Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಮನಗರ
  4. ಚನ್ನಪಟ್ಟಣ | ಬೆಂಗಳೂರು-ಮೈಸೂರು ಎಕ್ಸ್...

ಚನ್ನಪಟ್ಟಣ | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ: ನಾಲ್ವರು ಮೃತ್ಯು

ವಾರ್ತಾಭಾರತಿವಾರ್ತಾಭಾರತಿ23 March 2026 10:27 AM IST
share
ಚನ್ನಪಟ್ಟಣ | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್  ವೇಯಲ್ಲಿ ಭೀಕರ ಅಪಘಾತ: ನಾಲ್ವರು ಮೃತ್ಯು

ರಾಮನಗರ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ.

ಮೃತರನ್ನು ಕೇರಳದ ಮಹಮ್ಮದ್ ಫರ್ಹಾನ್ (22) ಮತ್ತು ರಫೀಝ್ (45), ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿ ರಶೀದ್ (45) ಮತ್ತು ಆಡುಗೋಡಿಯ ಅಣ್ಣೆಪಾಳ್ಯ ನಿವಾಸಿ ಶಾಕೀರ್ (27) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕೇರಳದವರಾದ ಅಬ್ದುಲ್ಲಾ ಮತ್ತು ಅಲೇನ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕೇರಳದ ಪಿ.ಕೆ. ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಈ ಬಸ್ ತಡರಾತ್ರಿ ಕೇರಳದ ಕ್ಯಾಲಿಕೆಟ್ ನಿಂದ ಬೆಂಗಳೂರಿಗೆ ಹೊರಟಿತ್ತು. ಬೆಳಗಿನ ಜಾವ 4:10ರ ಸುಮಾರಿಗೆ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತ ವೇಳೆ ಬಸ್ಸಿನಲ್ಲಿ 42 ಮಂದಿ ಪ್ರಯಾಣಿಕರಿದ್ದರು.

ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags

Ramnagarafatal acident
share
ವಾರ್ತಾಭಾರತಿ
ವಾರ್ತಾಭಾರತಿ
Next Story
X