Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಮನಗರ
  4. ಚನ್ನಪಟ್ಟಣ ಉಪಚುನಾವಣೆ |...

ಚನ್ನಪಟ್ಟಣ ಉಪಚುನಾವಣೆ | ಯೋಗೇಶ್ವರ್-ರಘುನಂದನ್ ರಾಮಣ್ಣ ಸಂಧಾನ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ29 Oct 2024 9:35 PM IST
share
ಚನ್ನಪಟ್ಟಣ ಉಪಚುನಾವಣೆ | ಯೋಗೇಶ್ವರ್-ರಘುನಂದನ್ ರಾಮಣ್ಣ ಸಂಧಾನ ಯಶಸ್ವಿ

ಬೆಂಗಳೂರು: ಬದಲಾದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದರಿಂದ ಆಸಮಧಾನಗೊಂಡಿದ್ದ ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಟರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ ಅಧ್ಯಕ್ಷ ರಘುನಂದನ್ ರಾಮಣ್ಣ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಡುವೆ ಸಂಧಾನ ನಡೆಸುವಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಯಶಸ್ವಿಯಾಗಿದ್ದಾರೆ.

ಮಂಗಳವಾರ ಸದಾಶಿವನಗರದಲ್ಲಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಉಭಯರನ್ನು ಕರೆಸಿಕೊಂಡ ಡಿ.ಕೆ. ಸಹೋದರರು ಸಮ್ಮುಖದಲ್ಲಿ ಮಾತುಕತೆ ನಡೆಸಿ, ನಂತರ ಇಬ್ಬರು ನಾಯಕರೂ ಪರಸ್ಪರ ಹಸ್ತಲಾಘವ ಮಾಡಿದರು. ಯೋಗೇಶ್ವರ್ ಪರ ಪ್ರಚಾರ ನಡೆಸಿ, ಅವರ ಗೆಲುವಿಗೆ ಶ್ರಮಿಸುವುದಾಗಿ ರಘುನಂದನ್ ರಾಮಣ್ಣ ಇದೇ ಸಂದರ್ಭದಲ್ಲಿ ಪ್ರಕಟಿಸಿದರು.

ಕಳೆದ ಲೋಕಸಭಾ ಚುನಾವಣೆ ವೇಳೆ ಚನ್ನಪಟ್ಟಣ ಕ್ಷೇತ್ರದ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ರಘುನಂದನ್ ರಾಮಣ್ಣ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದರು. ಚನ್ನಪಟ್ಟಣ ನಗರಸಭೆಯ 14 ಮಂದಿ ಜೆಡಿಎಸ್ ಸದಸ್ಯರು ಹಾಗೂ ಇಬ್ಬರು ಬಿಜೆಪಿ ಸದಸ್ಯರನ್ನು ಕಾಂಗ್ರೆಸ್‍ಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದಲ್ಲದೆ ತಾಲೂಕಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ನೂರಾರು ನಾಯಕರು, ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದರು. ಕಳೆದ ಚುನಾವಣೆಯಲ್ಲಿ 15 ಸಾವಿರವಿದ್ದ ಕಾಂಗ್ರೆಸ್ ಮತ ಗಳಿಕೆ ಪ್ರಮಾಣ ಲೋಕಸಭೆ ಚುನಾವಣೆ ವೇಳೆಗೆ 87 ಸಾವಿರಕ್ಕೆ ಏರಿಕೆಯಾಗಿತ್ತು. ಇದಲ್ಲದೆ ಕ್ಷೇತ್ರಕ್ಕೆ ಸರಕಾರದ ನಾನಾ ಅಭಿವೃದ್ಧಿ ಕಾರ್ಯಕ್ರಮಗಳು ಬರುವಲ್ಲಿಯೂ ರಘುನಂದನ್ ರಾಮಣ್ಣ ಪ್ರಮುಖ ಪಾತ್ರ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X