೇಶಕರು (ಗ್ರಾ.ಉ) ಶ್ರೀ ಹನುಮಂತ, ಸಹಾಯಕ ಅಭಿಯಂತರರು (ಗ್ರಾ.ಕು&ನೀ), ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಎಡಿಪಿಸಿ, ಡಿಎಮ್ಐಎಸ್, ಡಿಐಇಸಿ, ಟಿಸಿ, ಟಿಎ ಹಾಗೂ ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X